ಬೈಂದೂರು: ಕಲ್ಲೆದೆಯನ್ನೂ ಕರಗಿಸುವ, ದ್ವೇಷವನ್ನು ದಹಿಸುವ ಶಕ್ತಿ ಇರುವುದು ಕಲೆಗೆ ಮಾತ್ರ. ಕಲಾಕಾರರು ಆನಂದದ ಲಹರಿಯನ್ನು ಹರಿಸಿ, ಪ್ರೀತಿಯನ್ನು ಬಿತ್ತುವ ಶಾಂತಿದೂತರು ಎಂದು ಬೈಂದೂರು ರತ್ತೂಬಾಯಿ ಹೈಸ್ಕೂಲ್…

ಕುಂದಾಪುರ: ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಸುಧಾಕರ ವಕ್ವಾಡಿ ಅಧಿಕಾರ ವಹಿಸಿಕೊಂಡಿದ್ದಾರೆ. ಪ್ರಾಂಶುಪಾಲ ಸಿ.ಸೀತಾರಾಮ ಮಧ್ಯಸ್ಥ ಅವರಿಂದ ತೆರವಾದ ಸ್ಥಾನಕ್ಕೆ ನಿಯುಕ್ತರಾದ ಅವರು…

ಕುಂದಾಪುರ: ತಾಲೂಕಿನ ಮಲೆನಾಡು ಪ್ರಾಂತ್ಯದಲ್ಲಿ ಶನಿವಾರ ಮಧ್ಯಾಹ್ನ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಒಂದುವರೆ ತಾಸಿಗೂ ಮಿಕ್ಕಿ ಸುರಿದ ಭಾರಿ ಮಳೆಗೆ ಜನಜೀವನ ತತ್ತರಿಸಿದೆ. ಅಮಾಸೆಬೆಲು,…

ಕುಂದಾಪುರ: ಎರಡು ದಿನಗಳಿಂದ ನಾಪತ್ತೆಯಾಗಿದ್ದ ಗುಜ್ಜಾಡಿ ನಿವಾಸಿ ಚಂದ್ರ ದೇವಾಡಿಗ (39) ಶನಿವಾರ ಬೆಳಗ್ಗೆ 10.30ರ ಸುಮಾರಿಗೆ ಮನೆ ಸಮೀಪದ ಅಕೇಶಿಯಾ ಹಾಡಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಸಂಶಯಗಳಿಗೆ…

ಉಡುಪಿ: ಗೆಳತಿಯನ್ನು ಕೂರಿಸಿಕೊಂಡು ಎಂಐಟಿ ವಿದ್ಯಾರ್ಥಿ ಬೈಕಲ್ಲಿ ಹೋಗುತ್ತಿದ್ದಾಗ ರಸ್ತೆ ವಿಭಾಜಕ ಮತ್ತು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿದ್ದು, ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ.…

ಕುಂದಾಪುರದ ಸಮುದಾಯ ಸಾಂಸ್ಕೃತಿಕ ಸಂಘಟನೆಯು ಎಂಟುದಿನಗಳ ಮಕ್ಕಳ ಮೇಳವನ್ನು ಸಂಘಟಿಸಿ ಆ ಮೇಳದ ಮಕ್ಕಳಿಂದಲೇ ನಾಟಕವನ್ನು ಆಡಿಸಿದೆ. ಮೇಳದ ಸಮಾರೋಪದಂದು ನಾಟಕ ಪ್ರದರ್ಶನ ನಡೆಯಿತು. ‘ನಕ್ಕಳಾ ರಾಜಕುಮಾರಿ’…

ಮಕ್ಕಳಿಗೆ ಬೇಸಿಗೆ ರಜೆ ಆರಂಭವಾಗುತ್ತಿದ್ದಂತೆಯೇ ಸಮ್ಮರ್ ಕ್ಯಾಂಪು, ಟ್ರೆನಿಂಗು, ಕೋಚಿಂಗ್ ಎಂದು ಮತ್ತೊಂದು ಬಗೆಯಲ್ಲಿ ತರಗತಿಗಳು ಆರಂಭಗೊಂಡುಬಿಡುತ್ತದೆ. ಎಲ್ಲಾ ಒತ್ತಡಗಳಿಂದ ಮುಕ್ತರಾಗಿ ಒಂದೆರಡು ತಿಂಗಳು ಅಜ್ಜಿ ಮನೆಯಲ್ಲೊ…

ಕುಂದಾಪುರ: ಪರಸ್ಪರ ಗಾಢವಾಗಿ ಪ್ರೀತಿಸುತ್ತಿದ್ದ ಪರಿಶಿಷ್ಟ ಜಾತಿಯ ಯುವಕ ಮತ್ತು ಪರಿಶಿಷ್ಟ ಪಂಗಡ (ಕೊರಗ) ಯುವತಿಗೆ ಭಾನುವಾರ ತಾಲೂಕು ಕೊರಗ ಶ್ರೇಯೋಭಿವದ್ಧಿ ಸಂಘದ ನೇತತ್ವದಲ್ಲಿ ಭಾನುವಾರ ಕುಂಭಾಸಿ…

ಬೈಂದೂರು: ಇಂದು ಮಕ್ಕಳಿಗೆ ಅವಕಾಶಗಳು ವಿಪುಲವಾಗಿ ದೊರೆಯುತ್ತಿದ್ದು ಅದನ್ನು ಸದ್ಭಳಕೆ ಮಾಡಿಕೊಂಡಲ್ಲಿ ಭವಿಷ್ಯದಲ್ಲಿ ಯಶಸ್ಸನ್ನು ಕಾಣಬಹುದಾಗಿದೆ ಎಂದು ಬೈಂದೂರು ಜೀವ ವಿಮಾ ಅಧಿಕಾರಿ ಸೋಮನಾಥನ್ ಆರ್ ಹೇಳಿದರು.…

ಕೊಲ್ಲೂರು: ಶಂಕರಾಚಾರ್ಯರ ತಪೋಭೂಮಿಯಾದ ಕೊಡಚಾದ್ರಿಯಲ್ಲಿ ಎ. 23ರಂದು ವಿಶೇಷ ಪೂಜೆಯೊಡನೆ ಶಂಕರ ಜಯಂತಿ ನಡೆಯಿತು. ಕೊಡಚಾದ್ರಿ ಪರಿಸರ ಸಂರಕ್ಷಣಾ ಸಮಿತಿ ಗೌರವಾಧ್ಯಕ್ಷ ಕೇಮಾರು ಶ್ರೀ ಈಶ ವಿಠಲದಾಸ…