Author
ನ್ಯೂಸ್ ಬ್ಯೂರೋ

ಮಕ್ಕಳಲ್ಲಿ ಸಂಸ್ಕೃತಿಯ ಅರಿವು ಮೂಡಿಸಿ: ಬಣಕರ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ಕುಂದಾಪುರ ಬಾರ್ ಅಸೋಸಿಯೇಷನ್ (ರಿ.) ಕುಂದಾಪುರ ಅಭಿಯೋಗ ಇಲಾಖೆ ಕುಂದಾಪುರ, ಹಿರಿಯ ನಾಗರಿಕರ ವೇದಿಕೆ ಕುಂದಾಪುರ ಇವರ [...]

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು : ವಾರ್ಷಿಕ ಸಂಚಿಕೆ ‘ಶಿಖರ’ ಅನಾವರಣ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಿಖರ ಸಂಚಿಕೆಯಲ್ಲಿ ಸಂಘಟಿತ ಪ್ರಯತ್ನವಿದೆ. ಸಂಚಿಕೆಯಲ್ಲಿ ವಿದ್ಯಾರ್ಥಿಗಳ ಒಳನೋಟ ವ್ಯಕ್ತವಾಗಿದೆ. ಸಾಹಿತ್ಯದ ಕುರಿತು ವಿದ್ಯಾರ್ಥಿಗಳು ತಮ್ಮ ಆಸಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು. ಜೊತೆಗೆ ಪ್ರತಿಯೊಬ್ಬ ವಿದ್ಯಾರ್ಥಿ ಉತ್ತಮ [...]

ಸಕಾರಾತ್ಮಕ ಚಿಂತನೆಯಿಂದ ನಿವೃತ್ತಿ ಬಳಿಕವೂ ಬದುಕು ಸಂಮೃದ್ಧ: ಡಾ. ಸುಬ್ರಹ್ಮಣ್ಯ ಭಟ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಚನಾತ್ಮಕ ಮತ್ತು ಸಕಾರಾತ್ಮಕತೆ ಚಿಂತನೆಯೊಂದಿಗೆ ಬದುಕು ಸಾಗಿಸಿದರೆ, ನಿವೃತ್ತಿಯಾದರೂ ಖಾಲಿತನ ಕಾಡದು. ನಮ್ಮ ಜೀವನದ ಒಂದು ಭಾಗವಾಗಿ ನಾವು ಮಾಡುವ ವೃತ್ತಿ ಬದುಕಿಗೆ ಮಾತ್ರ [...]

ಮರವಂತೆ ಶಾಲೆಗೆ ಸ್ಮಾರ್ಟ್‌ಕ್ಲಾಸ್ ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರವಂತೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸತ್ಯನಾರಾಯಣ ಹೊಳೆಬಾಗ್ಲು ಕೊಡುಗೆಯಾಗಿತ್ತ ಸುಮಾರು ರೂ. ೧ ಲಕ್ಷ ಮೌಲ್ಯದ ಸ್ಮಾರ್ಟ್‌ಕ್ಲಾಸ್ ತಂತ್ರಜ್ಞಾನ ವ್ಯವಸ್ಥೆಯನ್ನು ಅವರು ಮಂಗಳವಾರ [...]

ಯಕ್ಷಗಾನ ಧ್ರುವತಾರೆ ಚಿಟ್ಟಾಣಿಗೆ ಕೋಟ, ಕುಂದಾಪುರ, ಬೈಂದೂರಿನಲ್ಲಿ ಅಂತಿಮ ನಮನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ, ಅ.4: ಬಡಗುತಿಟ್ಟಿನ ಯಕ್ಷಗಾನದ ಧ್ರುವತಾರೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗಡೆ (84) ಅವರು ನಿನ್ನೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, [...]

ಚಿರನಿದ್ರೆಗೆ ಜಾರಿದ ಬಡಗುತಿಟ್ಟಿನ ಯಕ್ಷಗಾನ ಧ್ರುವತಾರೆ ಚಿಟ್ಟಾಣಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬಡಗುತಿಟ್ಟಿನ ಯಕ್ಷಗಾನದ ಧ್ರುವತಾರೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗಡೆ ಅನಾರೋಗ್ಯದಿಂದ ದೈವಾಧಿನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು [...]

ಸಂವಾದದ ಹಿರಿಮೆಯನ್ನು ಎತ್ತಿಹಿಡಿದ ಸಮುದಾಯದ ಸೂರ‍್ಯನ ನೆರಳು

ಕುಂದಾಪ್ರ ಡಾಟ್ ಕಾಂ ವರದಿ. ಪ್ರತಿ ತಿಂಗಳ ಮೊದಲ ಭಾನುವಾರದಂದು ನಡೆಯುವ ತಿಂಗಳ ಕಥಾ ಓದು ಕಾರ‍್ಯಕ್ರಮ ಮತ್ತು ಸಂವಾದದ ಹಿರಿಮೆಯನ್ನು ಎತ್ತಿ ಹಿಡಿಯುವ ಸೂರ್ಯನ ನೆರಳು ನಾಟಕಗಳನ್ನು ಒಟ್ಟಿಗೆ ಗಾಂಧಿ [...]

ತಂಬೆಲರು 2017: ಕಾರಂತರಿಗೆ ಪಂಚನಮನ ಕಾರ್ಯಕ್ರಮ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕಾರಂತ ಇಂದು ದೈಹಿಕವಾಗಿ ನಮ್ಮೊಂದಿಗೆ ಇಲ್ಲ ಆದರೆ ಕಾರಂತ ಥೀಂ ಪಾರ್ಕ್‌ನಲ್ಲಿ ನಿರಂತರವಾಗಿ ನಡೆಯುವ ಕಾರ್ಯಕ್ರಮಗಳ ಮೂಲಕ ಜೀವಂತವಾಗಿರುವಂತೆ ಭಾಸವಾಗುತ್ತದೆ. ಅದರಲ್ಲೂ ಅಕ್ಟೋಬರ್ ೧ರಿಂದ [...]

ಜೇಸಿಐ ಕೋಟೇಶ್ವರ ಧ್ವಜಪುರದ ಸ್ಥಾಪಕ ಅಧ್ಯಕ್ಷರಾಗಿ ವಕ್ವಾಡಿ ರಾಕೇಶ್ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜೇಸಿಐ ಕೋಟೇಶ್ವರ ಧ್ವಜಪುರದ ಸ್ಥಾಪಕ ಅಧ್ಯಕ್ಷರಾಗಿ ವಕ್ವಾಡಿ ರಾಕೇಶ್ ಶೆಟ್ಟಿ ಆಯ್ಕೆಯಾಗಿದ್ದಾರೆ. ವಕ್ವಾಡಿ ಯುವಶಕ್ತಿ ಮಿತ್ರ ಮಂಡಳಿಯ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ, ಮಂಗಳೂರಿನ ಪ್ರತಿಷ್ಠಿತ ಯೋಗ [...]

ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್‌ನಿಂದ ಹಣ್ಣುಹಂಪಲು ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ಕೋಟೇಶ್ವರದ ಸೈಂಟ್ ಜೋಸೆಫ್ ಒಲ್ಡ್ ಸಿಟಿಜನ್ ಹೋಮ್‌ನ ನಿವಾಸಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. [...]