ಬೈಂದೂರು: ನಾಟಕ ಮನುಶತ್ವವನ್ನು ಕಲಿಸುತ್ತದೆ. ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ. ಬದುಕನ್ನು ಕಟ್ಟಿಕೊಡುತ್ತದೆ. ನಾಟಕದ ಮೂಲಕ ಎಲ್ಲವನ್ನು ಸಾಧಿಸಲು ಸಾಧ್ಯವಿದೆ. ಕಲೆಯಿಲ್ಲದೇ ಬದುಕೆಂಬುದೇ ಇಲ್ಲ ಎಂದು ರಂಗನಟ ಪ್ರದೀಪಚಂದ್ರ ಕುತ್ವಾಡಿ…

ಬೈಂದೂರು: ಕಲಾವಿದರು ಎಲ್ಲಿಯೇ ಇದ್ದರೂ ಸಹಜವಾಗಿ ಕಲೆಯನ್ನು ಅರಳಿಸಬಲ್ಲರು. ಕಲೆಗೆ ಧರ್ಮ, ಜಾತಿ, ದೇಶ, ಗಡಿಯ ಹಂಗಿಲ್ಲ ಎಂದು ಪತ್ರಕರ್ತ ಅರುಣಕುಮಾರ್ ಶಿರೂರು ಹೇಳಿದರು. ಅವರು ಸಂಚಲನ…

ಯಂಕ…. ಹ್ಯಾಂಗಿದ್ದಿ? ಈಗಳ್ ನಮ್ಮೂರ್ ದಾರಿಯಂಗೆ ಎತ್ತಿನ ಬಂಡಿಯೆಲ್ಲ ಕಾಂಬುಕ್ಕಿಲ್ಲ. ಇಲ್ಲ್ ಎಲ್ಲಾ ನಿನ್ ಕಂಡಂಗೆ ಬದ್ಲಾಯಿಬಿಟ್ಟಿತ್ ಗುತಿತ. ಆಡದ್, ಹಾಡದ್, ಅರ್ಚದ್, ಹಲ್ಬದ್ ದಿನುವೆಲ್ಲ ಆಗಳಿಕೇ…

ರತ್ನಾ ಕೊಠಾರಿ ಕುಟುಂಬಕ್ಕೆ ನ್ಯಾಯ ಒದಗಿಸಲು ಸರಕಾರ ವಿಫಲ: ಮುನೀರ್ ಕಾಟಿಪಳ್ಳ ಬೈಂದೂರು: ನಿಗೂಢವಾಗಿ ಸಾವನ್ನಪ್ಪಿದ್ದ ಶಿರೂರು ಕಾಲೇಜು ವಿದ್ಯಾರ್ಥಿನಿ ರತ್ನಾ ಕೊಠಾರಿ ಪ್ರಕರಣಕ್ಕೆ ಒಂದು ವರ್ಷ ಸಂದರೂ…

ಕುಂದಾಪುರ: ಇಂಗ್ಲೀಷ್ ಭಾಷೆ ಬಹುಭಾಷಾ ಸಾಹಿತ್ಯಕ್ಕಿರುವ ದೊಡ್ಡ ಸವಾಲು. ಇಂಗ್ಲಿಷಿನ ವ್ಯಾಮೋಹಕ್ಕೆ ಸಿಕ್ಕಿ ಮಾತೃ ಭಾಷೆಯನ್ನು ಮರೆಯುತ್ತಿದ್ದೇವೆ. ನಮ್ಮ ಸರಕಾರಗಳ ಭಾಷಾ ನಿಲುವು ಹಾಗೂ ಪೋಷಕರಲ್ಲಿನ ಭ್ರಮೆ…

ಕುಂದಾಪುರ: ಕಾರವಾರ-ಬೆಂಗಳೂರು ರೈಲಿನ ವೇಗ ಹೆಚ್ಚಿಸುವಂತೆ ಹಾಗೂ ರಾತ್ರಿ ಪ್ರಯಾಣದ ರೈಲು ಸಂಖ್ಯೆ ಹೆಚ್ಚಿಸುವಂತೆ ಆಗ್ರಹಿಸಿ ಸಿಪಿಎಂ (ಐ) ಉಡುಪಿ ಜಿಲ್ಲಾ ಸಮಿತಿ ಆಶ್ರಯದಲ್ಲಿ ಕುಂದಾಪುರದಲ್ಲಿ ನಡೆದ…

ಬೈಂದೂರು: ಇಂದು ಸನ್ನಿವೇಶದ ಒಂದು ಸಂಭಾಷಣೆಯೇ ಒಂದು ನಾಟಕವಾಗುತ್ತಿದೆ. ಇದು ಸಾಧ್ಯವಾದದ್ದು ನಮ್ಮೊಳಗಿನ ಹುಡುಕಾಟದಿಂದ. ಹುಡುಕಾಟದೊಂದಿಗೆ ನಾವು ವಿಕಾಸಗೊಳ್ಳುತ್ತಿದ್ದೇವೆ ಎಂಬುದು ಇದರಿಂದಲೇ ತಿಳಿಯುತ್ತದೆ. ಇಂತಹ ಸಾಂಸ್ಕೃತಿಕ ಪ್ರಕಾರಗಳು…

ಬೈಂದೂರು: “ನಾನು ಸುವರ್ಣ ಸುದ್ದಿ ವಾಹಿನಿಯ ವರದಿಗಾರ ಮಾತನಾಡುತ್ತಿರುವುದು. ನಿಮ್ಮ ಅಸಲಿ ಬಂಡವಾಳದ ವೀಡಿಯೋ ನನ್ನ ಬಳಿಯಿದ್ದು ಅದನ್ನು ಸುವರ್ಣ ವಾಹಿನಿಯಲ್ಲಿ ಬಿತ್ತರಿಸಿ ಮಾನ ಮರ್ಯಾದೆಯನ್ನು ಹರಾಜು…

ಬೈಂದೂರು: ಮಡಗಾವ್‌ – ಮಂಗಳೂರು ಇಂಟರ್‌ ಸಿಟಿ ರೈಲು ಗಾಡಿಯಲ್ಲಿ ಜನರಲ್‌ ಬೋಗಿಯಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ಮಂಗಳೂರಿನ ದಂಪತಿಗಳ ಬ್ಯಾಗ್‌ನಲ್ಲಿರಿಸಲಾಗಿದ್ದ ಲಕ್ಷಾಂತರ ರೂ. ಚಿನ್ನಾಭರಣಗಳು, ಮೊಬೈಲ್‌ ನಗದನ್ನು…

ಕುಂದಾಪುರ: ಪಂಚಾಯತಿಯಲ್ಲಿ ಕೆಲಸ ಮಾಡುವ ಉಗ್ರಾಣಿಯೊಬ್ಬ ಸರ್ಕಾರಿ ಕೆಲಸಕ್ಕಾಗಿ ಬಂದಿದ್ದ ಮಹಿಳೆಯ ಜೊತೆ ಅಸಭ್ಯವಾಗಿ ನಡೆದುಕೊಂಡ ಘಟನೆ ಗಂಗೊಳ್ಳಿಯಲ್ಲಿ ನಡೆದಿದೆ. ಗಂಗೊಳ್ಳಿ ಪಂಚಾಯತಿಯಲ್ಲಿ ಉಗ್ರಾಣಿಯಾಗಿ ಕೆಲಸ ಮಾಡುವ…