ಕುಂದಾಪುರ ವೆಂಕಟರಮಣ ವಿದ್ಯಾಸಂಸ್ಥೆಯಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ ಕುಂದಾಪುರ: ಸಾಕ್ಷರತೆಯಲ್ಲಿ ಮೊದಲಿರುವ ಉಡುಪಿ ಜಿಲ್ಲೆ ಏಡ್ಸ್ ಸೋಂಕಿನ ಪ್ರಮಾಣದಲ್ಲಿಯೂ ಮೊದಲ ಸ್ಥಾನದಲ್ಲಿರುವುದು ಆತಂಕಕಾರಿ. ಈ ಪೈಕಿ ಯುವಜನರ…

ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧ ಮಂಡಿಸಲಾಗಿದ್ದ ಅವಿಶ್ವಾಸ ಗೊತ್ತುವಳಿ ನಿರ್ಣಯ ಕೋರಂ ಅಭಾವದ ಹಿನ್ನಲೆಯಲ್ಲಿ ತಿರಸ್ಕೃತಗೊಂಡಿದೆ. ಗಂಗೊಳ್ಳಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಕುಂದಾಪುರ ಸಹಾಯಕ…

ಕುಂದಾಪುರ: ವಿದ್ಯಾರ್ಥಿಗಳು ಋಣಾತ್ಮಕ ಮತ್ತು ಸ್ಥಿರ ಮನೋಭಾವನೆಯಿಂದ ಹೊರಬಂದು ಆತ್ಮವಿಶ್ವಾಸದಿಂದ ಮುನ್ನೆಡೆದಾಗ ಉನ್ನತ ಮಟ್ಟದದಲ್ಲಿ ಸಾಧಿಸಬಹುದು ಎಂದು ಬಸ್ರೂರು ಶ್ರೀ ಶಾರದಾ ಕಾಲೇಜಿನ ಪ್ರಾಂಶುಪಾಲ ಪ್ರೋ. ಕೆ.ರಾಧಾಕೃಷ್ಣ…

ಗಂಗೊಳ್ಳಿ: ಯಾವುದೇ ಶೈಕ್ಷಣಿಕ ಸಂಸ್ಥೆ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕಾದರೆ ಕ್ರೀಡೆ ಅತ್ಯವಶ್ಯ. ಹೀಗಾಗಿ ಶೈಕ್ಷಣಿಕ ಸಂಸ್ಥೆಗಳು ಸದಾ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಾ ಕ್ರೀಡಾಪಟುಗಳನ್ನು…

ಕುಂದಾಪುರ: ಸುವರ್ಣ ಮಹೋತ್ಸವದ ಸಂಭ್ರಮದಲ್ಲಿರುವ ಹಕ್ಲಾಡಿ ಶ್ರೀ ಕೊಳ್ಕೆಬೈಲು ಸೂರಪ್ಪ ಶೆಟ್ಟಿ ಸರಕಾರಿ ಪ್ರೌಢಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದ ವೇದಿಕೆ 2ರಲ್ಲಿ ಸುವರ್ಣ ಸಂಚಿಕೆಯನ್ನು ಸಹ್ಯಾದ್ರಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ…

ಕುಂದಾಪುರ: ಲಾಭವನ್ನು ಯೋಚಿಸಿ ಸಂಸ್ಥೆಗಳನ್ನು ಕಟ್ಟಿ ಬೆಳೆಸುವ ದಿನಗಳಲ್ಲಿ ಯಾವುದೇ ಪ್ರತಿಫಲಾಪೇಕ್ಷೆ ಬಗೆಗೆ ಚಿಂತಿಸದೇ ಮುಂದಿನ ಪೀಳಿಗೆಯ ಉತ್ತಮ ಭವಿಷ್ಯದ ಕನಸು ಕಂಡಿದ್ದ ಶಾಲೆಯ ಪ್ರವರ್ತಕರನ್ನು ಎಂದಿಗೂ…

ಕುಂದಾಪುರ: ಸಂವಿಧಾನದ ಮೂರು ಅಂಗಗಳು ಇಂದು ಪರಿಸ್ಥಿತಿಗೆ ಅನುಗುಣವಾಗಿ ರಾಜಿಯಾಗಿ ತನ್ನ ಮೌಲ್ಯ ಕಳೆದುಕೊಳ್ಳುತ್ತಿರುವ ದಿನಗಳಲ್ಲಿ ನಾಲ್ಕನೇ ಅಂಗವಾದ ಪತ್ರಿಕಾರಂಗ ತತ್ವಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಕುಂದಾಪುರದ…

ಕುಂದಾಪುರ: ಡಿ.10 ರಿಂದ 13 ವರೆಗೆ ಕುಂದಾಪುರದ ಕಲಾಮಂದಿರದಲ್ಲಿ ಖ್ಯಾತ ವ್ಯಂಗ್ಯಚಿತ್ರಚಾರ ಸತೀಶ್ ಆಚಾರ್ಯ ಅವರ ನೇತೃತ್ವದಲ್ಲಿ ಇಲ್ಲಿನ ಕಾರ್ಟೂನ್ ಹಬ್ಬ ಜರುಗಲಿದ್ದು ಕೊನೆಯ ದಿನ ವಿದ್ಯಾರ್ಥಿನಿಯರಿಗಾಗಿ…

ಕುಂದಾಪುರ: ಡಿ.10ರಿಂದ 13 ವರೆಗೆ ಕುಂದಾಪುರದ ಖ್ಯಾತ ವ್ಯಂಗ್ಯಚಿತ್ರಚಾರ ಸತೀಶ್ ಆಚಾರ್ಯ ಅವರ ನೇತೃತ್ವದಲ್ಲಿ ಇಲ್ಲಿನ ಕಲಾಮಂದಿರದಲ್ಲಿ ಜರುಗುವ ಕಾರ್ಟೂನ್ ಹಬ್ಬ ಶಾಲಾ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ…