ಶಂಕರನಾರಾಯಣ

ಮಕ್ಕಳ ವಿಜ್ಞಾನ ಸಮಾವೇಶ: ಸಿದ್ಧಾಪುರ ಪ್ರೌಢಶಾಲೆಯ ಶ್ರೀನಿಧಿ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 30ನೇ ಅಖಿಲ ಕರ್ನಾಟಕ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಿದ ತಾಲೂಕಿನ ಸಿದ್ಧಾಪುರ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಶ್ರೀನಿಧಿ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. “ಆರೋಗ್ಯ [...]

ಶಂಕರನಾರಾಯಣ: ಮದರ್ ತೆರೆಸಾ ಶಿಕ್ಷಣ ಸಂಸ್ಥೆಯ ಎಸ್.ಎಸ್.ಎಲ್.ಸಿ – ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಿದ್ಧತೆ ತರಬೇತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ,ಜ.14: ಇಲ್ಲಿನ ಮದರ್ ತೆರೆಸಾ ಶಿಕ್ಷಣ ಸಂಸ್ಥೆಯಲ್ಲಿ ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಮುಂಬರುವ ಪರೀಕ್ಷೆಯನ್ನು ಎದುರಿಸುವ ಕುರಿತು ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ [...]

ರಾಜ್ಯ ಮಟ್ಟದ ಅಥ್ಲೆಟಿಕ್ ಚಾಂಪಿಯನ್ ಶಿಪ್ ಗೆ ಪೂರ್ವಿತಾ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ಥೆರೆಸಾ ಪಿಯು ಕಾಲೇಜಿನ ದ್ವಿತೀಯ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪೂರ್ವಿತಾ ವಿಭಾಗೀಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ತ್ರಿಬಲ್ ಜಂಪ್ ಎರಡನೇ ಸ್ಥಾನ [...]

ಶಂಕರನಾರಾಯಣ: ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ರೋಷನ್ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ಥೆರೆಸಾ ವಿದ್ಯಾಸಂಸ್ಥೆಯ ಏಳನೇ ತರಗತಿ ವಿದ್ಯಾರ್ಥಿ ರೋಶನ್ ಆರ್. ಜಿಲ್ಲಾ ಮಟ್ಟದ 100 ಮೀ. ಓಟದ ಸ್ವರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು, ರಾಜ್ಯ [...]

ಮದರ್ ಥೆರೆಸಾ ಪಿಯು ಕಾಲೇಜಿನ ಶರಣ್ಯ ಜನಪದ ಸ್ವರ್ಧೆಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ಥೆರೆಸಾ ಪಿಯು ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿ ಶರಣ್ಯ, ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಜರುಗಿದ ಜಿಲ್ಲಾ ಮಟ್ಟದ ಜಾನಪದ ಸ್ಪರ್ಧೆಯಲ್ಲಿ ಪ್ರಥಮ [...]

ಸಮೃದ್ಧಿ ಯುವಕ ಮಂಡಲ ರಜತ ಮಹೋತ್ಸವಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ರಜತ ಮಹೋತ್ಸವದ ಹೊಸ್ತಿಲಲ್ಲಿರುವ ಶಂಕರನಾರಾಯಣ ಕುಳ್ಳಂಜಿಯ ಸಮೃದ್ಧಿ ಯುವಕ ಮಂಡಲ ವತಿಯಿಂದ ಹಸಿರು ಸಮೃದ್ಧಿ ಉಸಿರು ಸಮೃದ್ಧಿ ಅಭಿಯಾನದಡಿ ಔಷಧಿಯ ಗಿಡ ನೆಡುವುದರ ಮೂಲಕ ರಜತಮಹೋತ್ಸವಕ್ಕೆ [...]

ಹೊಸಂಗಡಿ: ಉತ್ಕನನದ ವೇಳೆ ವಿಜಯನಗರ ಸಾಮ್ರಾಜ್ಯದ ಪ್ರಾಚ್ಯವಸ್ತುಗಳು ಪತ್ತೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಊರಿನ ಹಿರಿಯರು ಹೇಳಿದ ಮಾತಿನ ಅಂದಾಜಿನಂತೆ ಉತ್ಕನನ ನಡೆಸಿದ ಹೊಸಂಗಡಿಯ ವಿದ್ಯಾರ್ಥಿಗಳು ಇತಿಹಾಸ ಕುರುಹುಗಳನ್ನು ಪತ್ತೆ ಹಚ್ಚಿದ್ದಾರೆ. ದೊಡ್ಡ ಕಂಬ, ಆನೆ ನೀರು ಕುಡಿಯುವ ಮರಿಗೆ [...]

ದ್ವಿತೀಯ ಪಿಯು ಫಲಿತಾಂಶ: ಶಂಕರನಾರಾಯಣ ಮದರ್ ತೆರೆಸಾಸ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶಂಕರನಾರಾಯಣದ ಮದರ್ ತೆರೆಸಾಸ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಿ ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ [...]

ಮಾಜಿ ಶಾಸಕ, ಆಧುನಿಕ ಅಮಾಸೆಬೈಲುವಿನ ನಿರ್ಮಾತೃ ಎ.ಜಿ. ಕೊಡ್ಗಿ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾಜಿ ಶಾಸಕ, ಮೂರನೇ ಹಣಕಾಸು ಆಯೋಗದ ಅಧ್ಯಕ್ಷ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ (93) ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳ [...]

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ವಿದ್ಯಾರ್ಥಿಗಳ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶಂಕರನಾರಾಯಣದ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್, ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಸಂಜನಾ ವಿ ಶೆಟ್ಟಿ ಮತ್ತು ಸನ್ನಿಧಿ ಕುಲಾಲ್ 625 ಕ್ಕೆ [...]