ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಡೇರಹೋಬಳಿ ಕಾರಂತರ ಮನೆ ಎದುರು ರಾಜ್ಯ ಹೆದ್ದಾರಿಯಲ್ಲಿ ಬಸ್ರೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ 407 ಟೆಂಪೊ ಅತಿ ವೇಗ ಮತ್ತು ಅಜಾಗರೂಕತೆಯಿಂದ ಸ್ಕೂಟರ್‌ಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಗ್ರಾಮ ಪಂಚಾಯತ್‌ಗಳ ಸಾರ್ವತ್ರಿಕ ಉಪ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ಗ್ರಾಮ ಪಂಚಾಯತ್‌ಗಳಲ್ಲಿ ಸದಸ್ಯರ ರಾಜೀನಾಮೆ, ನಿಧನ ಮುಂತಾದ ಕಾರಣಗಳಿಂದ ಆಕಸ್ಮಿಕವಾಗಿ ತೆರವಾಗಿರುವ…
ಕುಂದಾಫ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ನವೆಂಬರ್ 13 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ನವೆಂಬರ್ 08 ರಿಂದ 10ರವರೆಗೆ ನಡೆದ ಶಾಲಾ ಶಿಕ್ಷಣ ಇಲಾಖೆ, ಕೋಲಾರ ಜಿಲ್ಲೆ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಒನಕೆ ಓಬವ್ವಳ ನಿಸ್ವಾರ್ಥ ನಾಡಪ್ರೇಮ, ವೀರ ನಾಡೆನಿಸಿದ ಚಿತ್ರದುರ್ಗದ ಉಕ್ಕಿನ ಕೋಟೆಯನ್ನು ಶತ್ರುಗಳ ಆಕ್ರಮಣದಿಂದ ರಕ್ಷಿಸಲು ಒನಕೆಯನ್ನು ಆಯುಧವಾಗಿ ಹಿಡಿದು ಶತ್ರುಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸುವ ನಿಟ್ಟಿನಲ್ಲಿ, ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ಧತಿಯಿಂದ ಕೃಷಿ ಉತ್ಪಾದಕತೆಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿಯ ಶಾರದಾ ವಸತಿ ಶಾಲೆಯಲ್ಲಿ ನಡೆದ ಉಡುಪಿ ಜಿಲ್ಲಾ ಅಂತರ್ ಶಾಲಾ ಬಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪತ್ನಿ ಮನೆಗೆ ಬಾರದೆ ಇರುವುದರಿಂದ ಮನ ನೊಂದು ವಿವಾಹಿತ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಕ್ಕಟ್ಟೆಯ ಬೇಳೂರಿನಲ್ಲಿ ನಡೆದಿದೆ. ಕುಮಟಾ ಮೂಲದ ತಾಲೂಕಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಶ್ಯಾಮಲಾ ಅವರ ಪುತ್ರ ಸುಧೀರ್ (41) ಅವರು ತ್ರಾಸಿ- ಗಂಗೊಳ್ಳಿ ರಸ್ತೆಯ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ನಿಂತಿದ್ದಾಗ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರು ವಿವಿ ಮತ್ತು ಬೆಸೆಂಟ್ ಮಹಿಳೆಯರ ಕಾಲೇಜು ಇವುಗಳ ಸಂಯುಕ್ರಾಶ್ರಯದಲ್ಲಿ ನಡೆದ ಅಂತರ್ ಕಾಲೇಜು ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್ ಕಾಲೇಜಿನ…
