ಕುಂದಾಪುರ: ಇಲ್ಲಿನ ಅಂಕದಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಸೈಕಲಿಗೆ ಡಿಕ್ಕಿ ಹೊಡೆದ ಪರಿಣಾಮ ಸೈಕಲಿನಲ್ಲಿ ಸಂಚರಿಸುತ್ತಿದ್ದ ಬಾಗಲಕೋಟೆ ಮೂಲಕ ಬಾಲಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ…

ಕುಂದಾಪುರ: ಕ್ರೀಡಾಕೂಟಗಳು ಸೌಹಾರ್ದತೆಯನ್ನು ಮೂಡಿಸುತ್ತದೆ. ವಿದ್ಯಾರ್ಥಿಗಳು ಕ್ರೀಡಾ ಮನೋಭಾವ ಬೆಳೆಸಿಕೊಂಡು ಕ್ರೀಡಾ ಸಾಮಾರ್ಥ್ಯವನ್ನು ಪ್ರದರ್ಶಿಸಬೇಕು ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು. ಉಡುಪಿ…

ಕುಂದಾಪುರ: ಸಮಾಜದಲ್ಲಿ ಅಘಾತಕಾರಿ ಘಟನೆಗಳಿಗೆ ಕಾರಣರಾಗುವ ಕೆಟ್ಟ ಮನಸ್ಸುಗಳ ನಿಯಂತ್ರಣ ಸರ್ಕಾರದಿಂದ ಮಾತ್ರ ಸಾಧ್ಯವಿಲ್ಲ. ಸಮುದಾಯದ ಪಾತ್ರವೂ ಇಲ್ಲಿದೆ. ಮಾನಸಿಕ ಪರಿವರ್ತನೆ, ನೈತಿಕ ಮೌಲ್ಯಗಳನ್ನು ಮನಸ್ಸಿನಲ್ಲಿ ತುಂಬುವುದರಿಂದ…

ಕುಂದಾಪುರ: ಹಾಡಹಗಲೇ ಕುಂದಾಪುರ ತಾಲೂಕಿನ ತಲ್ಲೂರು ರಾಷ್ಟ್ರೀಯ ಹೆದ್ದಾರಿಯ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಸರ ಹರಿದುಕೊಂಡು ಬೈಕಿನಲ್ಲಿ ಪರಾರಿಯಾದ ಚಾಲಾಕಿ ಕಳ್ಳರನ್ನು ಹಿಡಿಯಲು ಕುಂದಾಪುರದ…

ಕುಂದಾಪುರ: ತಾಲೂಕಿನ ಹಳ್ಳಿಹೊಳೆ ಗ್ರಾಮ ಪಂಚಾಯತ್‌ನ ಅಭಿವೃದ್ಧಿ ಅಧಿಕಾರಿಯ ನಿರ್ಲಕ್ಷ್ಯದಿಂದಾಗಿ, ರಾಷ್ಟ್ರಧ್ವಜ ರಾತ್ರಿ ತನಕ ಹಾರಾಡಿದ ಘಟನೆ ನಡೆದಿದೆ. ರಾತ್ರಿಯಾದರೂ ರಾಷ್ಟ್ರಧ್ವಜ ಕೆಳಗಿಳಿಸದ್ದನ್ನು ಕಂಡ ಸ್ಥಳೀಯರು, ಗ್ರಾ.ಪಂ. ಸದಸ್ಯರಿಗೆ,…

ಕುಂದಾಪುರ: ಕಳೆದ ಮೂರು ವಾರಗಳಿಂದೀಚೆಗೆ ಉಡುಪಿ ಜಿಲ್ಲೆಯಲ್ಲಿ ಅಕ್ರಮ ಗೋ ಸಾಗಾಣಿಕೆ, ಗೋ ಕಳ್ಳತನ ಪ್ರಕರಣಗಳು ಹೆಚ್ಚಾಗಿ ಸಂಭವಿಸುತ್ತಿದ್ದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವಿಶೇಷ ಪೊಲೀಸ್…

ಉಡುಪಿ: ಇಲ್ಲಿನ ಉಡುಪಿ ಪ್ರೆಸ್ ಫೋಟೋಗ್ರಾಫರ್ಸ್ ಅಸೋಸಿಯೇಶನ್ಸ್ (ಉಪ್ಪಾ) ಇದರ ನೂತನ ಅಧ್ಯಕ್ಷರಾಗಿ ವಿಜಯವಾಣಿ ಪತ್ರಿಕೆಯ ಹಿರಿಯ ಛಾಯಾಪತ್ರಕರ್ತ ಜನಾರ್ದನ್ ಕೊಡವೂರು ಆಯ್ಕೆಯಾಗಿದ್ದಾರೆ. ಜನಾರ್ಧನ್ ಮಲ್ಪೆ-ಕೊಡವೂರು ರೋಟರಿ…

ಉಡುಪಿ: ಉಡುಪಿಯಲ್ಲಿ ಸೆ. 5 ಮತ್ತು 6ರಂದು ನಡೆಯುವ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ವಿಟ್ಲಪಿಂಡಿ ಹಬ್ಬದ ಅಂಗವಾಗಿ ಉಡುಪಿ ಪ್ರಸ್‌ ಫೊಟೋಗ್ರಾಫ‌ರ್ ಅಸೋಸಿಯೇಶನ್‌ (ಉಪ್ಪಾ) ನೇತೃತ್ವದಲ್ಲಿ ಪರ್ಯಾಯ…

ಕುಂದಾಪುರ: ತಾಲೂಕಿನ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಮಹಾದ್ವಾರದ ಎದುರು ರಾ.ಹೆ 66ರಲ್ಲಿ ರಾಜ್ಯ ಸರಕಾರಿ ಬಸ್ಸೊಂದು ಪಿಕ್‌ಅಪ್‌ ವ್ಯಾನ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ವ್ಯಾನ್‌…

ಕುಂದಾಪುರ: ಭಂಡಾರ್‌ಕಾರ್ಸ್‌ ಕಾಲೇಜಿನ ಯೂತ್‌ ರೆಡ್‌ಕ್ರಾಸ್‌ ಘಟಕ ಹಾಗೂ ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆ, ಕುಂದಾಪುರ ತಾಲೂಕು ಘಟಕದ ಸಹಭಾಗಿತ್ವದೊಂದೊಗೆ ಪ್ರಥಮ ಚಿಕಿತ್ಸೆ ಮಾಹಿತಿ ಕಾರ್ಯಾಗಾರ ಜರಗಿತು. ಈ…