ಕುಂದಾಪುರ: ಶ್ರೀ ಕ್ಷೇ.ಧ.ಗ್ರಾ.ಯೋಜನೆ ಪ್ರವರ್ತಿತ ಚಿತ್ತೂರು ವಲಯದ ಪ್ರಗತಿಬಂಧು ಸ್ವಸಹಾಯ ಸಂಘಗಳ ಸದಸ್ಯರ ಕೃಷಿ ಅಧ್ಯಯನ ಪ್ರವಾಸ ಇತ್ತೀಚೆಗೆ ನಡೆಯಿತು. ಮರವಂತೆಯ ರೆಬೆಲ್ಲೋ ಅವರ ಕೃಷಿ ಕ್ಷೇತ್ರದಲ್ಲಿ…

ಕುಂದಾಪುರ: ತಾಳಮದ್ದಲೆಯ ಕೂಟದ ಅರ್ಥದಾರಿಗೆ ಪುರಾಣದ ಸಂಪೂರ್ಣ ಪರಿಚಯ ಬೇಕಾಗುತ್ತದೆ. ಅಂತೆಯೇ ಕಲಾಭಿಮಾನಿಗಳಿಗೆ ತಾಳಮದ್ದಲೆ ಮಾಧ್ಯಮದಿಂದ ಪುರಾಣದ ಹಿನ್ನಲೆಯನ್ನು ಸವಿಸ್ತಾರವಾಗಿ ತಿಳಿಯಲು ಸಹಕಾರಿಯಾಗುತ್ತದೆ ಎಂದು ಕೋಟೇಶ್ವರ ಕೋಟಿಲಿಂಗೇಶ್ವರ…

ಕುಂದಾಪುರ: ನಕ್ಸಲ್ ನಂದಕುಮಾರ್ ಯಾನೆ ರಂಗನಾಥ್ ಯಾನೆ ಸುನಿಲ್ ಅವರನ್ನು ಶುಕ್ರವಾರ ಸಾಕ್ಷಿ ವಿಚಾರಣೆಗಾಗಿ ಕುಂದಾಪುರ ನ್ಯಾಯಾಲಯಕ್ಕೆ ಬಿಗಿಭದ್ರತೆಯಲ್ಲಿ ಹಾಜರುಪಡಿಸಲಾಯಿತು. ಶಿವಮೊಗ್ಗದಲ್ಲಿ ಬಂಧಿಸಲ್ಪಟ್ಟಿದ್ದ ಈತ ಮೂಲತಃ ಚಿಕ್ಕಮಗಳೂರು…

ಕುಂದಾಪುರ: ಕೋಟೇಶ್ವರ ಸಮೀಪದ ರಾಜರಾಮ್ ಪಾಲಿಮರ್ಸ್ ನಲ್ಲಿ ಸಾಕಲಾಗುತ್ತಿರುವ ಗೋವು ಒಂದಕ್ಕೆ ಕಿಡಿಗೇಡಿಗಳು ಎಸಿಡ್‌ನ್ನು ಎರಚಿ ಪೈಶಾಚಿಕವಾಗಿ ವರ್ತಿಸಿದ ಘಟನೆ ನಡೆದಿದೆ. ಎಂದಿನಂತೆ ಫ್ಯಾಕ್ಟರಿಯಿಂದ ಮೇವಿಗಾಗಿ ಬಯಲಿಗೆ ದನಗಳು…

ಕುಂದಾಪುರ: ಮನೆಯ ತೋಟಕ್ಕೆ ಬಂದ ಜಾನುವಾರುಗಳನ್ನುಯ ಅಟ್ಟಿಸಲು ಹೋದ ವಿದ್ಯಾರ್ಥಿ ಯೋರ್ವ ಮನೆ ಸಮೀಪದ ಕೆರೆಗೆ ಬಿದ್ದ ಸಾವಿಗೀಡಾದ ವಿದ್ರಾವಕ ಘಟನೆ ಶೆಟ್ರಕಟ್ಟೆ ಸಮೀಪದ ಮಾವಿನಕೆರೆ ಎಂಬಲ್ಲಿ…

ಬೈಂದೂರು: ಜಾತಿ-ಆದಾಯ ಪ್ರಮಾಣ ಪತ್ರ ಸೇರಿದಂತೆ ಸರಕಾರದ ವಿವಿಧ ಸೌಲಭ್ಯಗಳಿಗೆ ಅರ್ಜಿ ಸಲ್ಲಿಸುವ ಮತ್ತು ವಿಲೇವಾರಿ ಮಾಡುವ ಪ್ರಕ್ರಿಯೆ ತೀರಾ ವಿಳಂಬವಾಗುತ್ತಿರುವುದರಿಂದ ಜನಸಾಮಾನ್ಯರು ದಿನವಿಡಿ ತಹಶೀಲ್ದಾರರ ಕಛೇರಿಯ…

ಕುಂದಾಪುರ: ಚಲಿಸುತ್ತಿದ್ದ ಬಸ್ ನಲ್ಲಿ ಕಿಟಕಿ ಗಾಜನ್ನು ಸರಿಸುವ ನೆಪದಲ್ಲಿ ಕಿಟಕಿ ಪಕ್ಕದ ಸೀಟ್ ನಲ್ಲಿ ಕುಳಿತ್ತಿದ್ದ ಯುವತಿ ಯೋರ್ವಳಿಗೆ ಲೊಚ ಲೊಚನೆ ಮುತ್ತಿಟ್ಟ ಕಂಡಕ್ಟರ್ ಮಹಾಶಯನಿಗೆ…

ಕುಂದಾಪುರ: ಕೃಷಿ ಅಭಿವೃದ್ಧಿಗೋಸ್ಕರ ಮಾಡಿಕೊಂಡ ಸಾಲ ಮರುಪಾವತಿ ಹೆಸರಿನಲ್ಲಿ ಲೇವಾದೇವಿದಾರರು ಪೀಡನೆ ನೀಡುತ್ತಿರುವುದಾಗಿ ಅಮಾಸೆಬೈಲು ಗ್ರಾಮದ ತೊಂಬಟ್ಟುವಿನ ಕೃಷಿಕ ಶ್ರೀನಿವಾಸ ಪೂಜಾರಿ ಸಂಜೆ ಅಮಾಸೆಬೈಲು ಠಾಣೆಯಲ್ಲಿ ದೂರು…

ಕುಂದಾಪುರ: ಇಲ್ಲಿನ ವಿ.ಕೆ.ಆರ್.ಆಚಾರ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇತ್ತೀಚಿಗೆ ಜರುಗಿದ 2015-16ನೇ ಸಾಲಿನ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಟೇಬಲ್ ಟೆನ್ನಿಸ್…

ಕುಂದಾಪುರ: ಎಲ್ಲಾ ವೃತ್ತಿಗಿಂತ ಉಪನ್ಯಾಸಕರ ವೃತ್ತಿ ಶ್ರೇಷ್ಠವಾದದ್ದು, ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಹೊರತರಲು ಮತ್ತು ಶೈಕ್ಷಣಿಕ ಸಾಧನೆಯೊಂದಿಗೆಮೌಲ್ಯಾಧರಿತ ಶಿಕ್ಷಣಕ್ಕೆ ಉಡುಪಿ ಜಿಲ್ಲೆ ಮಾದರಿಯಾಗಿದೆ. ಉತ್ತಮ ಯಶಸ್ಸಿನ ಹಿಂದೆ ಪ್ರಾಂಶುಪಾಲರು…