ಕುಂದಾಪುರ: ಜೇಸಿಐ ಕುಂದಾಪುರದ ಆಶ್ರಯದಲ್ಲಿ ಕುಂದಾಪುರದ ರೋಟರಿ ಲಕ್ಷ್ಮೀನರಸಿಂಹ ಕಲಾ ಮಂದಿರದಲ್ಲಿ ನಡೆದ ಜೇಸಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಜೇಸಿಐ ಕುಂದಾಪುರದ ಪೂರ್ವಾಧ್ಯಕ್ಷ ದಿನೇಶ್ ಗೋಡೆ ಅವರಿಗೆ…

ಕುಂದಾಪುರ: ನಾವಡರಕೇರಿ ನಿವಾಸಿ ವಿ. ಪರಮೇಶ್ವರ ನಾವಡ(80) ಸ್ವಗೃಹದಲ್ಲಿ ಅ.29ರಂದು ನಿಧನರಾದರು. ಮೃತರು ಕೃಷಿಕರಾಗಿದ್ದು ಪರಿಸರದಲ್ಲಿ ಪೌರೋಹಿತ್ಯವನ್ನು ನಡೆಸಿಕೊಂಡು ಜನಾನುರಾಗಿಯಾಗಿದ್ದರು. ಮೃತರು ಪತ್ನಿ, ಗೆಲಾಕ್ಸಿ ಸ್ಪೋರ್ಟ್ಸ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ…

ಗಂಗೊಳ್ಳಿ: ರಾಮಾಯಣ ಮತ್ತು ಮಹಾಭಾರತ ಎರಡೂ ಕೃತಿಗಳೂ ನಮ್ಮ ದೇಶದ ಸಾಂಸ್ಕೃತಿಕ ಹಿರಿಮೆಯನ್ನು ಅತ್ಯಂತ ಅಮೋಘವಾಗಿ ಮತ್ತು ಸಮರ್ಥವಾಗಿ ಜಗತ್ತಿಗೆ ಸಾರಿ ಹೇಳಿದಂತಹ ಅತ್ಯಮೂಲ್ಯ ಕೃತಿಗಳು.ಅವುಗಳು ಭಾರತದ…

ಗಂಗೊಳ್ಳಿ: ಇಲ್ಲಿನ ಡಾ.ಬಿ.ಆರ್ ಅಂಬೇಡ್ಕರ್ ಯುವಕ ಮಂಡಲ (ರಿ),ಅಮೃತಾ ಯುವತಿ ಮಂಡಲ ಮತ್ತು ಅರ್ಚನಾ ಮಹಿಳಾ ಮಂಡಲ ಮೇಲ್ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಹನ್ನೊಂದನೆ ವರುಷದ…

ಕುಂದಾಪುರ: ವಂಡ್ಸೆ ಗ್ರಾಮ ಪಂಚಾಯತ್‌ನಲ್ಲಿ ಮಹತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಗ್ರಾಮ ಸಭೆ ನಡೆಯಿತು. ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಕುಂದಾಪುರ…

ಕುಂದಾಪುರ: ಚಿಕ್ಕನ್‌ಸಾಲು ರಸ್ತೆಯ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಸಂದರ್ಭ ವಿದಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ಬಿಜೆಪಿ ಮೀನುಗಾರರ ಪ್ರಕೋಷ್ಠದ…

ಬೈಂದೂರು: ಸಮಾಜಮುಖಿ ಚಿಂತನೆಯ ಜೊತೆಗೆ ಕಷ್ಟದಲ್ಲಿರುವ ಬಡವರ, ಅಸಾಯಕರ, ರೋಗಿಗಳ, ಅಂಗವಿಕಲರ ಮುಖದಲ್ಲಿ ನಗು ಕಾಣಬೇಕಾದರೆ ನಾವು ಅಂತವರನ್ನು ಗುರುತಿಸಿ ತಕ್ಷಣ ಸ್ಪಂದಿಸಬೇಕು. ಇದಕ್ಕಿಂತ ದೊಡ್ಡ ಯಜ್ಞ…

ಬೈಂದೂರು: ಜೀವನಾನುಭವವೆಂಬುದು ಪ್ರತಿಯೊಬ್ಬ ವ್ಯಕ್ತಿಯಲ್ಲೂ ವಿಭಿನ್ನವಾಗಿರುತ್ತದೆ. ಏನಾದರೂ ವಿಶೇಷವಾದುದನ್ನು ಸಾಧಿಸಬೇಕೆಂಬ ಛಲ ಇದ್ದಾಗ ಸಮಾಜದಲ್ಲಿ ಮುಂದೆ ಬರಲು ಸಾಧ್ಯ. ಎಲೆಮರೆಯ ಕಾಯಿಗಳಂತೆ ನಮ್ಮ ಸಂಸ್ಕೃತಿಯನ್ನು ಉಳಿಸಿಕೊಂಡು ಬರುತ್ತಿರುವ…

ಬೈಂದೂರು: ಸಂಘಟನೆಯಿಂದ ಸಮುದಾಯದ ಸದಸ್ಯರ ಸಂಪರ್ಕ ಬೆಳೆದು ಪರಿಚಯದೊಂದಿಗೆ ಸಂಬಂಧ ಬೆಳೆಯಲು ಸಹಕಾರಿಯಾಗುತ್ತದೆ. ಮಹಿಳೆಯರು ಹೆಚ್ಚಿನ ಮುತುವರ್ಜಿಯಿಂದ ಸಂಘಟನೆಯಲ್ಲಿ ಪಾಲ್ಗೊಂಡು ಸಮುದಾಯದ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಸಂಘವನ್ನು…

ಕುಂದಾಪುರ: ಇಲ್ಲಿನ ನೃತ್ಯ ವಸಂತ ನಾಟ್ಯಾಲಯ ವತಿಯಿಂದ ದಶಾರ್ಪಣಂ ರಾಜ್ಯಮಟ್ಟದ ಭರತನಾಟ್ಯ ಸ್ಪರ್ಧೆ ನವಂಬರ್ ೮ರಂದು ಬೆಳಿಗ್ಗೆ ೯ಕ್ಕೆ ಹಂಗಳೂರಿನ ಅನಂತಪದ್ಮನಾಭ ಸಭಾಗೃಹದಲ್ಲಿ ನಡೆಯಲಿದೆ. ಭರತನಾಟ್ಯ ಅತೀ ಕಿರಿಯ ವಿಭಾಗ,…