ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಭಾರತದಖ್ಯಾತ ಐಟಿ ಕಂಪನಿ ಟಿಸಿಎಸ್ ಐಯಾನ್‌ಜತೆಗೆ ಶೈಕ್ಷಣಿಕಒಪ್ಪಂದವನ್ನು ಮಾಡಿಕೊಂಡಿದೆ. ಟಿಸಿಎಸ್ ಐಯಾನ್, ಟಾಟಾಕನ್ಸಲ್ಟನ್ಸಿ ಸರ್ವೀಸಸ್‌ನ ಭಾಗವಾಗಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಡಾ|| ಸರ್ವೇಪಳ್ಳಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಸೆ.5ರ ಶನಿವಾರ 175 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 34, ಉಡುಪಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಡಾ| ಎಸ್. ರಾಧಾಕೃಷ್ಣನ್, ಅಬ್ದುಲ್ ಕಲಾಂ, ಪ್ರಣವ್ ಮುಖರ್ಜಿಯವರು ಶಿಕ್ಷಕರಾಗಿದ್ದುಕೊಂಡು ಕಾರ‍್ಯಕ್ಷಮತೆ, ಬದ್ಧತೆಯಿಂದ ದೇಶದ ಅತ್ಯುನ್ನತ ಹುದ್ದೆಗೇರಿರುವುದು ಶಿಕ್ಷಕರಾದ ನಮಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಬಿದ್ಕಲ್‌ಕಟ್ಟೆಯಲ್ಲಿ (ಐಟಿಐ) ವಿವಿಧ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಆನ್ ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ| ಬಿ. ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಆಶ್ರಯದಲ್ಲಿ ವಾಣಿಜ್ಯ ಮತ್ತು ನಿರ್ವಹಣೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ‘ಕರಾವಳಿಯ ಪ್ರಮುಖ ತೋಟಗಾರಿಕೆ ಕೃಷಿಯಾದ ತೆಂಗು ಉತ್ತಮ ಆರ್ಥಿಕ ಬೆಳೆ. ಕೂಲಿಯಾಳುಗಳ ಕೊರತೆಯಿಂದ ತೆಂಗು ಕೃಷಿಗೆ ಆತಂಕ ಎದುರಾಗಿದೆ. ಗ್ರಾಮೀಣ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಗ್ರಾಮೀಣ ಪ್ರದೇಶದಲ್ಲಿರುವ ಕುಶಲಕರ್ಮಿಗಳಿಗೆ ಜಿಲ್ಲಾ ಔದ್ಯಮಿಕ ಕೇಂದ್ರ/ವೃತ್ತಿಪರ ಯೋಜನೆಯಡಿ ವಿವಿಧ ಕಸುಬುಗಳಾದ ಗಾರೆಕೆಲಸ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ, ಸೆ. 04: ಮಹಿಳೆಯೋರ್ವರಿಗೆ ಸರಕಾರಿ ಕೆಲಸ ಕೊಡಿಸುವ ಭರವಸೆ ನೀಡಿ, ಮದುವೆಯಾಗುವುದಾಗಿ ನಂಬಿಸಿ ಅವರಿಂದ ಹಣ ಪಡೆದು ವಂಚಿಸಿದ ವಿವಾಹಿತ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದದ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮತ್ತು ಬೈಂದೂರಿನ ಎಚ್‌ಎಂಎಂಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಒಡೆತನವನ್ನು ಧಾರವಾಡ ಕೇಂದ್ರಿತ ಯು.…
