ಕುಂದಾಪುರ: ಇಲ್ಲಿನ ಕಂಡ್ಲೂರು ಬಸ್‌ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಮರದ ಅಡಿಯಲ್ಲಿ ಕ್ರಿಕೆಟ್‌ ಬೆಟ್ಟಿಂಗ್‌ ನಡೆಸುತ್ತಿದ್ದ ಕಾವ್ರಾಡಿ ಗ್ರಾಮದ ದೂಪದಕಟ್ಟೆ ನಿವಾಸಿ ಮಹೇಶ ಆಚಾರಿಯನ್ನು ಕುಂದಾಪುರ ಪೊಲೀಸರು…

ಸಂಘಟನೆ, ಸ್ವಸ್ಥ ಚಿಂತನೆಯಿಂದ ಉತ್ತಮ ಸಮಾಜ ನಿರ್ಮಾಣ : ಕೋಟ ಶ್ರೀನಿವಾಸ ಪೂಜಾರಿ ಕುಂದಾಪುರ: ಸಮಾಜದ ಸರ್ವಾಂಗೀಣ ವಿಕಾಸದ ದೃಷ್ಠಿಯಿಂದ ಪ್ರತಿಯೊಬ್ಬರು ಸಾಮಾಜಿಕ ಬದ್ಧತೆಯೊಂದಿಗೆ ಕಾರ್ಯನಿರ್ವಹಿಸುವತ್ತ ಆಸಕ್ತಿಯನ್ನು…

ಕುಂದಾಪುರ: ಪತ್ರಿಕೆಯೊಂದರ ಸಂಪಾದಕನೆಂದು ಹೇಳಿಕೊಂಡ ವ್ಯಕ್ತಿಯೋರ್ವ ಕುಂದಾಪುರದ ವಿಠಲವಾಡಿಯ ಉದ್ಯಮಿ ಗಣೇಶ ಪೂಜಾರಿ ಎಂಬುವವರಿಗೆ ದೂರವಾಣಿ ಕರೆಮಾಡಿ ಹಣದ ಬೇಡಿಕೆಯಿಟ್ಟು ಬೆದರಿಕೆಯೊಡ್ಡಿದ ಘಟನೆ ನಡೆದಿದ್ದು ಈ ಬಗ್ಗೆ…

ಕುಂದಾಪುರ: ಇಂದಿನ ಯುವಕರು ಖಿನ್ನತೆ ಹಾಗೂ ಇತರೇ ಕಾರಣಕ್ಕಾಗಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಆತ್ಮಹತ್ಯೆಯಿಂದಾಗಿ ಮರಣ ಹೊಂದುತ್ತಿದ್ದಾರೆ. ಇಂದು ಇತರೇ ಮಾರಕ ಕಾಯಿಲೆಗಳಿಂದಾಗಿ ಸಾಯುವವರಿಗಿಂತ ಎರಡು ಪಟ್ಟು…

ಕುಂದಾಪುರದ ರಾಷ್ಟ್ರೀಯ ಹೆದ್ದಾರಿ ಮೂಲಕ ಬೈಂದೂರು ಶಿರೂರಿನಿಂದ ತೂದಳ್ಳಿ ಮಾರ್ಗವಾಗಿ ಸಾಗಿ ಮುಂದೆ 4 ಕಿ.ಮೀ ಕಾಲ್ನಡಿಗೆಯಲ್ಲಿ ಸಾಗಿದಾಗ ಮಿನಿ ಜೋಗ ಖ್ಯಾತಿಯ ಕೂಸಳ್ಳಿಯ ಅಬ್ಬಿ ಜಲಪಾತ ಎದುರುಗೊಳ್ಳುತ್ತದೆ.…

ಬೈಂದೂರು ಕೊಲ್ಲೂರು ಅಥವಾ ಕುಂದಾಪುರ ಕೊಲ್ಲೂರು ಮಾರ್ಗ ಮಧ್ಯೆ ಸಿಗುವ ಆನೆಝರಿ ನೇಸರಧಾಮವು ಪ್ರಕೃತಿ ಪ್ರಿಯರ ನೆಚ್ಚಿನ ತಾಣ. ಸೂರ್ಯನ ಕಿರಣಗಳನ್ನು ಕಾಣಲಾಗದಷ್ಟು ದಟ್ಟ ಕಾನನ. ಹೆಮ್ಮರಗಳು, ಅವಕ್ಕೆ ಸುತ್ತಿಕೊಂಡ…

ಸೋಮೇಶ್ವರ ಕಡಲತೀರಕ್ಕೆ ತಾಕಿಕೊಂಡಿರುವ ಗುಡ್ಡವೇ ಒತ್ತಿನಣೆ. ಹಲವು ಬಗೆಯ ಔಷದ ಸಸ್ಯಗಳು, ಅಪರೂಪದ ಮರಗಿಡಗಳು ಈ ಭಾಗದಲ್ಲಿದೆ. ಸಮುದ್ರ ಮಟ್ಟದಿಂದ ಸುಮಾರು 200 ಅಡಿ ಎತ್ತರದಲ್ಲಿರುವ ನೇಸರಧಾಮದ ತುದಿಯಿಂದ…

ಬೈಂದೂರಿನ ಪೇಟೆಯಲ್ಲಿರುವ ಅಧಿದೇವ ಶ್ರೀ ಸೇನೇಶ್ವರ ದೇವಸ್ಥಾನ ಧಾರ್ಮಿಕ ಪಾವಿತ್ರ್ಯ ಕ್ಷೇತ್ರ ಮಾತ್ರವಲ್ಲದೇ ಪ್ರವಾಸಿ ತಾಣವೂ ಹೌದು. 11ನೇ ಶತಮಾನದಲ್ಲಿ ಕಲ್ಯಾಣ ಚಾಲುಕ್ಯರ ಸಾಮಂತರಾಗಿದ್ದ ಸೇನವಾರ ಅರಸರು…

ಅಳ್ವೆಗದ್ದೆ ಕಡಲತೀರ ಶಿರೂರು ರಾಷ್ಟ್ರಿಯ ಹೆದ್ದಾರಿ 66ರಿಂದ 3 ಕಿ.ಮೀ ದೂರದಲ್ಲಿರುವ ಅಳ್ವೆಗದ್ದೆ ಕಡಲತೀರ ನಿಸರ್ಗ ಸೌಂದರ್ಯದಿಂದ ಕಂಗೊಳಿಸುತ್ತದೆ. ಇದು ಸಮುದ್ರ ಹಾಗೂ ನದಿಗಳ ಸಂಗಮ ಸ್ಥಾನ ಹಾಗೂ ಕಿರು…

ಬೈಂದೂರಿನಿಂದ 10 ಕಿ.ಮೀ ದೂರದಲ್ಲಿರುವ ಎಳಜಿತಕ್ಕೆ ತೆರಳಿ ಅಲ್ಲಿಂದ ಕಿರಿದಾದ ಅಡ್ಡ ರಸ್ತೆಗಳಲ್ಲಿ ಒಂದು ಕಿ.ಮೀ ಕ್ರಮಿಸಿದರೆ ಗುಳ್ಳಾಡಿ ಹಾಗೂ ಎರಡು ಕಿ,ಮಿ ಕ್ರಮಿಸಿದರೆ ಮಂದಣಕಲ್ಲು ಜಲಪಾದ…