Author
ನ್ಯೂಸ್ ಬ್ಯೂರೋ

ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಸಂಚಿಕೆ ಶಿಖರ, ವಿವಿ ಸ್ವರ್ಧೆಯಲ್ಲಿ ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಎಜುಕೇಶನ್ ಸೊಸೈಟಿ ಆಡಳಿತಕ್ಕೊಳಪಟ್ಟ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಸಂಚಿಕೆ ’ಶಿಖರ’, ಮಂಗಳೂರು ವಿಶ್ವವಿದ್ಯಾನಿಲಯ ಆಯೋಜಿಸಿದ 2014-15ನೇ ಸಾಲಿನ [...]

ಕುಂದಾಪುರ: ಬಾಬು ಜಗಜೀವನ್ ರಾಮ್ ಜನ್ಮ ದಿನಾಚಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಊಳುವವನೇ ಹೊಲದೊಡೆಯ ಎಂಬುದನ್ನು ಪ್ರತಿಪಾದನೆ ಮಾಡಿದ್ದ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಮ್ ಕೃಷಿ ಕಾಯಕದ ಮೂಲಕ ಈ ಕ್ಷೇತ್ರಕ್ಕೆ ಹೆಚ್ಚಿನ ಆಧ್ಯತೆ [...]

ನಾಗೂರು: ಬೈಕ್-ಟೆಂಪೊ ಟ್ರಾವೆಲರ್ ಡಿಕ್ಕಿ, ಬೈಕ್ ಸವಾರನ ದುರ್ಮರಣ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿಗೆ ಸಮೀಪದ ನಾಗೂರು ಎಂಬಲ್ಲಿ ಬೈಕೊಂದಕ್ಕೆ ಟೆಂಪೋ ಟ್ರಾವೆಲರ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ವರದಿಯಾಗಿದೆ. ಯರುಕೋಣೆಯ ನಿವಾಸಿ ಕಾರ್ತಿಕ್ [...]

ಭಂಡಾರ್ಕಾರ್ಸ್ ಕಾಲೇಜು ’ಸ್ಪರ್ಧಾ-16’: ಮಂಗಳೂರು ಬೆಸೆಂಟ್ ಸಂಜೆ ಕಾಲೇಜಿಗೆ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜು ವಾಣಿಜ್ಯಶಾಸ್ತ್ರ ಮತ್ತು ವ್ಯವಹಾರ ಅಧ್ಯಯನ ವಿಭಾಗ ಆಯೋಜಿಸಿದ್ದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಸ್ಪರ್ಧಾ-16, ವ್ಯವಹಾರ ಅಧ್ಯಯನ ಉತ್ಸವದಲ್ಲಿ ಮಂಗಳೂರು ಬೆಸೆಂಟ್ ಸಂಜೆ [...]

ವಲಸಿಗರಿಂದ ಕರಾವಳಿಯ ಆರ್ಥಿಕತೆಯ ಅಭಿವೃದ್ಧಿ : ಡಾ.ರೇಖಾ ಬನ್ನಾಡಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹತ್ತೊಂಬತ್ತನೆಯ ಶತಮಾನದ ಕೊನೆಯಭಾಗ ಮತ್ತು ಇಪ್ಪತ್ತನೆಯ ಶತಮಾನದ ಆರಂಭಿಕ ವರ್ಷಗಳಲ್ಲಿ ಕರಾವಳಿಯಲ್ಲಿ ಸಣ್ಣಪುಟ್ಟ ಉದ್ಯಮಗಳು ತಲೆ ಎತ್ತಿದರೂ ಹೆಚ್ಚುತ್ತಿರುವ ಜನಸಂಖ್ಯೆಗೆ ಅದು ತೀರಾ ತೀರಾ [...]

