ಗಂಗೊಳ್ಳಿ: ಕಳೆದ ಕೆಲವು ದಿನಗಳಿಂದ ಗಂಗೊಳ್ಳಿ-ಕುಂದಾಪುರ ನಡುವೆ ಸಂಚರಿಸುತ್ತಿರುವ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ಪೈಕಿ ಒಂದು ಬಸ್‌ನ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತಿದ್ದು, ಇದೇ ರೀತಿ ಮುಂದುವರಿದ್ದಲ್ಲಿ ಉಗ್ರ ಪ್ರತಿಭಟನೆ…

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ತಾಲೂಕಿನ ಬೀಜಾಡಿ ಬೈಪಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ-66 ಇನೋವಾ ಕಾರಿಗೆ ಇನ್ಸುಲೇಟರ್ ಲಾರಿ ಡಿಕ್ಕಿಯಾದ ಪರಿಣಾಮ ಇನೋವಾದಲ್ಲಿದ್ದ ಓರ್ವ ಸ್ಥಳದಲ್ಲಿಯೇ…

ಕುಂದಾಪುರ: ಕಲ್ಮಶರಹಿತ ಶುದ್ಧ ಮನಸ್ಸು, ಗುರುಹಿರಿಯರ ಆಶಿರ್ವಾದ ಹಾಗೂ ಸ್ಪಷ್ಟ ಗುರಿಯೊಂದಿಗೆ ಮುನ್ನಡೆದರೇ ಮಾತ್ರ ಬದುಕಿನಲ್ಲಿ ಸಾಧನೆಗೈಯಲು ಸಾಧ್ಯ ಎಂದು ಅಬುದಾಬಿಯ ಖ್ಯಾತ ಉದ್ಯಮಿ ಪದ್ಮಶ್ರೀ ಡಾ|…

ಕುಂದಾಪುರ: ಚಿಕ್ಕನ್‌ಸಾಲು ರಸ್ತೆಯ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ವಿಧಿವಿದಾನಗಳು ಅಚ್ಚುಕಟ್ಟಾಗಿ ನೆರವೇರಿತು. ಪ್ರತಿದಿನ ಭಜನೆ ವಿವಿಧ ಪೂಜೆ, ಅಲಂಕಾರ…

ಶಂಕರನಾರಾಯಣ: ಇಲ್ಲಿನ ವ್ಯಾಪ್ತಿಯ ಮಾವಿನಕೊಡ್ಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕೊಲ್ಲೂರು ಶ್ರೀ ಮೂಕಾಂಬಿಕಾ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ…

ಕುಂದಾಪುರ: ರೋಟರ‍್ಯಾಕ್ಟ್ ಕ್ಲಬ್ ಕುಂದಾಪುರ ವೆಲ್‌ಫೇರ್ ಟ್ರಸ್ಟ್ ವತಿಯಿಂದ ಬೆಂಗಳೂರಿನ ಇಂಜಿನಿಯರ್ ಕಿಶೋರ್ ಕೊಡಮಾಡಿದ ವೀಲ್ ಚೇರ್‌ನ್ನು ವೆಂಕಟರಮಣ ಆಚಾರ್ಯ ಅವರಿಗೆ ಹಾಗೂ ವಾಟರ್ ಪ್ಯೂರಿಫಯರ್‌ನ್ನು ಕೋಣಿಯ…

ಕುಂದಾಪುರ: ವಂಡ್ಸೆ ಗ್ರಾಮದ ಹಳಂಡಿಯ ಪುರಾಣ ಪ್ರಸಿದ್ಧ ವನದುರ್ಗಾಪರಮೇಶ್ವರಿ(ಕಾನಮ್ಮ) ದೇವಸ್ಥಾನ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿದ್ದು, ಜೀರ್ಣೋದ್ಧಾರ ಪ್ರಕ್ರಿಯೆಯ ಅಂಗವಾಗಿ ಶಿಲಾ ಕೆತ್ತನೆಗೆ ಅ.22ರಂದು ಚಾಲನೆ ನೀಡಲಾಯಿತು. ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿದ್ಯುಕ್ತವಾಗಿ…

ಕುಂದಾಪುರ: ದೇಶದಲ್ಲಿ 75ಕೋಟಿ ಸಂಖ್ಯೆಯಲ್ಲಿ ಯುವಕರು ಇದ್ದಾರೆ. ಈ ಯುವಕ ಪಡೆ ಅನೇಕ ಧಾರ್ಮಿಕ ಉತ್ಸವಗಳನ್ನು ಮಾಡುತ್ತಿದ್ದಾರೆ. ಧಾರ್ಮಿಕ ಉತ್ಸವಗಳು ಜಾತಿ, ಧರ್ಮ, ಪಂಗಡಗಳ ನಡುವೆ ಸಂಘರ್ಷವಾಗಬಾರದು.…

ಗಂಗೊಳ್ಳಿ: ಗಂಗೊಳ್ಳಿಯ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಶ್ರೀ ಶಾರದಾ ಮಹೋತ್ಸವದ ೪೧ನೇ ವರ್ಷದ ಧಾರ್ಮಿಕ, ಸಾಂಸ್ಕೃತಿಕ ಸಭಾ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆ…