ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿಗೆ ಆಗಮಿಸಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ಮುಂದೆ ಉಡುಪಿ ಜಿಲ್ಲಾ ಕಾಂಗ್ರೆಸ್ ಐಟಿ ಸೆಲ್ ಅಧ್ಯಕ್ಷ…
ಎ.ಎಸ್.ಎನ್. ಹೆಬ್ಬಾರ್. ಖ್ಯಾತ ಚಿತ್ರನಿರ್ದೇಶಕ ಸತ್ಯಜಿತ್‌ರಾಯ್ ’ಸೋನಾರ್ ಕೆಲ್ಲಾ’ (ಚಿನ್ನದ ಕೋಟೆ) ಎಂಬ ಜನಪ್ರಿಯ ಚಿತ್ರ ನಿರ್ಮಿಸಿದ್ದರು. ಅದರಲ್ಲಿ ಮುಕುಲ್ ಎಂಬ ಹುಡುಗನ ಪಾತ್ರ ಇದೆ. ಈತ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕೋಣಿ ರಾಜ್ಯ ಹೆದ್ದಾರಿಯಲ್ಲಿ ಫೆ. 14ರ ತಡರಾತ್ರಿ ಬೈಕ್‌ಗೆ ಖಾಸಗಿ ಬಸ್ ಢಿಕ್ಕಿ ಹೊಡೆದ ದುರ್ಘಟನೆಯಲ್ಲಿ ತಲೆಗೆ ಗಂಭೀರ ಗಾಯಗೊಂಡಿದ್ದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕನ್ನಡ ಚಿತ್ರರಂಗದಲ್ಲಿ ಕೌತುಕವನ್ನು ಹುಟ್ಟುಹಾಕಿರುವ ಬಹುನಿರೀಕ್ಷಿತ ‘ಕತ್ತಲೆಕೋಣೆ’ ಚಿತ್ರದ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ ಫೆ.18ರ ಸಂಜೆ 4:30ಕ್ಕೆ ಶಿವಮೊಗ್ಗದ ಅಂಬೇಡ್ಕರ್…
ಕುಂದಾಪ್ರ ಡಾಟ್ ಕಾಂ ವರದಿ. ಅಮಾಸೆಬೈಲು ಸಂಪೂರ್ಣ ಸೋಲಾರ್ ಅವಳಸಿಕೊಂಡ ರಾಜ್ಯದ ಮೊದಲ ಗ್ರಾಮವಾದರೆ, ಮರವಂತೆ ಗ್ರಾಮ ಪಂಚಾಯಿತಿ ಕಚೇರಿಗೆ ಪರಿಪೂರ್ಣ ಸೋಲಾರ್ ಅಳವಡಿಸಿಕೊಂಡ ರಾಜ್ಯದ ನಾಲ್ಕನೇ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಪಂ ಆಸ್ತಿ ಪರಬಾರೆ.. ಇಒ ಕರ್ತವ್ಯ ಲೋಪ.. ಆಡಳಿತ ಪಕ್ಷ ಸದಸ್ಯರ ನಡುವೆಯೇ ಪರ,ವಿರೋಧ. ಅಜೆಂಡದಲ್ಲಿ ಕಾಣೆಯಾದ ಲೋಕಾಯುಕ್ತ ತನಿಖೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಊಟಬಲ್ಲವನಿಗೆರೋಗವಿಲ್ಲ, ಮಾತು ಬಲ್ಲವನಿಗೆ ಜಗಳವಿಲ್ಲಾ ಎನ್ನೋದುಗಾದೆ ಮಾತು.ಪ್ರಸಕ್ತಯೋಗ ಬಲ್ಲವನಿಗೆರೋಗಇಲ್ಲಾಎಂದು ಬದಲಾಯಿಸುವಕಾಲ ಬಂದಿದೆ.ಯೋಗ ನಮ್ಮ ಪರಂಪರೆಯಅತ್ಯಾಮೂಲ್ಯಕೊಡುಗೆಯಾಗಿದ್ದು, ಗುರುತಿಸುವಲ್ಲಿ ನಾವು ಎಡವುತ್ತಿದ್ದೇವೆಎಂದುಕಾರ್ತಿಕೇಯ ಸ್ಕ್ಯಾನಿಂಗ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾವನಾತ್ಮಕ ನೆಲೆಗಳಸ್ಪೂರ್ತಿ ಮತ್ತು ಕಲ್ಪನೆಗಳಿಂದ ಕವಿತೆಗಳು ಹುಟ್ಟುತ್ತವೆ. ಕಾವ್ಯ ಮನಸ್ಸಿನ ಒಳಗಿನಿಂದ ಬರಬೇಕು. ಅದಕ್ಕೊಂದು ಸೌಂದರ್ಯ, ಲವಲವಿಕೆ ಜೀವನ ಪ್ರೀತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಜಗತ್ತಿನ ಇತರ ರಾಷ್ಟ್ರಗಳಿಗೆ ಹೋಲಿಸಿದರೆ ನಮ್ಮ ದೇಶ ಸಂಪದ್ಭರಿತ ದೇಶ. ಅತಿ ಹೆಚ್ಚು ಯುವಶಕ್ತಿಯನ್ನು ಹೊಂದಿರುವ ಅತೀ ಶ್ರೇಷ್ಠ ರಾಷ್ಟ್ರವಾಗಿರುವ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ರಾಜ್ಯ ಮಟ್ಟದ ಉತ್ತಮ ಅಂಗನಾಡಿ ಕಾರ್ಯಕರ್ತೆ ಪ್ರಶಸ್ತಿ ವಿಜೇತ ಗಂಗೊಳ್ಳಿ ದಾಕುಹಿತ್ಲು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್ ಅವರನ್ನು…
