ಸಮುದ್ಯತಾ ಚದುರಂಗೋತ್ಸವ – ಅಂತರ್ ಜಿಲ್ಲಾ ರ‍್ಯಾಪಿಡ್ ಚೆಸ್ ಪಂದ್ಯಾವಳಿ 2024 ಸಂಪನ್ನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಮುದ್ಯತಾ ಚದುರಂಗೋತ್ಸವ ಅಂತರ್ ಜಿಲ್ಲಾ ಪುರುಷರು ಮತ್ತು ಮಹಿಳೆಯರ ರ‍್ಯಾಪಿಡ್ ಚೆಸ್ ಪಂದ್ಯಾವಳಿ 2024ರ ಸಮಾರೋಪ ಸಮಾರಂಭದಲ್ಲಿ ತೆಕ್ಕಟ್ಟೆಯ ಸಮುದ್ಯತಾ ಸಭಾಂಗಣದಲ್ಲಿ ಜರುಗಿತು. ಈ ವೇಳೆ [...]

ಅಂಗನವಾಡಿ ಸಹಾಯಕಿ‌ ದಾರು ದೇವಾಡಿಗ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬಿಜೂರು ಸರಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಗನವಾಡಿ ಸಹಾಯಕಿ ದಾರು ದೇವಾಡಿಗ ಅವರನ್ನು ಸನ್ಮಾನಿಸಲಾಯಿತು ಹಾಗೂ ಅಂಗನವಾಡಿ ಮಕ್ಕಳಿಗೆ ಬಹುಮಾನ ಕಾರ್ಯಕ್ರಮ ನಡೆಸಲಾಯಿತು. ಮುಖ್ಯ [...]

ಇಲಿ ಪಾಷಣ ಸೇವೆಸಿ ಮಹಿಳೆ ಆತ್ಮಹತ್ಯೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಿದ್ದಾಪುರ ಗ್ರಾಮದ ಹರ್ಕೆಬಾಳು ಸಾದಮ್ಮ(62) ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಇದರಿಂದ ಜೀವನದಲ್ಲಿ ಜೀಗುಪ್ಪೆಗೊಂಡು, ಮನೆಯಲ್ಲಿ ಅ.12ರಂದು ಇಲಿ ಪಾಷಣ ಸೇವಿಸಿದ್ದರು. ಅವರನ್ನು ಮಣಿಪಾಲದ ಖಾಸಗಿ [...]

ರಾಷ್ಟ್ರ ಮಟ್ಟದಲ್ಲಿ ಬೆಳ್ಳಿ ಪದಕ ಪಡೆದ ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿ ಸಿನಾನ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಕ್ಟೋಬರ್ 17 ರಿಂದ 19ರ ತನಕ ಆಂಧ್ರ ಪ್ರದೇಶದ ಗುಂಟೂರಿನಲ್ಲಿನಡೆದ ರಾಷ್ಟ್ರ ಮಟ್ಟದ 35ನೇ ದಕ್ಷಿಣ ವಲಯ ಕಿರಿಯರ ಅಥ್ಲೆಟಿಕ್ ಚಾಂಪಿಯನ್ ಶಿಪ್‌ನ ಎತ್ತರ ಜಿಗಿತದಲ್ಲಿ ಶ್ರೀ ವೆಂಕಟರಮಣ [...]

ಆಳ್ವಾಸ್ ಫಾರ್ಮಸಿ ಕಾಲೇಜು ಉದ್ಘಾಟನೆ ಮತ್ತು ಅಭಿವಿನ್ಯಾಸ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಔಷಧಾಲಯ ಅಥವಾ ಔಷಧ ವಿಜ್ಞಾನ ಎಂಬುದು ಕೇವಲ ಕುಳಿತು ಮಾಡುವ ವ್ಯಾಪಾರಿ ವೃತ್ತಿಯಲ್ಲ, ಅದು ವೈದ್ಯರು ಮತ್ತು ರೋಗಿಗಳ ಮಧ್ಯದ ಸೇತು ಎಂದು ಆಳ್ವಾಸ್ ಶಿಕ್ಷಣ [...]

ಸರ್ಕಾರಿ ಆಸ್ಪತ್ರೆಯ ತಜ್ಞ ವೈದ್ಯ ಡಾ. ಮಂಜುನಾಥ ಶೆಟ್ಟಿ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಹಳಗೇರಿ ಗ್ರಾಮದ ನಿವಾಸಿ ಹೊನ್ನಾವರ ತಾಲೂಕು ಸರ್ಕಾರಿ ಆಸ್ಪತ್ರೆಯ ತಜ್ಞ ವೈದ್ಯ ಡಾ. ಮಂಜುನಾಥ ಶೆಟ್ಟಿ (58) ಅವರು ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ನಿಧನರಾದರು. [...]

ಶಿಕ್ಷಕ ಗಣೇಶ್‌ ಪೂಜಾರಿ ಅವರಿಗೆ ಶಿಕ್ಷಣ ಸೇವಾರತ್ನ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇತ್ತೀಚಿಗೆ ಬೆಂಗಳೂರಿನ ಇಂಡೋ ಗ್ಲೋಬ್‌ ಪಿಯು ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನ -2024ರಲ್ಲಿ ಶಿಕ್ಷಕ ಗಣೇಶ ಪೂಜಾರಿ ಅವರಿಗೆ ಶಿಕ್ಷಣ ಸೇವಾರತ್ನ ಪ್ರಶಸ್ತಿ [...]

ಕುಂದಾಪುರ: ಮದ್ದುಗುಡ್ಡೆಯ ಗುರು ರಾಘವೇಂದ್ರ ಭಜನ ಮಂದಿರದಲ್ಲಿ ಚಿನ್ನಾಭರಣ ಕಳವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ  ಮದ್ದುಗುಡ್ಡೆಯ ಶ್ರೀ ಗುರು ರಾಘವೇಂದ್ರ ಭಜನ ಮಂದಿರದಲ್ಲಿ ಚಿನ್ನಾಭರಣ ಕಳ್ಳತನ ನಡೆದ ಬಗ್ಗೆ ವರದಿಯಾಗಿದೆ. ಅ.18ರ ಮಧ್ಯಾಹ್ನ 1.30 ರಿಂದ ಸಂಜೆ 6 ಗಂಟೆಯ [...]

ಕೋಟೇಶ್ವರ: ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಮನೆ ಹಸ್ತಾಂತರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ವಿದ್ಯಾರ್ಥಿನಿ ದ್ವಿತೀಯ ಪಿ.ಯು.ಸಿ.ಯ ಸತ್ಯವತಿ ಅವಳಿಗೆ ಕುಂದಾಪುರ ತಾಲೂಕಿನ ಕೋಟೇಶ್ವರದ ಮೇಲ್ಕಟ್ಕೆರೆಯಲ್ಲಿ ವಿದ್ವಾನ್ ಪಂಜ ಭಾಸ್ಕರ ಭಟ್ ಅವರ ಪ್ರಾಯೋಜಕತ್ವದಲ್ಲಿ ರೂ.6 [...]

ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ರಕ್ಷಕ – ಶಿಕ್ಷಕ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ, ಪ್ರಥಮ ವರ್ಷದ ಪದವಿಯ ವಿದ್ಯಾರ್ಥಿಗಳಿಗಾಗಿ ರಕ್ಷಕ – ಶಿಕ್ಷಕ ಸಭೆಯನ್ನು ಆಯೋಜಿಸಲಾಯಿತು. ಸ್ಥಳೀಯ ಪ್ರಸಿದ್ಧ [...]