Author
ನ್ಯೂಸ್ ಬ್ಯೂರೋ

ನಾಗೂರು ಸಂದೀಪನ್ ಆಂಗ್ಲ ಮಾಧ್ಯಮ ಶಾಲೆ ಸಂಸ್ಥಾಪಕ ಪ್ರಕಾಶ ರಾವ್ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಿಂಡಿಕೇಟ್ ಬ್ಯಾಂಕ್‌ನ ನಿವೃತ್ತ ಮಹಾಪ್ರಬಂಧಕ, ನಾಗೂರಿನ ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯಸಂಸ್ಥಾಪಕ, ಸಾಮಾಜಿಕ, ಸಾಂಸ್ಕೃತಿಕ ಚಟುವಟಿಕೆಗಳ ಪ್ರಾಯೋಜಕ ಕೆ. ಎಸ್. ಪ್ರಕಾಶ ರಾವ್ (77) ಅಲ್ಪಕಾಲದ [...]

ಪ್ರತಿಭಾ ಕಾರಂಜಿ ಭಕ್ತಿಗೀತೆ ಸ್ವರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶ್ರೇಯಾ ಖಾರ್ವಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಪ್ರತಿಭಾ ಕಾರಂಜಿಯ ಭಕ್ತಿಗೀತೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಶ್ರೇಯಾ ಖಾರ್ವಿ ಅವರನ್ನು ಶಾಲೆಯ ವತಿಯಿಂದ [...]

ಜ.23ರಿಂದ ಕತಾರ್‌ನಲ್ಲಿ ‘ಕುಂದಾಪುರ ಟ್ರೋಫಿ’ ಕ್ರಿಕೆಟ್ ಪಂದ್ಯಾಟ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕತಾರ್: ಕತಾರ್ನಲ್ಲಿರುವ ಕುಂದಾಪುರ ತಾಲೂಕು ಕ್ರಿಕೆಟರ್ಸ್ ನೇತೃತ್ವದಲ್ಲಿ ಕತಾರ್ ಫ್ರೀಲ್ಯಾನ್ಸ್ ಗ್ರೂಫ್ ಪ್ರಾಯೋಜಕತ್ವದಲ್ಲಿ ಇಲ್ಲಿನ ಒಲ್ಡ್ ಐಡಿಯಲ್ ಸ್ಕೂಲ್ ಗ್ರೌಂಡ್ನಲ್ಲಿ 23 ಜನವರಿ 2018ರ ಸಂಜೆ [...]

ಅಂತರರಾಷ್ಟ್ರೀಯ ಯೋಗೋತ್ಸವ ಸ್ಪರ್ಧೆಗೆ ಕುಶ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೆಂಗಳೂರಿನ ಎಸ್‌ಜಿಎಸ್ ಇಂಟರ್‌ನ್ಯಾಶನಲ್ ಯೋಗ ಫೌಂಡೇಶನ್ ಕಾಲೇಜು ಮತ್ತು ಸಂಶೋಧನಾ ಕೇಂದ್ರವು ಜ ೨೬ರಿಂದ ೨೮ರ ವರೆಗೆ ಮಲೇಷ್ಯಾದ ಕೌಲಾಲಂಪುರ್‌ನಲ್ಲಿ ನಡೆಸುವ ೬ನೆ ಅಂತರರಾಷ್ಟ್ರೀಯ [...]

ಕುಂದಾಪುರ ತಾಲೂಕು ಅಂಗನವಾಡಿ ಕಾರ‍್ಯಕರ್ತೆಯರ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೆಲವು ಅಂಗನವಾಡಿಯಲ್ಲಿ ಶಿಕ್ಷಕಿಯರಿದ್ದರೆ ಸಹಾಯಕಿಯರಿಲ್ಲ, ಸಹಾಯಕಿಯರಿದ್ದರೆ ಶಿಕ್ಷಕಿಯಿಲ್ಲ. ಹಾಗಿದ್ದರೂ ಮಾತೃಪೂರ್ಣ ಯೋಜನೆ ಹೊರೆ ಹೊರಿಸಲಾಗಿದೆ. ಅಂಗೈಅಗಲದ ಅಂಗನವಾಡಿಯಲ್ಲಿ ಗರ್ಭಿಣಿಯರಿಗೆ ಅಡುಗೆ ಮಾಡುವುದಾ? ಮಕ್ಕಳ ಕೂರಿಸುವುದಾ? [...]

