ಕುಂದಾಪ್ರ ಡಾಟ್ ಕಾಂ ಸುದ್ದಿಮೂಡುಬಿದಿರೆ: 2021ನೇ ಶೈಕ್ಷಣಿಕ ವರ್ಷಕ್ಕಾಗಿ ನಡೆದ ರಾಷ್ಟ್ರಮಟ್ಟದ ನೀಟ್‍ಪರೀಕ್ಷೆ ಆಧಾರಿತ ಎಂ.ಬಿ.ಬಿಎಸ್(ಒಃಃS) ವೈದ್ಯಕೀಯ ಶಿಕ್ಷಣದ ಸೀಟ್‍ಗಳು ಹಂಚಿಕೆಯಾಗಿದ್ದು 377 ವಿದ್ಯಾರ್ಥಿಗಳು ಆಯ್ಕೆಯಾಗುವ ಮೂಲಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಎ.8: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಏ.14ರಿಂದ 16ರ ತನಕ ಕುಂದಾಪುರದಲ್ಲಿ ‘ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ’ ಹಮ್ಮಿಕೊಳ್ಳಲಾಗಿದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಗಳೂರು ಕುಟುಂಬ ವೈದ್ಯರ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು ಸ್ಥಾಪಕ ಕಾರ್ಯದರ್ಶಿ, ಮಾಜಿ ಅಧ್ಯಕ್ಷರೂ ಆಗಿದ್ದ ಡಾ. ಎಂ ಅಣ್ಣಯ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಏ.8: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದವರಿಗೆ ಬೆಂಗಳೂರು ದಾಸನಪುರ ಹೋಬಳಿಯ ವಡ್ಡರಹಳ್ಳಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಏ.8: ಕೃಷಿ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯಡಿ ಜಿಲ್ಲಾ ಸಂಪನ್ಮೂಲ ವ್ಯಕ್ತಿ – 4…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಏ.8: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಪಿ.ಎಲ್.ವಿ ಯೋಜನೆ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತೆಕ್ಕಟ್ಟೆ, ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಎನ್‌ಟಿಎಸ್‌ಇ ಪರೀಕ್ಷೆಯಲ್ಲಿ ಉತ್ತೀರ್ಣಳಾದ ಹತ್ತನೇ ತರಗತಿ ವಿದ್ಯಾರ್ಥಿನಿ ಪ್ರಣಮ್ಯಳಿಗೆ ಸನ್ಮಾನ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು,ಏ.07: 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಬಿಡುಗಡೆಗೊಳಿಸಲಾಗಿದೆ. ಅದರಂತೆ 22-04-2022 ರಿಂದ 18-05-2022ರವರೆಗೆ ಪರೀಕ್ಷೆ ನಡೆಯಲಿದೆ. ಪಿಯುಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿಉಡುಪಿ, ಏ 07: ಮಲ್ಪೆ ಸೈಂಟ್ ಮೇರಿಸ್ ಐಲ್ಯಾಂಡಿಗೆ ಪ್ರವಾಸಕ್ಕಾಗಿ ಬಂದಿದ್ದ ವಿದ್ಯಾರ್ಥಿಗಳ ಪೈಕಿ ಮೂವರು ನೀರುಪಾಲಾದ ಘಟನೆ ಗುರುವಾರ ನಡೆದಿದೆ. ನೀರುಪಾಲಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು, ಎ.11: ಪುರಾತನ ಪ್ರಸಿದ್ಧ ಬಿಜೂರು ಮೂರ್ಗೋಳಿಹಕ್ಲು ಶ್ರೀ ನಂದಿಕೇಶ್ವರ ದೈವಸ್ಥಾನದಲ್ಲಿ ಎ.14 ರಿಂದ 16ರ ವರೆಗೆ ಶ್ರೀ ನಂದಿಕೇಶ್ವರ ಮತ್ತು ಪರಿವಾರ…
