ಕುಂದಾಪುರ: ರೋಟರಿ ಕ್ಲಬ್, ಕುಂದಾಪುರದ ವತಿಯಿಂದ ಚಿತ್ತೂರು ಗ್ರಾಮದ ನೈಕಂಬಳಿ ಗುಡ್ಡಿಮನೆ ಶ್ರೀಧರ ಆಚಾರ್ಯ ಮತ್ತು ಶ್ರೀಮತಿ ಮಾಲಿನಿ ಆಚಾರ್ಯ ದಂಪತಿಗಳ ಮನೆಗೆ ಸೋಲಾರ್ ದೀಪಗಳನ್ನು ರೋಟರಿ…
ಅರುಣಿಮಾ ಅನ್ನೋ ಅದ್ಭುತ ಹುಡುಗಿಯ ಕುರಿತು… ಹಿಮಾಲಯವೆ೦ದ ತಕ್ಷಣ ನಮ್ಮ ನೆನೆಪಿಗೆ ಬರುವುದು ಪಶ್ಚಿಮದಲ್ಲಿ ಸಿ೦ಧೂ ನದಿ ಕಣಿವೆಯಿ೦ದ ಪೂರ್ವದಲ್ಲಿ ಬ್ರಹ್ಮಪುತ್ರ ನದಿ ದ೦ಡೆಯವರೆಗೆ ಬರೋಬ್ಬರಿ ೨೪೦೦…
ಕುಂದಾಪುರ: ಅಂಧತ್ವ ಎನ್ನುವುದು ಶಾಪವಲ್ಲ. ಮನಸ್ಸು ಮಾಡಿದರೆ ಒಳಗಣ್ಣಿನಿಂದಲೇ ಪ್ರಪಂಚವನ್ನೇ ಗೆಲ್ಲಬಹುದು ಎಂಬುದಕ್ಕೆ ದ್ವಿತೀಯ ಪಿಯುಸಿಯಲ್ಲಿ ಡಿಸ್ಟಿಂಕ್ಷನ್ ಪಡೆದ ಅಂಧ ವಿದ್ಯಾರ್ಥಿ ವಿಖ್ಯಾತ ಎಸ್. ಶೆಟ್ಟಿ ಒಂದು…
ಕುಂದಾಪುರ: ದೇಶದಲ್ಲಿ ಮೋದಿ ನೇತ್ರತ್ವದ ಸರ್ಕಾರ ಪಂಚಾಯತ್ ರಾಜ್ ವ್ಯವಸ್ಥೆಂiiನ್ನು ಬಲಪಡಿಸುವ ಕೆಲಸವನ್ನು ಮಾಡುತ್ತಿದ್ದು ಕೇಂದ್ರ ಸರಕಾರ ಅನುದಾನ ನೇರವಾಗಿ ಗ್ರಾ.ಪಂಗಳಿಗೆ ತಲುಪಿಸಲು ಹೆಚ್ಚಿನ ಒತ್ತು ನೀಡಿ…
ಬೈಂದೂರು: ಭಟ್ಕಳದಿಂದ ಮಂಗಳೂರು ಕಡೆಗೆ ಸ್ಕಾರ್ಪಿಯೋ ವಾಹನವೊಂದರಲ್ಲಿ ಅಕ್ರಮವಾಗಿ ದನಗಳನ್ನು ಸಾಗಿಸುತ್ತಿದ್ದ ವೇಳೆ ಬೈಂದೂರು ಸಮೀಪದ ನಂದನವನ ಕ್ರಾಸ್ ಬಳಿ ತಡೆಗಟ್ಟಿದಾಗ ಆರೋಪಿಗಳು ವಾಹನವನ್ನು ಸ್ಥಳದಲ್ಲಿಯೇ ಬಿಟ್ಟು…
ಗ೦ಗೊಳ್ಳಿ: ಈ ಬಾರಿಯ ಪಿಯುಸಿ ಪರೀಕ್ಷೆಯಲ್ಲಿ ಗ೦ಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಶೇಕಡ 96.7ರಷ್ಟು ಫಲಿತಾ೦ಶವನ್ನು ದಾಖಲಿಸುವುದರ ಮೂಲಕ ಉತ್ತಮ ಸಾಧನೆ ಮಾಡಿದೆ. ಕಾಲೇಜಿನ ವಿಜ್ಞಾನ ವಿಭಾಗ…