ಡಾ.ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿಗೆ ಪುಸ್ತಕ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಡಾ.ಹೆಚ್. ಶಾಂತಾರಾಮ್ ಅವರು ಮಣಿಪಾಲ ಅಕಾಡೆಮಿಯ ಆಡಳಿತಾಧಿಕಾರಿಗಳು. ಶಿಕ್ಷಣ, ಸಾಹಿತ್ಯ, ಸಂಸ್ಕೃತಿಗಳಲ್ಲಿ ಅಪಾರ ಆಸಕ್ತಿ ಉಳ್ಳವರು. ಜೊತೆಗೆ ಕ್ರಿಯಾಶೀಲ ವ್ಯಕ್ತಿಗಳನ್ನು, ಸೃಜನಶೀಲ ಮನಸ್ಸುಗಳನ್ನು ನಿರಂತರವಾಗಿ [...]

ಹಾರ್ಡ್‌ಬಾಲ್ ಕ್ರಿಕೆಟ್ ಪಂದ್ಯಾಟ: ಸೈಲಾಸ್ ಆಂಗ್ಲ ಮಾಧ್ಯಮ ಶಾಲೆಗೆ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ವಿಶ್ವ ವಿನಾಯಕ ಸಿಬಿಎಸ್ ಇ ಸ್ಕೂಲ್ ಆಶ್ರಯದಲ್ಲಿ ನಡೆದ ಆಹ್ವಾನಿತ ಶಾಲಾ ತಂಡಗಳ ಟಿ-೨೦ ಮಾದರಿಯ ಹಾರ್ಡ್‌ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಉಡುಪಿ ಸೈಲಾಸ್ [...]

ಯುವಜನತೆ ದೇಶದ ಸಂಪತ್ತಾಗಬೇಕು: ಭಂಡಾರ್ಕಾರ್ಸ್ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಡಾ. ಎಂ. ಮೋಹನ ಆಳ್ವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಂದಿನ ಯುವಶಕ್ತಿಯ ಮುಂದಿರುವ ಸವಾಲುಗಳು ಜಾಗತಿಕವಾಗಿವೆ. ಬೆಳೆಯಬೇಕು ಎಂಬ ತುಡಿತ, ಕಾಲಕ್ಕೆ ತಕ್ಕಂತೆ ಬದಲಾಗಬೇಕಾದ ವ್ಯವಸ್ಥೆ ಜೊತೆಗೆ ಚಲಾವಣೆಯಲ್ಲಿರುವ ನಾಣ್ಯಗಳಾಗಬೇಕು. ಭವಿಷ್ಯವನ್ನು ಚೆನ್ನಾಗಿ ರೂಪಿಸುವತ್ತ [...]

ಬಸ್ರೂರು: ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದ ಅತಿಥಿ ಗೃಹ ಸಮುಚ್ಛಯ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀದೇವಿಯ ಅನುಗ್ರಹ ಕೃಪೆಯಿಂದ ಜಿಎಸ್‌ಬಿ ಸಮಾಜ ಬಹಳಷ್ಟು ಅಭಿವೃದ್ಧಿಯನ್ನು ಕಂಡಿದೆ. ಸಮಾಜದಿಂದ ನಾವು ಗಳಿಸಿದ ದ್ರವ್ಯವನ್ನು ಭಯ ಭಕ್ತಿಯಿಂದ ಯಾವುದೇ ಅಹಂಕಾರವಿಲ್ಲದೆ ಉತ್ತಮ ಕೆಲಸಕ್ಕೆ [...]

ಸ್ವಚ್ಚತಾ ಆಂದೋಲನ ಸಮರ್ಪಕ ಅನುಷ್ಠಾನವಾಗಬೇಕಿದೆ: ಗೋಪಾಲಕೃಷ್ಣ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಂದು ಸ್ವಚ್ಚತಾ ಆಂದೋಲನ ಕೇವಲ ಪ್ರಚಾರಕ್ಕಾಗಿ ಮಾತ್ರ ನಡೆಯುತ್ತಿದೆ. ಘನತ್ಯಾಜ್ಯಗಳ ಸಮರ್ಪಕ ವಿಲೇವಾರಿ ನಡೆದಾಗ ಮಾತ್ರ ನಗರಗಳ ನೈರ್ಮಲ್ಯ ಹೆಚ್ಚಿಸಲು ಸಾಧ್ಯವಾಗುವುದರ ಜೊತೆಗೆ ಮುಂದಿನ [...]