ಮೂಡುಬಿದಿರೆ: ನುಡಿಸಿರಿ ಎಂದರೆ ಸಾಕು ಕಲೆ, ಸಾಹಿತ್ತಿಕ, ಸಾಂಸ್ಕೃತಿಕ ವಿಚಾರಗಳು ಕಣ್ಮುಂದೆ ಹಾದುಹೋಗುತ್ತವೆ. ಮೂರುದಿನಗಳ ಕಾರ್ಯಕ್ರಮದಲ್ಲಿ ಹತ್ತಾರು ವಿಚಾರಗಳು ಚರ್ಚೆಗೆ ಬರುವುದರೊಂದಿಗೆ ಆಯಾ ವರ್ಷದ ಪರಿಕಲ್ಪನೆಗೊಂದು ಸ್ಪಷ್ಟ…

ಮೂಡುಬಿದಿರೆ: ಬೆಳಿಗ್ಗೆ 5:30ರ ಉದಯರಾಗದಿಂದ ಆರಂಭಗೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳ ಸರಣಿ ರಾತ್ರಿ 11:30ಕ್ಕೆ ರಘು ದೀಕ್ಷಿತ್ ಅವರ ಸಮಕಾಲೀನ ಜನಪದ ಸಂಗೀತದ ಮೂಲಕ ಸಮಾಪನಗೊಂಡಿತು. ಡಾ| ವಿ.…

ಮೂಡುಬಿದಿರೆ: ಇಲ್ಲಿನ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ಪ್ರಸಿದ್ಧ ಗಾಯಕ ಬೆಂಗಳೂರಿನ ರಘು ದೀಕ್ಷಿತ್  ಅವರಿಂದ ಸಮಕಾಲೀನ ಜನಪದ ಸಂಗೀತ  ಗಾಯನ ಕಾರ್ಯಕ್ರಮ ಜರುಗಿತು.…

ಕುಂದಾಪುರ: ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ನ.೨೮ ರಂದು ಕನಕದಾಸ ಜಯಂತಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಸುಧಾಕರ ವಕ್ವಾಡಿ ಕನಕದಾಸರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ…

ಕುಂದಾಪುರ: ಘಟನೆಯೊಂದರ ವರದಿಗೆ ತೆರಳಿದ್ದ ಪತ್ರಕರ್ತನನ್ನು ಕುಂದಾಪುರದ ಉಪ ನಿರೀಕ್ಷಕ ನಾಸೀರ್ ಹುಸೇನ್ ವಿನಾಕಾರಣ ತಡೆದು, ಎಳೆದಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಇಂದು ವರದಿಯಾಗಿದೆ. ಘಟನೆಯ ವಿವರ: ಹಿರಿಯ…

ಮೂಡುಬಿದಿರೆ: ‘ಸೃಜನಶೀಲತೆಯನ್ನು ಕಳೆದುಕೊಂಡಾಗ ಅಸಹಿಷ್ಣುತೆ ಹೆಚ್ಚಾಗುತ್ತದೆ. ಸೃಜನಶೀಲತೆ ಜೀವಂತವಾಗಿದ್ದರೆ ಅಸಹಿಷ್ಣುತೆಯ ಮಾತು ಹುಟ್ಟುವುದೇ ಇಲ್ಲ’ ಎಂದು ಸಾಹಿತಿ ಹೇಳಿದರು. ಆಳ್ವಾಸ್ ನುಡಿಸಿರಿಯಲ್ಲಿ ಕೆ.ಎಸ್. ನರಸಿಂಹ ಸ್ವಾಮಿ ನೆನಪು ಸಂಸ್ಮರಣೆಯಲ್ಲಿ ಮಾತನಾಡಿದ…

ಎನ್. ಪೂಜಾ ಪಕ್ಕಳ. ಈ ಚಿತ್ರಗಾರನ ಕಲಾಕುಂಚಕ್ಕೆ ಕಣ್ಣ ಮುಂದಿನ ವಸ್ತುಗಳೇ ವಿಷಯಗಳು. ನೈಜತೆ ಮತ್ತು ಜನಜೀವನಕ್ಕೆ ಹತ್ತಿರವಾದ ಚಿತ್ರಗಳನ್ನು ಬರೆಯಬೇಕು ಮತ್ತು ಅವು ನೋಡುಗನನ್ನು ಆಕರ್ಷಿಸುವಂತಿರಬೇಕು…

ಮೂಡುಬಿದಿರೆ: ಮಹಿಳಾ ಪರ ಆಲೋಚನೆಯುಳ್ಳ ಬಹುದೊಡ್ಡ ಪುರುಷ ಪಡೆಯು ನಮ್ಮಲ್ಲಿದ್ದು ಇವರೇ ಮೊಟ್ಟಮೊದಲಿಗೆ ಮಹಿಳಾ ಚಳುವಳಿಗೆ ರೂಪುರೇಷೆಯನ್ನು ಹಾಕಿಕೊಟ್ಟರು ಎಂದು ಚಿಂತಕಿ ಗಾಯತ್ರಿ ನಾವಡ ಅಭಿಪ್ರಾಯಪಟ್ಟರು. ಆಳ್ವಾಸ್…

ಮೂಡುಬಿದಿರೆ: ಹೊಸತನವೆನ್ನುವುದು ಸಮಾಜದ ಜೀವಂತಿಕೆಯ ಸಾಕ್ಷಿ. ಇದು ಹಿಂದಿನ ಬೇರುಗಳ ಗಟ್ಟಿಯಾಗಿಸುತ್ತಾ ಕಾಲಕ್ಕೆ ತಕ್ಕಂತೆ ಮಾರ್ಪಾಡುಗಳಾಗುತ್ತಾ ಸಾಗುತ್ತದೆ. ಅನುಕರಣೆ ಹೊಸತನ್ನು ಸೃಷ್ಟಿಸೋಲ್ಲ. ಸೃಜಶೀಲತೆಯ ಹಿಂದೆ ಸಾಗುವವರಿಗೆ ಕಂಟಕ ಸಾಮಾನ್ಯ ಎಂದು ಸಾಹಿತಿ ವಸುಧೇಂದ್ರ…

ಮೂಡುಬಿದಿರೆ: ಹೊಸತನದ ಹುಡುಕಾಟದಲ್ಲಿದ್ದ ಏಕೀಕರಣಪೂರ್ವ ಸಾಹಿತ್ಯ ವಿಶ್ವ ಸಾಹಿತ್ಯ ಬೆಳಕನ್ನು ಕನ್ನಡ ಸಾಹಿತ್ಯದ ಮೇಲೆ ಬೀರಿದ್ದವು. ಬರೆದದ್ದನ್ನು ಓದಬೇಕು ಮತ್ತು ಎಲ್ಲರಿಗೂ ತಲುಪಬೇಕು ಎಂಬ ಅನಿವಾರ್ಯತೆ ಅಂದಿನ ಸಾಹಿತ್ಯಕ್ಕಿತ್ತು…