ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಬೇಳೂರು ಗ್ರಾಮದ ದೇವಸ್ಥಾನಬೆಟ್ಟು ಎಂಬಲ್ಲಿ ಆಟೋರಿಕ್ಷಾ ಅಡ್ಡ ಬಂದ ನಾಯಿ ತಪ್ಪಿಸುವ ಭರದಲ್ಲಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಮರವಂತೆ ಗ್ರಾಮದ ನಿರೋಣಿ ಬುಕ್ಕಿಮನೆ ಎಂಬಲ್ಲಿ ಜಗನ್ನಾಥ ದೇವಾಡಿಗ (55) ಅವರು ಸೋಮವಾರದಂದು ತನ್ನ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗದ ವತಿಯಿಂದ ಸಕಾಲ ಸಂಬAಧಿತ ಸೇವೆಯಾದ ವಿಕಲಚೇತನರ ರಿಯಾಯಿತಿ ಬಸ್ಸುಪಾಸನ್ನು ಪಡೆಯಲು ಸೇವಾಸಿಂಧು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕಾರ್ಕಳ ಯಕ್ಷ ರಂಗಾಯಣವು ತಾನು ಸಿದ್ದಪಡಿಸುವ ನಾಟಕಗಳು ಹಾಗೂ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು 3 ಜನ ತಂತ್ರಜ್ಞರು (ಸಂಗೀತ/ಧ್ವನಿ ಸಂಯೋಜಕರು-1, ಬೆಳಕಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕನ್ನಡ ಸಾಹಿತ್ಯದಲ್ಲಿ ಕುವೆಂಪು ಅವರು ಒಬ್ಬ ಮೇರು ಕವಿಯಾಗಿದ್ದು, ಅವರ ಶ್ರೀ ರಾಮಾಯಣ ದರ್ಶನಂ, ಮಲೆಗಳಲ್ಲಿ ಮದುಮಗಳು, ಕಾನೂರು ಹೆಗ್ಗಡತಿಯಂತಹ ಮುಖ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ಮಂಡಳಿಗೆ ನಡೆದ ಚುನಾವಣೆಯಲ್ಲಿ ಎಲ್ಲಾ ನಿರ್ದೇಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಹಾಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಾರಾಹಿ ಕಾಲುವೆಯಲ್ಲಿ ಈ ತನಕ ನೀರು ಹಾಯಿಸದಿರುವುದರಿಂದ ಹಿಂಗಾರು ಬಿತ್ತನೆ ಮಾಡಿರುವ ರೈತರು ಕಂಗಾಲಾಗಿದ್ದಾರೆ. ಈ ನೀರನ್ನೇ ನಂಬಿ ಸಾವಿರಾರು ಎಕ್ರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ನಿಮ್ಮ ಅಮೂಲ್ಯ ಸಮಯವನ್ನು ನಿಮ್ಮ ಮಕ್ಕಳಿಗಾಗಿ ಮೀಸಲಿಡಿ. ದಿನಕ್ಕೆ ಕನಿಷ್ಟ 3೦ ನಿಮಿಷಗಳನ್ನಾದರೂ ಮಕ್ಕಳ ಜೊತೆ ಕಳೆಯಿರಿ ಎಂದು ಮಂಗಳೂರಿನ ಇಸ್ಕಾನ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ದಾವಣಗೆರೆಯಲ್ಲಿ ನಡೆಯುವ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ‘ಘೋಷಣೆ’ಸ್ಪರ್ಧೆಯಲ್ಲಿ ಡಾ. ಬಿ. ಬಿ. ಹೆಗ್ಡೆ ಕಾಲೇಜಿನ…
