ಬೈಂದೂರು: ರೈತರ ಬದುಕು ಸ್ವಾಭಿಮಾನದ ಬದುಕಾಗಿದ್ದು, ಸಮಸ್ಯೆಗಳಿಗೆ ಧೃತಿಗೆಡದೆ ಜೀವನ ಸಾಗಿಸುವ ರೈತರ ಜೀವನ ಇತರರಿಗೆ ಮಾದರಿಯಾಗಿದೆ. ಇಂದು ರೈತರ ಹೆಸರು ಬಳಸಿಕೊಂಡು ವೈಭವಿಕರಣದ ವ್ಯಾಪಾರೀಕರಣ ನಡೆಯುತ್ತಿದೆ…

ಕುಂದಾಪುರ: ಕುಂದಾಪುರ ಸುತ್ತಲಿನ ಪರಿಸರದ ಜನತೆಗಾಗಿ ಚಿನ್ಮಯ ಆಸ್ಪತ್ರೆಯಲ್ಲಿ ಚರ್ಮದ ವಿವಿಧ ಕಾಯಿಲೆಗಳ ನಿವಾರಣೆ ಹಾಗೂ ಸೌಂದರ್ಯವರ್ಧಕ ಚಿಕಿತ್ಸೆಗಳಿಗಾಗಿ ಲೇಸರ್, ಡರ್ಮಾಟೋಸರ್ಜರಿ ಹಾಗೂ ಕಾಸ್ಮಟಾಲಜಿ ವಿಭಾಗ ಆರಂಭಗೊಳ್ಳುತ್ತಿದೆ…

ಕುಂದಾಪುರ: ತಾಲೂಕು ಕೇಂದ್ರವೊಂದರಲ್ಲಿ ರಾಷ್ಟ್ರಮಟ್ಟದ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸಿರುವುದು ಕ್ರೀಡಾ ಪ್ರೇಕ್ಷಕರಿಗೆ ಮನೋರಂಜನೆ ನೀಡುತ್ತಿರುವುದಲ್ಲದೇ ವಿವಿಧ ರಾಜ್ಯಗಳ ಉಡುಗೆ-ತೊಡುಗೆ, ಭಾಷೆ, ಸಂಸ್ಕೃತಿಗಳ ಸಮಾಗಮವೂ ಆದಂತಾಗಿದೆ. ಶಾಂತಿ ಮತ್ತು…

ಬಸ್ರೂರು ಅಪ್ಪಣ್ಣ ಹೆಗ್ಡೆ ಬದುಕು ತೆರೆದ ಪುಸ್ತಕ. ದತ್ತಿನಿಧಿ ವಿತರಣೆಯಲ್ಲಿ ಶ್ರೀ ಸ್ವಾಮಿ ವಿನಾಯಕನಂದಜೀ ಮಹರಾಜ್ ಕುಂದಾಪುರ: ಪ್ರಸಕ್ತ ಆದರ್ಶ ನಾಯಕರ ಹಾಗೂ ವ್ಯಕ್ತಿಗಳ ಸಂಖ್ಯೆ ಕ್ಷೀಣಿಸುತ್ತಿದ್ದು,…

ಕುಂದಾಪುರ: ಕ್ಯಾಲೆಂಡರ್ ಪ್ರತಿಯೊಬ್ಬನ ಅಗತ್ಯದ ಸಾಧನಗಳಲ್ಲೊಂದು, ಕುಂದಾಪುರ ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹೊರತಂದಿರುವ 2016ನೇ ಸಾಲಿನ ಕ್ಯಾಲೆಂಡರ್ ಶಿಕ್ಷಕರಿಗೆ ಅಗತ್ಯವಾದ ಎಲ್ಲಾ ಶೈಕ್ಷಣಿಕ ವಿವರಗಳನ್ನು…

ಬೈಂದೂರು: ಇಂದು ಇಂಗ್ಲೀಷ ಮಾಧ್ಯಮದ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳೇ ಪೈಪೋಟಿ ನೀಡುತ್ತಿರುವುದು ಹೆಮ್ಮಯ ವಿಷಯವಾಗಿದೆ, ಶಾಲೆಯಲ್ಲಿ ದೊರೆಯುವ ಸರಕಾರಿ ಸೌಲಭ್ಯಗಳನ್ನು ಗ್ರಾಮೀಣ ಭಾಗದ ವಿದ್ಯಾರ್ಥಿಗಳು…

ಕುಂದಾಪುರ: ತೆಂಗು ಬೆಳೆಗಾರರ ಫೆಡರೇಶನ್ ಕಟ್‌ಬೇಲ್ತೂರು, ರೋಟರಿ ಕ್ಲಬ್ ಕುಂದಾಪುರ, ಮಹಾವಿಷ್ಣು ಯುವಕ ಮಂಡಲ ಹರೆಗೋಡು ಕಟ್‌ಬೇಲ್ತೂರು ಹಾಗೂ ಶ್ರೀ ಜನನಿ ಸ್ವಸಹಾಯ ಸಂಘ ಹರೆಗೋಡು ಇವರ…

ಸುನಿಲ್ ಹೆಚ್. ಜಿ. ಬೈಂದೂರು. ವಿಧಾನ ಪರಿಷತ್ ಚುನಾವಣೆ. ಇಲ್ಲಿ ಉಳಿದ ಚುನಾವಣೆಗಳಂತೆ ಹೇಳಿಕೊಳ್ಳುವಂತಹ ಅಬ್ಬರ ಇಲ್ಲದಿದ್ದರೂ ರಾಜಕೀಯ ಕಸರತ್ತು ಇಲ್ಲದಿಲ್ಲ. ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಈ…

ಸಾಲುಮರದ ತಿಮ್ಮಕ್ಕನಿಗೆ ಕುಸುಮಾಶ್ರೀ ಪ್ರಶಸ್ತಿ. ಗಾಯನ ಸ್ವರ್ಧೆ ವಿಜೇತ ಪ್ರತಿಭೆಗಳಿಗೆ ಗಾನಕುಸುಮ ಪ್ರಶಸ್ತಿ. ಕುಂದಾಪ್ರ ಡಾಟ್ ಕಾಂ ಸುದ್ದಿ. ಕಳೆದ ಒಂದೂವರೆ ದಶಕದ ಹಿಂದೆ ಹುಟ್ಟಿಕೊಂಡ ನಾಗೂರಿನ…

ಕುಂದಾಪುರ: ಹಟ್ಟಿಯಂಗಡಿ ಪುರಾಣ ಪ್ರಸಿದ್ಧ ಶ್ರೀ ಲೋಕನಾಥೇಶ್ವರ ದೇವಸ್ಥಾನವು ಸುಮಾರು ೩ಕೋಟಿ ವೆಚ್ಚದಲ್ಲಿ ಜೀಣೋದ್ಧಾರಗೊಳ್ಳುತ್ತಿದ್ದು, ಶ್ರೀ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಡೆ ದೇವಳದ ಜಿಣೋದ್ಧಾರ…