ಯುವಕರ ಸಮಸ್ಯೆಗಳನ್ನು ಕಾಳಜಿಯಿಂದ ಗ್ರಹಿಸಿ, ಸಂವೇದನಾಶೀಲರಾಗಿ ಪರಿಹರಿಸುವ ಅಗತ್ಯವಿದೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸೂಕ್ಷ್ಮ, ಪ್ರಾವೀಣ್ಯ ಮತ್ತು ಪ್ರಬುದ್ಧತೆಯಿಂದ ಯುವಕರ ಸಮಸ್ಯೆಗಳಿಗೆ ಸ್ಪಂದಿಸಬೇಕಾಗಿದೆ, ಅವರ ವರ್ತನೆಗಳಲ್ಲಿ ಅಡಕವಾಗಿರುವ ವಿಷಯಗಳ ಅತ್ಯಂತ ಕಾಳಜಿಯಿಂದ ಗ್ರಹಿಸಿ, ಸಂವೇದನಾಶೀಲರಾಗಿ ಪರಿಹರಿಸುವ ಅನಿವಾರ್ಯತೆ ಇದೆಎಂದು [...]

ಎಲ್ಲರೂ ಸ್ವಾವಲಂಭನೆ ಸಾಧಿಸಿದಾಗಲೇ ಸಮುದಾಯ ಬಲಿಷ್ಠವಾಗಲು ಸಾಧ್ಯ: ಶಾಸಕ ಕೆ. ಗೋಪಾಲ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಭೆ, ಸಮಾರಂಭ, ವಾರ್ಷಿಕೋತ್ಸವ, ಭಾಷಣಗಳಿಂದ ಸಮಾಜದ ಬದಲಾವಣೆ ಸಾಧ್ಯವಿಲ್ಲ. ಸಮುದಾಯದ ಪ್ರತಿಯೊಬ್ಬ ಸದಸ್ಯರು ತಮ್ಮೊಡನೆ ಇತರರನ್ನು ಆರ್ಥಿಕ, ಸಾಮಾಜಿಕ, ರಾಜಕೀಯ, ಶೈಕ್ಷಣಿಕವಾಗಿ ಬೆಳೆಸುವ ಮನೋಭಾವ [...]

ಕುಂದಾಪುರ ಸಾಂತ್ವಾನ ಕೇಂದ್ರದಲ್ಲಿ ಅಂತರ್ಜಾತಿ ಪ್ರೇಮಿಗಳಿಗೆ ಕಂಕಣ ಭಾಗ್ಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪೋಷಕರ ವಿರೋಧ ಹಿನ್ನೆಲೆಯಲ್ಲಿ ಅಂತರ್ಜಾತಿ ಪ್ರೇಮಿಗಳಿಗೆ ಕುಂದಾಪುರ ಮಹಿಳಾ ಸಾಂತ್ವಾನ ಕೇಂದ್ರದಲ್ಲಿ ಶುಕ್ರವಾರ ಗಣ್ಯರ ಸುಮ್ಮುಖದಲ್ಲಿ ವಿವಾಹ ನೆರವೇರಿಸಲಾಯಿತು. ಶಿವಮೊಗ್ಗ ಜಿಲ್ಲೆ, ಶಿಕಾರಿಪುರ ನಾಗಸಂಪಿಗೆ [...]

ಕುಂದಾಪುರ ಉಪವಿಭಾಗಾಧಿಕಾರಿಯಾಗಿ ಭೂಬಾಲನ್ ಅಧಿಕಾರ ಸ್ವೀಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಉಪವಿಭಾಗಾಧಿಕಾರಿಯಾಗಿ ಟಿ.ಭೂಬಾಲನ್ ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಕುಂದಾಪುರ ಎಸಿಯಾಗಿದ್ದ ಶಿಲ್ಪಾ ನಾಗ್ ಸಿ.ಟಿ, ಪದೋನ್ನತಿಹೊಂದಿ ಹಾವೇರಿ ಜಿಲ್ಲಾ ಪಂಚಾಯಿತಿ ಸಿಇಓ ಆಗ [...]

ಕುಂದಾಪುರ ಮೂಲದ ಹಿರಿಯ ನಟ, ನಿರ್ದೇಶಕ ಕಾಶಿನಾಥ್ ವಿಧಿವಶ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕುಂದಾಪುರ ಮೂಲದ ಕಾಶಿನಾಥ್ ಅವರು ಗುರುವಾರ ಬೆಳಿಗ್ಗೆ ಇಹಲೋಕ ತ್ಯಜಿಸಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ [...]