ಕುಂದಾಪುರ: ದಲಿತರಿಗೆ ಮೀಸಲಿಟ್ಟಿರುವ ಇಲ್ಲಿನ ಭಂಡಾರ್‌ಕಾರ್ಸ್ ಕಾಲೇಜು ರಸ್ತೆಯ ಲ್ಲಿರುವ ಅಂಬೇಡ್ಕರ್ ಭವನದ ಸೊತ್ತುಗಳಿಗೆ ಹಾನಿ ಉಂಟುಮಾಡಿ ರುವುದು ಬೆಳಕಿಗೆ ಬಂದಿದ್ದು ದಲಿತ ಸಂಘಟನೆಗಳು ತೀವ್ರ ಆಕ್ರೋಶ…
ಕುಂದಾಪುರ: ನಗರದ ಹೊಸ ಬಸ್‌ನಿಲ್ದಾಣ ಬಳಿಯ ಫೆರಿರಸ್ತೆ ಪಕ್ಕದಲ್ಲಿದ್ದ ಎಸ್‌ಟಿಡಿ ಬೂತ್ ಹಾಗೂ ಅಂಗಡಿ ಕಟ್ಟಡವನ್ನು ಪುರಸಭೆ ಏಕಾಎಕಿ ನೆಲಸಮಗೊಳಿಸಿರುವುದುದನ್ನು ಸಾರ್ವಜನಿಕರು ಖಂಡಿಸಿದ್ದಾರೆ. ಸರಕಾರಿ ಅರ್ಜಿಗಳ ಮಾರಾಟ, ಅರ್ಜಿ ಬರೆದುಕೊಡುವ ಕಾಯಕ…
ಕುಂದಾಪುರ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ರಾಜ್ಯ ಸಮಿತಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ 124ನೇ ಜನ್ಮ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿರುವ ಸಾಮಾಜಿಕ ಪರಿವರ್ತನೆ ವಿಮೋಚನಾ…
ಹೆಬ್ರಿ: ಬಸ್‌ನಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ಯುವಕನೊಬ್ಬ ವಾಂತಿ ಮಾಡಲೆಂದು ಕಿಟಕಿಯಿಂದ ಹೊರಕ್ಕೆ ಬಾಗಿದ ವೇಳೆ ಯುವಕನ ತಲೆ ವಿದ್ಯುತ್ ಕಂಬಕ್ಕೆ ಬಡಿದು ದಾರುಣವಾಗಿ ಮೃತಪಟ್ಟ ಘಟನೆ ಹೆಬ್ರಿ…
ಉಡುಪಿ: ಕುಡಿತದ ಚಟವಿದ್ದ ಇಬ್ಬರು ಸ್ನೇಹಿತರ ನಡುವೆ ವಿವಾದ ಉಂಟಾಗಿ ಒಬ್ಬಾತ ಸುತ್ತಿಗೆಯಿಂದ ಹೊಡೆದ ಪರಿಣಾಮ ಇನ್ನೊಬ್ಬ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಲ್ಪೆಯಲ್ಲಿ ನಡೆದಿದೆ. ಉದ್ಯಾವರ…
ವಿಶ್ವ ಟೆನಿಸ್ ಸಂಸ್ಥೆ ಸೋಮವಾರ ನೂತನ ರ್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದ್ದು, ಭಾರತದ ಆಟಗಾರ್ತಿ ಸಾನಿಯಾ ಮಿರ್ಜಾ ಅಧಿಕೃತವಾಗಿ ಡಬಲ್ಸ್‌ನಲ್ಲಿ ವಿಶ್ವದ ನಂ.1 ಸ್ಥಾನವನ್ನು ಅಲಂಕರಿಸಿದ್ದಾರೆ. ಇಟಲಿಯ ಸಾರಾ…
ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿ ಆಶ್ರಯದಲ್ಲಿ ಬಿಸುಪರ್ಬ ಹಾಗೂ ಬಂಟರ ದಿನಾಚರಣೆಯು ಎ. 14 ರಂದು ಪೂರ್ವಾಹ್ನ ಉದ್ಘಾಟನೆಗೊಂಡಿತು. ಪೂರ್ವಾಹ್ನ…
ಮಂಗಳೂರು: ಮಂಗಳೂರು ಧರ್ಮ ಪ್ರಾಂತ ವ್ಯಾಪ್ತಿಯಲ್ಲಿ ಧರ್ಮ ಗುರುಗಳಾಗಿ ಸೇವೆ ಸಲ್ಲಿಸುವ ಬಗ್ಗೆ ಜೆಪ್ಪು ಸೈಂಟ್ ಜೋಸೆಫ್ ಸೆಮಿನರಿಯಲ್ಲಿ ತರಬೇತಿ ಪಡೆದ 9 ಮಂದಿ ಯುವಕರಿಗೆ ರೊಜಾರಿಯೋ…
ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿ. ವಿ.ಯ 2014-15ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದಿರುವ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಿ.ಎ/ಬಿ.ಕಾಂ ವಿದ್ಯಾರ್ಥಿಗಳಿಗೆ ಜೂ. 1 ರಿಂದ…
ಹೊಸದಿಲ್ಲಿ: ಬಡುಕಟ್ಟು ಜನರಿಗೆ ಸರಕಾರದ ಯೋಜನೆಗಳು ಪರಿಣಾಮಕಾರಿಯಾಗಿ ತಲುಪಲು ಬುಡಕಟ್ಟು ಸಚಿವಾಲಯ ಆಕಾಶವಾಣಿಯ ಮೊರೆ ಹೋಗಿದೆ. ಆಲ್ ಇಂಡಿಯಾ ರೇಡಿಯೋದಲ್ಲಿ ಪ್ರಸಾರವಾಗುವ ಸರಕಾರಿ ಯೋಜನೆಗಳಲ್ಲಿ ಹೆಚ್ಚೆಚ್ಚು ಬುಡಕಟ್ಟು…
