ಬೈಂದೂರು: ರಂಗಭೂಮಿಯಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಅಭಿಮಾನಿಗಳ ಪ್ರೀತಿ, ಸ್ನೇಹ, ಮಮತೆ ಎಲ್ಲವೂ ಸಿಗುತ್ತದೆ. ರಂಗಭೂಮಿಯು ಜನರಿಗೆ ಹತ್ತಿರದಿಂದ ಸ್ಪಂದಿಸುವ ಮಾಧ್ಯಮವಾಗಿದೆ. ಇಲ್ಲಿ ಕಲಾವಿದ ತನ್ನ ಕ್ರೀಯಾಶೀಲತೆಯನ್ನು ಬಳಸಿಕೊಂಡು…

ಕುಂದಾಪುರ: ತಾಲೂಕಿನ ಗಂಗೊಳ್ಳಿ-ಗುಜ್ಜಾಡಿ ಮೂಲದ ಯುವವೈದ್ಯ ಡಾ.ಗುರುಚರಣ್ ಖಾರ್ವಿ (34) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಇವರು ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ…

ಕುಂದಾಪುರ: ಖಾರ್ವಿಕೇರಿ ರಸ್ತೆಯ ಪ್ರಕಾಶ್ ಇನ್ಸಿಟ್ಯೂಟ್ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕಳೆದ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ ಕಲಾ ವಿಭಾಗದಲ್ಲಿ ಖಾಸಗಿಯಾಗಿ ಪರೀಕ್ಷೆಗೆ ಕುಳಿತ ವಿದ್ಯಾರ್ಥಿನಿ…

ಗಂಗೊಳ್ಳಿ: ಪ್ರತಿಯೊಬ್ಬ ವ್ಯಕ್ತಿಯೂ ಮೊದಲು ತಾನು ಎಲ್ಲರಂತೆ ಒಬ್ಬ ಮನುಷ್ಯಜೀವಿ ಎನ್ನುವುದನ್ನು ನೆನಪಿಡಬೇಕು. ಜಾತಿ ಧರ್ಮ ವರ್ಣಗಳ ಆಧಾರದ ಮೇಲೆ ಯಾವ ವ್ಯಕ್ತಿಯನ್ನೂ ಅಳೆಯಬಾರದು. ಬೇರೆಯವರು ನಮಗೇನು…

ಬೈಂದೂರು: ಸಮಾಜದಲ್ಲಿ ಇತ್ತೀಚಿನ ದಿನಗಳಲ್ಲಿ ಅಪರಾಧಗಳು ಹೆಚ್ಚಾಗುತ್ತಿರುವುದು ಕಳವಳಕಾರಿ ಸಂಗತಿ. ಸಮಾಜಘಾತುಕರನ್ನು ಹಿಡಿದು ಶಿಕ್ಷಿಸಲು ಜನತೆಯ ರಕ್ಷಣೆಗೆ ಆರಕ್ಷಕರು ಸದಾ ಎಚ್ಚರವಾಗಿರುತ್ತಾರೆ. ಅಪರಾಧಗಳನ್ನು ಪತ್ತೆಮಾಡುವಲ್ಲಿ ನಮಗೆ ಸಾರ್ವಜನಿಕರ…

ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ವಿನೂತನ ರೀತಿಯಲ್ಲಿ ಆಚರಿಸಲಾಯಿತು. ಅರೇ, ಈ ಕಾರ್ಯಕ್ರಮದಲ್ಲೇನಿದೆ ವಿಶೇಷ ಎಂದು ಮೂಗು ಮುರಿಯಬೇಡಿ.  ಕಾರ್ಯಕ್ರಮ ಆಯೋಜಿಸಿದ್ದು ಕನ್ನಡವನ್ನು ತನ್ನ ಉಸಿರಾಗಿಟ್ಟಕೊಂಡು…

ಗಂಗೊಳ್ಳಿ: ಬಾಲ್ಯ ವಿವಾಹ ಮತ್ತು ಅದರಿಂದಾಗುವ ದುಷ್ಪರಿಣಾಮಗಳೇನು ಎನ್ನುವುದರ ಬಗೆಗಿನ ಪ್ರಾಥಮಿಕ ಅರಿವು ಪ್ರತಿಯೊಬ್ಬರಲ್ಲೂ ಇರಬೇಕು. ಮತ್ತು ಆ ಕುರಿತಾದ ಕಾನೂನು ಜಾಗೃತಿಯನ್ನು ಸಮಾಜದ ಎಲ್ಲಾ ವರ್ಗದ…

ಕುಂದಾಪುರ: ಬೀಡಿ ಕಾರ್ಮಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಕಾರ್ಮಿಕರ ಬದುಕು ಕಸಿಯುವ ಕೇಂದ್ರ ಸರ್ಕಾರದ ನಡೆ ವಿರೋಧಿಸಿ ಬೀಡಿ ಕಾರ್ಮಿಕರ ನಿಯೋಜಿತ ಹಕ್ಕೊತ್ತಾಯಗಳ ಜೊತೆಗೆ ಕುಂದಾಪುರ ತಾಲೂಕಿನ…

ಕುಂದಾಪುರ: ತಾಲೂಕಿನ ವಿವಿಧೆಡೆ ಶನಿವಾರ ಎನ್ನುವುದು ಕರಾಳ ಶನಿವಾರವಾಗಿ ಪರಿಣಿಸಿತ್ತು. ಬೆಳಿಗ್ಗೆಯಿಂದ ರಾತ್ರಿಯವರೆಗೆ ವರದಿಯಾದ ಅಪಘಾತ ಹಾಗೂ ಆತ್ಮಹತ್ಯೆ ಪ್ರಕರಣ ಜನರಲ್ಲಿ ಕೊಂಚ ದಿಗಿಲು ಮೂಡಿಸಿತ್ತು. ‘ಕುಂದಾಪ್ರ ಡಾಟ್ ಕಾಂ’…

ಶಂಕರನಾರಾಯಣ: ಇಲ್ಲಿನ ಆರ್ಡಿ ಅಲ್ಬಾಡಿ ಗ್ರಾಮದ ಯುವತಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಅಲ್ಪಾಡಿಯ ಸುರೇಂದ್ರ ಶೆಟ್ಟಿ ಎಂಬುವವರ ಮಗಳು ರೀತಾ(23) ಮೃತ ದುರ್ದೈವಿ.…