ಕುಂದಾಪುರ

ಶಿವಮೊಗ್ಗ ಲೋಕಸಭಾ ಕ್ಷೇತ್ರ ಚುನಾವಣೆ: ಶೇ.78.24 ಮತದಾನ, ಬೈಂದೂರಿನಲ್ಲಿ ಶೇ.76.40 ಮತದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜ್ಯದಲ್ಲಿ ಎರಡನೇ ಹಂತದ ಮತದಾನ ಇಂದು ನಡೆದಿದ್ದು, ಬೈಂದೂರು ವಿಧಾನಸಭಾ ಕ್ಷೇತ್ರವೂ ಸೇರಿದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ.78.24 ಮತದಾನ ನಡೆದಿದೆ. ಬೈಂದೂರು ವಿಧಾನಸಭಾ [...]

ಕೆರಾಡಿಯಲ್ಲಿ ಮತದಾನ ಮಾಡಿದ ನಟ ರಿಷಬ್ ಶೆಟ್ಟಿ, ಕಾಂತಾರ ಬಗ್ಗೆ ಮಾತನಾಡಿದ ಡಿವೈನ್ ಸ್ಟಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕನ್ನಡದ ನಟ, ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ತಮ್ಮ ಹುಟ್ಟೂರು ಕೆರಾಡಿಯಲ್ಲಿ ಇಂದು ಮತದಾನ ಮಾಡಿದರು. ಕೆರಾಡಿ ಶಾಲೆಯ ಮತಗಟ್ಟೆ 135ರಲ್ಲಿ ಮತದಾನ ಮಾಡಿದ [...]

ಹೆಮ್ಮಾಡಿ: ಜನತಾ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ-ಪೋಷಕರ ಸಮಾಗಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ವಿದ್ಯಾರ್ಥಿ-ಪೋಷಕರ ಸಮಾಗಮ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರರವರು ವಹಿಸಿ [...]

ದ್ವಿತೀಯ ಪಿಯು ಮರು ಮೌಲ್ಯಮಾಪನ: ಕುಂದಾಪುರದ ಎಕ್ಸಲೆಂಟ್‌ಗೆ ಇನ್ನೆರಡು ರ‍್ಯಾಂಕ್

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದ್ವಿತೀಯ ಪಿಯುಸಿ ಮರು ಮೌಲ್ಯಮಾಪನದಲ್ಲಿ ಕುಂದಾಪುರದ ಎಕ್ಸಲೆಂಟ್ ಕಾಲೇಜಿನ ವಾಣಿಜ್ಯ ವಿಭಾಗದ ಅಭಿಷೇಕ್ ಅಡಿಗ 592 ಅಂಕಗಳೊಂದಿಗೆ ರಾಜ್ಯಕ್ಕೆ 7ನೇ ರ‍್ಯಾಂಕ್ ಪಡೆದರೆ, ವಿಜ್ಞಾನ ವಿಭಾಗದ [...]

ಜೆಇಇ ಮೈನ್ಸ್ 2ನೇ ಪ್ರವೇಶ ಪರೀಕ್ಷೆ: ಹೆಮ್ಮಾಡಿ ಜನತಾ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ 2ನೇ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಕಾಲೇಜು ಪ್ರಾರಂಭದ ದ್ವಿತೀಯ ವರ್ಷದಲ್ಲೇ ಅಪ್ರತಿಮ ಸಾಧನೆ [...]

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನದಲ್ಲಿ ತಾಲೂಕಿಗೆ ಲಾವಣ್ಯ ಪ್ರಥಮ ರ್ಯಾಂಕ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜು 2023-24ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಲಾವಣ್ಯ592(ವಾಣಿಜ್ಯ ವಿಭಾಗ) ಕುಂದಾಪುರ ತಾಲೂಕಿಗೆ ಪ್ರಥಮ [...]

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಚುನಾವಣೆ: ಶೇ.76.06 ಮತದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಚುನಾವಣೆ ಶಾಂತಿಯುತವಾಗಿ ನಡೆದಿದ್ದು, ಒಟ್ಟು ಶೇ.76.06 ಮತದಾನವಾಗಿದೆ. ಉಡುಪಿ ಜಿಲ್ಲೆಯ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಶೇ.75.80 ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ [...]

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಚುನಾವಣೆ: ಉಡುಪಿ ಜಿಲ್ಲೆಯಲ್ಲಿ ಬಿರುಸಿನ ಮತದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯಗಳು ಬರದಿಂದ ಸಾಗುತ್ತಿದ್ದು ಉಡುಪಿ ಜಿಕ್ಕಮಗಳೂರು ಎರಡೂ ಜಿಲ್ಲೆಗಳಲ್ಲಿ ಶಾಂತ ರೀತಿಯಲ್ಲಿ ಮತದಾನ ನಡೆಯುತ್ತಿದೆ. ಸಂಜೆ 5 ಗಂಟೆಯ [...]

ಕುಂದಾಪುರ: ಹಸೆಮಣೆ ಏರುವ ಮುನ್ನ ಮತದಾನಗೈದ ವಧುಗಳು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯಗಳು ಬರದಿಂದ ಸಾಗುತ್ತಿದ್ದು ಮಧ್ಯಾಹ್ನ 3 ಗಂಟೆಯ ಹೊತ್ತಿಗೆ ಶೇ.57.49 ಮಂದಿ ಮತ ಚಲಾಯಿಸಿದ್ದಾರೆ. ಇಂದು ಮದುವೆ ತಯಾರಿಯಲ್ಲಿದ್ದ [...]

ಕೊರ್ಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಮತದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆಗಳು ಬೆಳಿಗ್ಗೆಯಿಂದ ಆರಂಭಗೊಂಡಿದ್ದು, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಕೊರ್ಗಿ ಸರ್ಕಾರಿ [...]