ಉಡುಪಿ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಜಿಲ್ಲೆಯ 2,398 ಸ್ಥಾನಗಳಲ್ಲಿ 1,324 ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದೆ. ಬೈಂದೂರು ಕ್ಷೇತ್ರ ಹೊರತುಪಡಿಸಿ ಉಳಿದೆಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಕ್ಷೇತ್ರವಾರು…
ಕುಂದಾಪುರ: ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ಬೆಳೆಸಿ ನಂತರ ತನಗೆ ಕೈಕೊಟ್ಟಿದ್ದಾನೆ ಎಂದು ಪೊಲೀಸರು ಉಡುಪಿ ಮೆಸ್ಕಾಂ ಎಲ್.ಟಿ. ರೇಟಿಂಗ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕುಂದಾಪುರ…
ಕುಂದಾಪುರ: ಕೆಸರು, ಹೂಳು ತೆಗೆಯಲೆಂದು ಬಾವಿಗೆ ಇಳಿದು ಮೇಲೆ ಬರಲಾಗದೇ ಒದ್ದಾಡುತ್ತಿದ್ದ ಎಪ್ಪತ್ತರ ವಯಸ್ಸಿನ ಹಿರಿಯ ವ್ಯಕ್ತಿಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರೇ ಸ್ವತಃ ಬಾವಿಗಿಳಿದು ಸುರಕ್ಷಿತವಾಗಿ ಮೇಲೆತ್ತಿದ…
ಕುಂದಾಪುರ: ನಗರದ ಶಾಸ್ತ್ರಿ ಸರ್ಕಲ್ ಬಳಿ ಬುಧವಾರ ಮಧ್ಯಾಹ್ನ ಬೈಕ್ ಹಾಗೂ ಟಿಪ್ಪರ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಕುಂದಾಪುರ ಶೆರೂನ್ ಹೋಟೇಲ್‌ನ ಹರ್ಷ ರೆಫ್ರೆಶ್‌ಮೆಂಟ್‌ನ…
ಕೋಟ: ಮಣೂರು ಪಡುಕರೆಯ ಗೀತಾನಂದ ಫೌಂಡೇಶನ್ ವತಿಯಿಂದ ಸುಮಾರು 1,000 ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕ ವಿತರಣೆ, 250 ಮಂದಿ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, 2014-15ನೇ…
ಗಂಗೊಳ್ಳಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಶ್ವೇತಾ ಕರ್ಣಿಕ್ ಎಸ್. ರವರು ಎಂ.ಟೆಕ್. (ಡಿಜಿಟಲ್ ಕಮ್ಯೂನಿಕೇಶನ್ ಎಂಡ್ ನೆಟ್‌ವರ್ಕಿಂಗ್)ನಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಇತ್ತೀಚಿಗೆ…
ಬೈಂದೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕಲಾವಿದ ನರಸಿಂಹ ಆರ್. ಉಪ್ಪುಂದ ಇಲ್ಲಿನ ಸೋಮೇಶ್ವರ ಕಡಲ ಕಿನಾರೆಯಲ್ಲಿ ರಚಿಸಿದ ಮರಳಿನ ಕಲಾಕೃತಿ ನೋಡುಗರ ಗಮನ ಸೆಳೆಯಿತು.
ಕುಂದಾಪುರ: ಪ್ರತಿಷ್ಠಿತ ರೋಟರಿ ಕುಂದಾಪುರದ 2015-16ರ ಸಾಲಿನ ಅಧ್ಯಕ್ಷರಾಗಿ ಕೋಣಿಯ ಮಾತಾ ಮಾಂಟೆಸ್ಸೋರಿ ಶಾಲೆಯ ಆಡಳಿತ ನಿರ್ದೇಶಕ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಆಯ್ಕೆಯಾಗಿದ್ದಾರೆ. ಪ್ರಸಕ್ತ ಸಾಲಿನ ಜೀವಾ…
ಕುಂದಾಪುರ: ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ ಇಕೋ ಕ್ಲಬ್ ಆಶ್ರಯದಲ್ಲಿ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರ ವಕ್ವಾಡಿ ಸತ್ಯನಾರಾಯಣ ಶೆಟ್ಟಿ ಇವರ ಪ್ರಾಯೋಜಕತ್ವದಲ್ಲಿ ವಿಶ್ವ ಪರಿಸರ…
ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಆಶ್ರಯದಲ್ಲಿ ನಡೆಯುತ್ತಿರುವ ತಿಂಗಳ ಕಾರ್ಯಕ್ರಮದ ಅಂಗವಾಗಿ ಜೂನ್ 14ರಂದು ಸಂಜೆ 4:30ಕ್ಕೆ ಉಪ್ಪಿನಕುದ್ರುವಿನ ಅಕಾಡೆಮಿ ಸಭಾಂಗಣದಲ್ಲಿ ಯಕ್ಷಗಾನ ಗಾನ ವೈಭವ ನಡೆಯಲಿದೆ. ಈ…
