ಕೋಟ: ಇಲ್ಲಿನ ಠಾಣಾ ವ್ಯಾಪ್ತಿಯ ಜನ್ನಾಡಿಯಲ್ಲಿ ವಿವಾಹಿತ ಮಹಿಳೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ವರದಿಯಾದ್ದು, ಮಹಿಳೆಯ ಮನೆಯ ಸಮೀಪದ ತೆರೆದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಇಂದಿರಾ(33)…

ಬೈಂದೂರು: ಸಮೀಪದ ಬಿಜೂರಿನವರಾದ ಶಂಕರ ಪೂಜಾರಿ ಕಾಡಿನತಾರು ಎ.25ರಿಂದ 29ರ ತನಕ ಗೋವಾದ ಪಣಜಿಯಲ್ಲಿ ಮಾಸ್ಟರ್ಸ್‌ ಅಥ್ಲೆಟಿಕ್ಸ್‌ ಫೆಡರೇಷನ್‌ ಆಯೋಜಿಸಿದ ರಾಷ್ಟ್ರ ಮಟ್ಟದ ಮಾಸ್ಟರ್ಸ್‌ ಅಥ್ಲೆಟಿಕ್ಸ್‌ ಚಾಂಪಿಯನ್…

ಬೈಂದೂರು: ವ್ಯಕ್ತಿಯ ಶ್ರೇಷ್ಠತೆಯನ್ನು ನಿರ್ದಿಷ್ಟವಾದ ಮಾನದಂಡದಿಂದ ಅಳೆಯುವ ಮೂರ್ಖತನಕ್ಕೆ ಮುಂದಾಗಬಾರದು. ಪ್ರತಿ ವ್ಯಕ್ತಿಯಲ್ಲೂ ಅವರದ್ದೇ ಆದ ಪ್ರತಿಭೆ ಅಡಗಿರುತ್ತದೆ ಎಂಬುದನ್ನು ಅರಿಯಬೇಕು ಎಂದು ಬರಹಗಾರ ಹಾಗೂ ಉಪನ್ಯಾಸಕ ನರೇಂದ್ರ…

ಕುಂದಾಪುರ.ಮೇ.1: ನಗರದಲ್ಲಿ ಹೆಚ್ಚಿದ ವಾಹನ ದಟ್ಟಣೆಯಿಂದಾಗಿ ಇಂದು ರಾಷ್ಟ್ರೀಯ ಹೆದ್ದಾರಿ ಹಾಗೂ ನಗರದ ಮುಖ್ಯರಸ್ತೆಯಲ್ಲಿ ಸಾಲು ಸಾಲು ವಾಹನಗಳು ಕೆಲಹೊತ್ತು ಜಾಮ್ ಆಗಿ ನಿಲ್ಲುವ ದೃಶ್ಯ ಕಂಡುಬಂತು.…

ಮೋದಿಯದ್ದು ಕಾರ್ಮಿಕ ವಿರೋಧಿ ಸರಕಾರ: ಪ್ರಕಾಶ್ ಕುಂದಾಪುರ: ಬಂಡವಾಳಶಾಹಿಗಳ ಪರವಾಗಿರುವ ಕೇಂದ್ರ ಸರಕಾರ ಹಿಂದಿನ ಸರಕಾರಕ್ಕಿಂತ ಹೆಚ್ಚು ಹಗರಣಗಳಲ್ಲಿ ತೊಡಗಿಕೊಂಡಿದೆ. ಇದು ಜಾರಿಗೆ ತರಲು ಉದ್ದೇಶಿಸಿರುವ ಹೊಸ…

ಬೈಂದೂರು: ಮನುಷ್ಯ ತನ್ನ ಬದುಕನ್ನು ಸಮೃದ್ಧಗೊಳಿಸಿಕೊಳ್ಳಲು ಕಲೆ, ಸಾಹಿತ್ಯದಂತಹ ಹಲವು ಮಾಧ್ಯಮವನ್ನು ಕಂಡುಕೊಂಡಿದ್ದಾನೆ. ದಿನನಿತ್ಯದ ಕಾಯಕದ ನಡುವೆ ಒಂದಿಷ್ಟು ಹೊತ್ತು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಅನಿವಾರ್ಯವೂ ಆಗಿದೆ…

ಬೈಂದೂರು: ಬೈಂದೂರು ಠಾಣಾ ವ್ಯಾಪ್ತಿಯ ನಾಯಕನಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನವೊಂದು ಬೈಕ್ ಸವಾರನ ಮೇಲೆ ಹರಿದು ಹೋದ ಪರಿಣಾಮ ಬೈಕ್ ಸವಾರನ ಅರ್ಧದೇಹ ಛಿದ್ರಗೊಂಡು ಮೃತಪಟ್ಟ…

ಗಂಗೊಳ್ಳಿ/ಶಾರ್ಜಾ : ಶಾರ್ಜಾದ ದೆಹಲಿ ಖಾಸಗಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಬಾಂಡ್ಯಾ ಪ್ರೇರಣಾ ಪೈ 2014-15ನೇ ಸಾಲಿನ 21ನೇ ಶೈಕ್ಷಣಿಕ ಮಹತ್ಸಾದನೆಯ ಬಿರುದು ಪಡೆದುಕೊಂಡಿದ್ದಾರೆ. ಶಾರ್ಜಾ…

ಕುಂದಾಪುರ: ಕೇಂದ್ರ ಸರಕಾರದ ‘ರಸ್ತೆ ಸಾರಿಗೆ ಮತ್ತು ಸುರಕ್ಷತಾ ಮಸೂದೆ- 2015’ಅಂಗಿಕಾರಗೊಳ್ಳುವುದನ್ನು ವಿರೋಧಿಸಿ ಅಖೀಲ ಭಾರತ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್‌ ಇಂದು (ಎ. 30) ದೇಶಾದ್ಯಂತ ಸಾರಿಗೆ…

ಕುಂದಾಪುರ: ಭಯ ಎಂಬುದು ಜಾತಿ ಧರ್ಮವನ್ನು ಮೀರಿದ್ದು! ಮೊದಲು ಎದುರಾದ ಕಂಟಕಕ್ಕೊಂದು ಅಂತ್ಯ ಸಿಕ್ಕರೆ ಸಾಕು ಎಂದು ಜನಸಾಮಾನ್ಯರು ಬಯಸುತ್ತಾರೆ. ಇಂದು ಮುಂಜಾನೆಯೇ ಕುಂದಾಪುರ ಪೇಟೆಯ ಪ್ಯಾನ್ಸಿ…