ಅಜೆಕಾರು: ಮನೆಯಲ್ಲಿ ತಂದೆ ತಾಯಿಗಳು ಮೊದಲು ಮಕ್ಕಳಿಗೆ ಕಡ್ಡಾಯ ಕನ್ನಡ ಕಲಿಸುವ ಕೆಲಸ ಮಾಡಿದಾಗ ಕನ್ನಡ ಉಳಿಯಲು ಸಾಧ್ಯ ಕನ್ನಡದಷ್ಟು ಅದ್ಬುತ ಭಾಷೆ ಬೇರೊಂದಿಲ್ಲ ಎಂದು ಅಖೀಲ…
ಉಡುಪಿ: ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಸಂಸ್ಥೆಗಳು ಖಾಸಗಿ-ಸರಕಾರಿ ಎನ್ನುವ ತಾರತಮ್ಯದಿಂದ ಹೊರತಾಗಿದ್ದರೆ ಶಿಕ್ಷಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕವಾಗಲಿದೆ. ಪ್ರಸ್ತುತ ಸಮಾಜದಲ್ಲಿರುವ ಗಣ್ಯರು, ಸಾಧಕರು, ವಿಜ್ಞಾನಿಗಳು ಸರಕಾರಿ ಶಾಲೆಗಳಲ್ಲಿಯೇ…
ಉಡುಪಿ: ಮಂಗಳೂರಿನಂತೆ ಉಡುಪಿಯಲ್ಲಿಯೂ ಇ ಲಾಬಿ ಕೇಂದ್ರ ತೆರೆಯಲಾಗುವುದು ಎಂದು ಕರ್ಣಾಟಕ ಬ್ಯಾಂಕ್‌ನ ಆಡಳಿತ ನಿರ್ದೇಶಕ ಮತ್ತು ಸಿಇಒ ಪಿ. ಜಯರಾಮ ಭಟ್ ತಿಳಿಸಿದ್ದಾರೆ. …
ಮಲ್ಪೆ: ಜಿಲ್ಲಾ ಮೊಗವೀರ ಯುವ ಸಂಘಟನೆ ದಶಮಾನೋತ್ಸವ ಪ್ರಯುಕ್ತ ಮಲ್ಪೆ ಘಟಕದ ವತಿಯಿಂದ ಎ. 19ರಂದು ಮೊಗವೀರ ಕ್ರೀಡಾ ಸಂಗಮ ಮಲ್ಪೆಯ ಗಾಂಧಿ ಶತಾಬ್ದಿ ಮೈದಾನದಲ್ಲಿ ನಡೆಯಲಿದೆ.…
ಕುಂದಾಪುರ: ಥಾಣಾದಿಂದ ಕುಂದಾಪುರಕ್ಕೆ ರೈಲಿನಲ್ಲಿ ಪ್ರಯಾಣಿಸುತ್ತಿರುವಾಗ ಅವರ ಬ್ಯಾಗ್‌ನ್ನು ಹರಿದು ಲಕ್ಷಾಂತರ ರೂ. ಚಿನ್ನಾಭರಣ ಹಾಗೂ ನಗದನ್ನು ಅಪಹರಿಸಲಾಗಿದೆ ಎಂದು ಆಜ್ರಿ ಗ್ರಾಮದ ಹೊಸಬಾಳು ನಿವಾಸಿ ಶೆ„ಲಜಾ…
ಕುಂದಾಪುರ: ಗ್ಯಾಸ್ ಸೋರಿಕೆಯಿಂದಾಗಿ ಅಕಸ್ಮಿಕವಾಗಿ ಬೆಂಕಿ ತಗುಲಿ ನಗರದ ಹಂಗಳೂರು ಬಳಿಯ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ಜೆಸಿಂತಾ ಡಿಸೋಜಾ ( 40) ಅವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ…
ಕುಂದಾಪುರ: ಕರ್ಕುಂಜೆ ಗ್ರಾಮದ ನೇರಳಕಟ್ಟೆ ಕೊಂಗರ್‌ಖಾನ್ ಅಪ್ರಾಪ್ತ ವಯಸ್ಸಿನ ಪರಿಶಿಷ್ಟ ಜಾತಿಯ ಬಾಲಕಿಯ ಮೇಲೆ ಅತ್ಯಾಚಾರ ಪ್ರಯತ್ನ ಮಾಡಿದ ಅದೇ ಗ್ರಾಮದ ಅಜಿತ್ ಶೆಟ್ಟಿ (28) ವಿರುದ್ಧ…
ಕುಂದಾಪುರ: ತಾಲೂಕಿನಲ್ಲಿ ಶತಮಾನ ಪೂರೈಸಿದ ಹಲವು ಸರಕಾರಿ ಪ್ರಾಥಮಿಕ ಶಾಲೆಗಳಿವೆ. ಇಂತಹ ಪ್ರತಿಷ್ಠಿತ ಶಾಲೆಗಳಲ್ಲಿ ಕಲಿತ ಸಾವಿರಾರು ಮಂದಿ ಉನ್ನತ ಹುದ್ದೆಗೂ ಏರಿದ್ದಾರೆ. ಇಲ್ಲಿ ನುರಿತ ಅಧ್ಯಾಪಕರೂ…
ಬೈಂದೂರು: ಸಾಮಾಜಿಕವಾಗಿ ತುಳಿತಕ್ಕೊಳಗಾದ ಜನಾಂಗ ಹಾಗೂ ಹಿಂದುಳಿದ ಸಮುದಾಯವು ಅನುಭವಿಸಿದ ಅಸಮಾನತೆಯ ಬೇಗೆ, ಅಸ್ಪ್ರಶ್ಯತೆಯ ನೋವು ನಿವಾರಣೆಗೆ ಹೋರಾಟವನ್ನೇ ಪ್ರಬಲ ಅಸ್ತ್ರವನ್ನಾಗಿ ಬಳಸಿಕೊಳ್ಳಬೇಕು. ಸಂವಿಧಾನಾತ್ಮಕ ಹಕ್ಕುಗಳನ್ನು ಕಲ್ಪಸುವುದರ…
ಗ೦ಗೊಳ್ಳಿ: ಅ೦ಬೇಡ್ಕರ್ ಆದರ್ಶಗಳ ಹಿ೦ದಿನ ಆಶಯಗಳನ್ನು ಸರಿಯಾಗಿ ಅರ್ಥ ಮಾಡಿಕೊಳ್ಳುವ ಪ್ರಜ್ಞೆ ಮತ್ತು ಮನಸ್ಸು ನಮ್ಮದಾಗಬೇಕು. ಸ೦ಕುಚಿತ ಭಾವನೆಯನ್ನು ತೊರೆದು ವಿಶಾಲ ಪರಿಧಿಯಡಿಯಲ್ಲಿ ಯಾವುದೇ ವಿಷಯದ ಬಗೆಗೆ…
