ಕುಂದಾಪುರ: ಕುಂಭಾಶಿ ಉಪ ಕೇಂದ್ರದ ವ್ಯಾಪ್ತಿಗೆ ಒಳಪಟ್ಟಿರುವ ಗೋಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಲೇರಿಯಾ ರೋಗವನ್ನು ಯಶಸ್ವಿಯಾಗಿ ನಿಯಂತ್ರಿಸಲಾಗಿದೆ. ಮೂರು ಡೆಂಗ್ಯೂ ಪ್ರಕರಣ, ಒಂದು ಎಚ್1ಎನ್1 ಪ್ರಕರಣ…

ಕುಂದಾಪುರ: ಮನುಷ್ಯ ಪರಿಸರ ಪ್ರೇಮಿಯಾಗಿ ಬದುಕಿದರೆ ಮಾತ್ರ ಭವಿಷ್ಯವಿದೆ. ಪರಿಸರವನ್ನು ಮನುಷ್ಯ ಅವಲಂಬಿಸಿದ್ದಾನೆಯೇ ಹೊರತು ಪರಿಸರ ಮನುಷ್ಯನನ್ನು ಅವಲಂಬಿಸಿಲ್ಲ. ನಮಗೆ ಜೀವನಾಧಾರವಾಗಿರುವ ಈ ಪರಿಸರವನ್ನು ಉಳಿಸಿ ಬೆಳೆಸುವುದು…

ಕುಂದಾಪುರ: ವಿದ್ಯಾವಂತರಾಗಿ ಉನ್ನತ ಹುದ್ದೆ ನೌಕರಿ ನಿರೀಕ್ಷಿಸದೆ ಕುಟುಂಬದ ಹೊಣೆ ಅರಿತು ಮನೆಕೆಲಸಗಳಲ್ಲೆ ಖುಷಿ ಪಡುವ ಸಹಸ್ರಾರು ಮಾತೆಯರು ಕಾಣಸಿಗುತ್ತಾರೆ. ಆದರೆ ಮಹಿಳೆ ನಾಲ್ಕು ಗೋಡೆಯೊಳಗೆ ಯಶಸ್ವಿ…

ಕುಂದಾಪುರ: ಹೊಸಂಗಡಿ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಕವಿನಿನಿಯಲ್ಲಿ ಇತ್ತೀಚಿಗೆ ನಡೆದ 2015-16ನೇ ಸಾಲಿನ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಶಟ್ಲ್…

ಗ೦ಗೊಳ್ಳಿ:  ಇಲ್ಲಿನ ದೇವಾಡಿಗ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಪ್ರಕ್ರಿಯೆ ಇತ್ತಿಚಿಗೆ ಜರುಗಿತು. ದೇವಾಡಿಗರ ಸ೦ಘದ ಅಧ್ಯಕ್ಷರಾಗಿ ಮಹಾಬಲ ದೇವಾಡಿಗ ಉಪಾಧ್ಯಕ್ಷರಾಗಿ ಸುಮನ ನರಸಿ೦ಹ ದೇವಾಡಿಗ ಮತ್ತು ತಿಮ್ಮ…

ಗ೦ಗೊಳ್ಳಿ: ಜಾತಿ ಮತ ಧರ್ಮಗಳ ಆಧಾರದಲ್ಲಿ ಭೇಧ ಭಾವ ಮಾಡುವುದರಿ೦ದಾಗಿ ಮನುಷ್ಯನ ವ್ಯಕ್ತಿತ್ವದ ಬೆಳವಣಿಗೆ ಕು೦ದುತ್ತದೆ. ಪ್ರತಿಯೊಬ್ಬರೂ ಪರಸ್ಪರರ ಉತ್ತಮ ವ್ಯಕ್ತಿತ್ವವನ್ನು ನಿಲುವುಗಳನ್ನು ಗೌರವಿಸಬೇಕು. ಹಾಗಾದಾಗ ಮಾತ್ರ…

ಗ೦ಗೊಳ್ಳಿ:  ಕಲಿಕೆಯ ಪಠ್ಯದ ಜೊತೆಯಲ್ಲಿ ಇನ್ನಿತರ ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ವಿದ್ಯಾರ್ಥಿಗಳು ಹೆಚ್ಚಿನ ಆತ್ಮವಿಶ್ವಾಸ ಹೊ೦ದುವುದು ಸಾಧ್ಯ. ಆ ನಿಟ್ಟಿನಲ್ಲಿ ಮಕ್ಕಳನ್ನು ಪ್ರೋತ್ಸಾಹಿಸುವುದು ಹೆತ್ತವರ ಮತ್ತು ಶಿಕ್ಷಕರ…

ಕುಂದಾಪುರ: ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ 2005ರ ಸಾಮಾಜಿಕ ಲೆಕ್ಕ ಪರಿಶೋಧನೆಯ ವಿಶೇಷ ಗ್ರಾಮಸಭೆ ಬುಧವಾರ ಗಂಗೊಳ್ಳಿಯ ಶ್ರೀ ವೀರೇಶ…

ಬೈಂದೂರು: ನಮ್ಮ ಗ್ರಾಮ ವ್ಯಾಪ್ತಿಯ ಗೋಮಾಳ ಭೂಮಿ ಗುರುತಿಸಿಕೊಡುವಂತೆ, ಕಂದಾಯ ಇಲಾಖೆಯ ಅಧಿಕಾರಿಗೆ ಕಳೆದ ಹಲವಾರು ವರ್ಷಗಳಿಂದ ಗ್ರಾಮ ಸಭೆಯಲ್ಲಿ ಮನವಿ ಮಾಡುತ್ತಾ, ಇದ್ದೇವೆ, ಇದುವರೆಗೆ ಗೋಮಾಳ…

ಕುಂದಾಪುರ:  ಇಲ್ಲಿನ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಭವನ ಗೊಂಬೆಮನೆಯಲ್ಲಿ  ಆಗಸ್ಟ್  ತಿಂಗಳ ಕಾರ್ಯಕ್ರಮವಾಗಿ  ಉಪ್ಪಿನಕುದ್ರು  ನೇತಾಜಿ ಕಮಿಟಿ ಫ್ರೆಂಡ್ಸ್ ಪ್ರಾಯೋಜಕತ್ವದಲ್ಲಿ 69 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿವಿಧ ಸಾಂಸ್ಕೃತಿಕ…