ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಹಲವೆಡೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮಿತಿಮೀರಿದ್ದು ಇದುವೆರೆಗೆ ತಾಲೂಕು ಪಂಚಾಯತ್ ಅಥವಾ ಜಿಲ್ಲಾಡಳಿತ ಯಾವುದೇ ಕ್ರಮಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಂಡಿಯನ್ ಸೈಕೆಯಾಟ್ರಿಸ್ಟ್ಸ್ ಸೊಸೈಟಿ ಮತ್ತು ಶಿವಮೊಗ್ಗದ ಕ್ಷೇಮ ಟ್ರಸ್ಟ್ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಳೆದ ತಿಂಗಳು ಅಂತರ್ಜಾಲ ಮೂಲಕ ನಡೆಸಿದ್ದ ರಾಷ್ಟ್ರೀಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜನತೆ ಕೋರೋನಾ – ಲಾಕ್‌ಡೌನ್‌ನಿಂದ ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಏಕಾಏಕಿ ವಿದ್ಯುತ್ ನಿಗಮಗಳು ದರ ಹೆಚ್ಚಿಸಿ ಹಾಗೂ ಹಿಂದಿನ ಮೂರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಮೇ.13ರಿಂದ ಬಸ್ ಸಂಚಾರ ಪುನರಾರಂಭಿಸಲಾಗುತ್ತಿದ್ದು, ಕೆಲವು ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ಗಳು ರಸ್ತೆಗಿಳಿಯಲಿವೆ. ಬಸ್‌ನಲ್ಲಿ 50 ಪ್ರತಿಶತಕ್ಕಿಂತ ಹೆಚ್ಚಿನ ಜನರನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಮೂಲದ ಕುಟುಂಬವೊಂದು ಟೆಂಪೋ ಟ್ರಾವೆಲ್ಲರ್(ಟಿಟಿ) ಮೂಲಕ ಮುಂಬೈನಿಂದ ಊರಿಗೆ ಮರಳುತ್ತಿರುವ ಸಂದರ್ಭ, ಆಕಸ್ಮಿಕ ಬೆಂಕಿಗಾಹುತಿಯಾದ ಘಟನೆ ಸೋಮವಾರ ಸಂಜೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೊರೊನಾ ಸೋಂಕು ವಿರುದ್ಧ ಹೋರಾಡುತ್ತಿರುವ ವಾರಿಯರ‍್ಸ್ ಸೇವೆಗೆ ಕಿರಿಮಂಜೇಶ್ವರದ ನಿವೃತ್ತ ಶಿಕ್ಷಕ ಕೆ. ಸದಾಶಿವ ಶ್ಯಾನುಭಾಗ್ ತಮ್ಮ ಒಂದು ತಿಂಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ನಡುವೆ ಸಂಚಾರಕ್ಕೆ ಅಂತರ್ಜಿಲ್ಲಾ ಪಾಸ್ ಪಡೆಯದೇ, ಆಯಾ ಸಂಸ್ಥೆಗಳ ಗುರುತು ಪತ್ರದೊಂದಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೊರೋನಾ ಲಾಕ್ ಡೌನ್ ಸಮಸ್ಯೆಯಿಂದ , ಉಡುಪಿ ಜಿಲ್ಲೆಯಿಂದ ಹೊರರಾಜ್ಯಗಳಿಗೆ ತೆರಳುವ ಪ್ರಯಾಣಿಕರಿಗೆ ಅವರ ರಾಜ್ಯಗಳಿಗೆ ಕಳುಹಿಸಲು ವಾಹನ ಸಂಬಂಧಿತ…
ಸುನಿಲ್ ಬೈಂದೂರು | ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸೇವಾ ಸಿಂಧುವಿನ ಮೂಲಕ ಪಾಸ್ ಪಡೆದು ಹೊರ ರಾಜ್ಯಗಳಿಂದ ಮರುಳುತ್ತಿರುವವರನ್ನು ಕುಂದಾಪುರ ಹಾಗೂ ಬೈಂದೂರು ತಾಲೂಕಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವ ಸಂದರ್ಭ ಹಾಗೂ ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಮಾಸ್ಕ್‌ಗಳನ್ನು (ಮಖ ಗವಸು) ಧರಿಸುವುದು ಕಡ್ಡಾಯವಾಗಿದ್ದು, ನಿಯಮ ಪಾಲಿಸದಿದ್ದಲ್ಲಿ…
