ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪರಿಸರ ಉಳಿಸಿ ಎಂಬ ಸಂದೇಶದೊಂದಿಗೆ ಉಡುಪಿಯಿಂದ ಲಡಾಖ್‌ವರೆಗೆ 3,300 ಕಿಮೀ ಯಾತ್ರೆಯನ್ನು ಸತತ 11 ತಿಂಗಳು ಸೈಕಲ್‌ನಲ್ಲಿ ಪ್ರಯಾಣಿಸುವ ಮೂಲಕ ವಿಶಿಷ್ಟ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಸ್ಕತ್ತೂರು ಸರಕಾರಿ ಪ್ರೌಢಶಾಲೆಯ ಆತಿಥ್ಯದಲ್ಲಿ ನಡೆದ 3 ದಿನಗಳ ಮೈಸೂರು ವಿಭಾಗ ಮಟ್ಟದ ಅಂಡರ್ 14/17 ಬಾಲಕ ಬಾಲಕಿಯರ ಕ್ರಿಕೆಟ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಅಂತಾರಾಷ್ಟ್ರೀಯ ಕಡಲತೀರ ಸ್ವಚ್ಛತಾ ದಿನದ ಅಂಗವಾಗಿ ಬೈಂದೂರು ವಲಯ ಅರಣ್ಯ ಇಲಾಖೆ ನೇತೃತ್ವದಲ್ಲಿ ರೋಟರಿ ಕ್ಲಬ್ ಬೈಂದೂರು, ಕ್ಲೀನ್ ಕಿನಾರ ತಂಡ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಸೆ.27: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದಲ್ಲಿರುವ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸಲಾಗಿದ್ದು, ಣತಿ ಕಾರ್ಯದಲ್ಲಿ ನಿರ್ಲಕ್ಷ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಶ್ರೀ ಸೀತಾರಾಮಚಂದ್ರ ದೇವಸ್ಥಾನ – ಶ್ರೀ ರಾಮಕ್ಷತ್ರಿಯ ಯುವಕ ಸಮಾಜದಿಂದ 39ನೇ ವರ್ಷದ ಶ್ರೀ ಶಾರದೋತ್ಸವ ಸಮಾರಂಭವು ಸೆಪ್ಟೆಂಬರ್ 29…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟ ಶ್ರೀ ರಾಜಶೇಖರ ದೇವಸ್ಥಾನದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಕರ್ನಾಟಕ, ಉಡುಪಿ ಜಿಲ್ಲಾ ಸಮಿತಿಯಿಂದ ನವರಾತ್ರಿ ಉತ್ಸವದ ಅಂಗವಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಾರಿಯಾದ ಬಳಿಕ ದೇಶದಲ್ಲಿ, ರಾಜ್ಯದಲ್ಲಿ ಒಂದು ದೊಡ್ಡ ಕ್ರಾಂತಿಯಾಗಿದೆ. ಮಹಿಳೆಯರು ಸ್ವಾವಲಂಬಿ ಜೀವನ ನಡೆಸುವುದರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸೇವಾ ಪಾಕ್ಷಿಕದ ಅಂಗವಾಗಿ ದೇಶಾದ್ಯಂತ ಬಿಜೆಪಿ ವಿವಿಧ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಂಡು ಯಶಸ್ವಿಯಾಗಿಸಿದ್ದು, ಅದರ ಭಾಗವಾಗಿ ಬೈಂದೂರು ಕ್ಷೇತ್ರದಲ್ಲಿಯೂ ವಿವಿಧ ಸಾಮಾಜಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಂದಿನ ಯುವ ಪೀಳಿಗೆಯು ಸಮಾಜದಲ್ಲಿ ಆರೋಗ್ಯ ಪೂರ್ಣವಾಗಿ ಬೆಳೆಯಲು ಅಗತ್ಯವಾದ ಆರೋಗ್ಯದ ಅರಿವು ಹೊಂದಿರಬೇಕು ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಕೋಟೇಶ್ವರ ಇಲ್ಲಿನ…
