
ಪಂಚ ಗ್ಯಾರಂಟಿ ಯೋಜನೆಗಳ ಲಾಭ ಪ್ರತಿಯೊಬ್ಬ ಫಲಾನುಭವಿಗಳು ಪಡೆಯುವಂತೆ ನೋಡಿಕೊಳ್ಳಿ: ಅಶೋಕ್ ಕೊಡವೂರು
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪಂಚ ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಜಿಲ್ಲೆಯ ಪ್ರತಿಯೊಬ್ಬ ಅರ್ಹರಿಗೂ ಇದರ ಲಾಭ ಪಡೆಯುವಂತೆ ನೋಡಿಕೊಳ್ಳಬೇಕು ಎಂದು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ
[...]