ಗ೦ಗೊಳ್ಳಿ: ಕಲಿಕೆಯ ಪಠ್ಯದ ಜೊತೆಯಲ್ಲಿ ಇನ್ನಿತರ ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ವಿದ್ಯಾರ್ಥಿಗಳು ಹೆಚ್ಚಿನ ಆತ್ಮವಿಶ್ವಾಸ ಹೊ೦ದುವುದು ಸಾಧ್ಯ. ಆ ನಿಟ್ಟಿನಲ್ಲಿ ಮಕ್ಕಳನ್ನು ಪ್ರೋತ್ಸಾಹಿಸುವುದು ಹೆತ್ತವರ ಮತ್ತು ಶಿಕ್ಷಕರ…
ಕುಂದಾಪುರ: ಕೆನರಾ ಗೂಡ್ಸ್ ಟ್ರಾನ್ಸ್ ಪೋರ್ಟ್ ಮ೦ಗಳೂರು ಗ೦ಗೊಳ್ಳಿ ವತಿಯಿ೦ದ ಗ೦ಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಮಧ್ಯಾಹ್ನದ ಉಚಿತ ಭೋಜನ ನಿಧಿಗೆ ದೇಣಿಗೆಯಾಗಿ…
ಗ೦ಗೊಳ್ಳಿ: ಸಮಾಜದ ಅಭಿವೃದ್ಧಿಗೆ ಪೂರಕವಾಗಿ ಯಕ್ಷಗಾನಗಳು ಸಮಾಜಿಕ ಕಳಕಳಿ ಮೂಡಿಸುವ ಅ೦ಶಗಳನ್ನು ಹೆಚ್ಚುಹೆಚ್ಚಾಗಿ ಆಳವಡಿಸಿಕೊಳ್ಳುತ್ತಿರುವುದು ಅಭಿನ೦ದನೀಯ ಸ೦ಗತಿ ಎ೦ದು ಗ೦ಗೊಳ್ಳಿ ಗ್ರಾಮ ಪ೦ಚಾಯತ್ ಸದಸ್ಯೆ ಶ್ರೀಮತಿ ಚೆ೦ದು…
ಕುಂದಾಪುರ: ರೋಟರ‍್ಯಾಕ್ಟ್ ಕ್ಲಬ್ ಕುಂದಾಪುರ ಇದರ 2015-16ನೇ ಸಾಲಿನ ಪದಪ್ರದಾನ ಸಮಾರಂಭ ಕುಂದಾಪುರದ ರೋಟರಿ ಲಕ್ಷ್ಮೀ ನರಸಿಂಹ ಕಲಾಮಂದಿರದಲ್ಲಿ ಜರುಗಿತು. ನೂತನ ಅಧ್ಯಕ್ಷ ರಾಘವೇಂದ್ರ ಕೆ.ಸಿ ಹಾಗೂ…
ಉಡುಪಿ: ಪೆರ್ಡೂರು ಕ್ಷೇತ್ರದಲ್ಲಿ ಸಿಂಹ ಸಂಕ್ರಮಣದ ದಿನ ನಡೆಯುವ ಮದುಮಕ್ಕಳ ಜಾತ್ರೆಯಲ್ಲಿ ಮದುವೆ, ಸಂತಾನ, ಐಶ್ವರ್ಯದ ತುಳುನಾಡ ದೈವ “ಮಾಯಕದ ಮಾನಿಬಾಲೆ ಮಾಯಂದಲಮ್ಮ” ಕೃತಿಯು ಬಿಡುಗಡೆಯಾಯಿತು. ಪತ್ರಕರ್ತ…
ಕುಂದಾಪುರ ಸೌಹಾರ್ದ ಕ್ರೆಡಿಟ್ ಕೊ-ಅಪರೇಟಿವ್ ಕುಂದಾಪುರ ಇವರಿಂದ ಶಾಲಾ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗು ವಿತರಣೆ. 69ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತವಾಗಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹುಂಚಾರುಬೆಟ್ಟು…
ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನ ಗಣಕವಿಜ್ಞಾನ ವಿಭಾಗದಿಂದ ಯುಜಿಸಿ ಪ್ರಾಯೋಜಿತ ನೆಟ್ ತಂತ್ರಜ್ಞಾನದ ಕುರಿತು ರಾಜ್ಯಮಟ್ಟದ ಕಾರ‍್ಯಾಗಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಗಣಕವಿಜ್ಞಾನ ವಿಭಾಗದ…
ಕುಂದಾಪುರ: ಬಸ್ರೂರು ರಥಬೀದಿ ಫ್ರೆಂಡ್ಸ್‌ನ ದಶಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆಯು ಜು.26ರಂದು ರಥಬೀದಿ ಫ್ರೆಂಡ್ಸ್ ಕಛೇರಿಯಲ್ಲಿ ಜರುಗಿತು. ಸಮಿತಿಯ ಗೌರವ ಅಧ್ಯಕ್ಷರಾದ ರಾಮ್ ಕಿಶನ್ ಹೆಗ್ಡೆ…
ಕುಂದಾಪುರ: ಬಡಾಕೆರೆ ಹಂಗಳೂರು ಶಾಲಾ ವಠಾರದಲ್ಲಿ ಸರಕಾರದಿಂದ ಕೊಡ ಮಾಡಿದ ಉಚಿತ ಸೈಕಲ್ ವಿತರಣಾ ಸಮಾರಂಭದ ಸಭೆಯ ಅಧ್ಯಕ್ಷತೆಯನ್ನು ಹಂಗಳೂರು ಗ್ರಾ.ಪಂ. ಅಧ್ಯಕ್ಷರಾದ ಶ್ರೀಮತಿ ಜಲಜ ಹೆಚ್.…
ಕುಂದಾಪುರ: ಯಾವುದೇ ಪ್ರಾಣಿಗಳು ಕೂಡಿಡುವ ಪ್ರಯತ್ನ ಮಾಡುವುದಿಲ್ಲ. ಮಾನವ ತನ್ನ ಮುಂದಾಲೋಚನೆಯಿಂದ ಕೂಡಿಡುವ ಪ್ರಯತ್ನ ಮಾಡುತ್ತಾ ಪ್ರಕೃತಿಯನ್ನು ಶೋಷಿಸುತ್ತಿದ್ದಾನೆ. ಪರಿಸರಕ್ಕೆ ನಾವು ಅನಿವಾರ್ಯವಲ್ಲ ಆದರೆ ನಮಗೆ ಪರಿಸರ…
