ಗಂಗೊಳ್ಳಿ

ಎಸ್.ವಿ ಕಾಲೇಜು: ಎನ್ಎಸ್ಎಸ್ ಉದ್ಘಾಟನೆ

ಗ೦ಗೊಳ್ಳಿ : ನಾವು ಜೀವನದಲ್ಲಿನ ಸಣ್ಣ ಸಣ್ಣ ವಿಷಯಗಳತ್ತ ಮೊದಲು ಗಮನ ಹರಿಸಿ ಅದರಲ್ಲಿ ಸ೦ತೃಪ್ತಿಯನ್ನು ಕಾಣುವುದನ್ನು ಕಲಿತುಕೊಳ್ಳಬೇಕಿದೆ.ಗುರಿಗಳನ್ನು ಇಟ್ಟುಕೊಳ್ಳುವುದಕ್ಕಿ೦ತ ಆ ನಿಟ್ಟಿನಲ್ಲಿ ನಾವೆಷ್ಟು ಶ್ರಮ ಪಡುತ್ತೇವೆ ಅನ್ನುವುದು ಮುಖ್ಯ.ನಿರ೦ತರ ಶ್ರಮ [...]

ಆಗಾಗ ಕೈಕೊಡುತ್ತಿದೆ ಬಿ.ಎಸ್.ಎನ್.ಎಲ್ ಇಂಟರ್‌ನೆಟ್‌

ಕುಂದಾಪುರ: ಶುಕ್ರವಾರ ಮಧ್ಯಾಹ್ನದಿಂದ ಕುಂದಾಪುರ ತಾಲೂಕಿನಲ್ಲಿ ಬಿ.ಎಸ್.ಎನ್.ಎಲ್ ಇಂಟರ್‌ನೆಟ್‌ ಸಮಸ್ಯೆ ತಲೆದೋರಿತ್ತು. ಬೆಂಗಳೂರಿನ ಸರ್ವರ್‌ ಸಮಸ್ಯೆ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಮಳೆಗಾಲ ಆರಂಭಗೊಂಡಾಗಲಿಂದ ಬಿ.ಎಸ್.ಎನ್.ಎಲ್ ಇಂಟರ್ ನೆಟ್ ಆಗಾಗ ಕೈಕೊಡುತ್ತಿರುವುದು [...]

ವಿಶೇಷ ದಾಖಲಾತಿ ಆಂದೋಲನಕ್ಕೆ ಚಾಲನೆ

ಗಂಗೊಳ್ಳಿ: ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಗಂಗೊಳ್ಳಿ ಇವರ ಆಶ್ರಯದಲ್ಲಿ ವಿಶೇಷ ದಾಖಲಾತಿ ಆಂದೋಲನ ಕಾರ್ಯಕ್ರಮ ಗಂಗೊಳ್ಳಿಯ ಸ.ವಿ.ಪದವಿಪೂರ್ವ [...]

ಮರವಂತೆ, ಉಪ್ಪುಂದದಲ್ಲಿ ಮೀನುಗಾರರಿಂದ ಸಮುದ್ರಪೂಜೆ

ಕುಂದಾಪುರ: ತಾಲೂಕಿನ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ವತಿಯಿಂದ ಮರವಂತೆಯ ಶ್ರೀ ವರಾಹಸ್ವಾಮಿ ದೇವರ ಸನ್ನಿಧಿಯಲ್ಲಿ ಮೀನುಗಾರರು ಸಾಮೂಹಿಕವಾಗಿ ಸಮುದ್ರ ಪೂಜೆ ನೆರವೇರಿಸಿದರು. ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಕೆ.ಮಂಜು [...]

ಗ೦ಗೊಳ್ಳಿಯಲ್ಲಿ ವಿಶ್ವ ಯೋಗ ದಿನಾಚರಣೆ

ಗ೦ಗೊಳ್ಳಿ: ನೆಹರು ಯುವ ಕೇ೦ದ್ರ ಉಡುಪಿ ಜಿಲ್ಲೆ,ಡಾ.ಬಿ.ಆರ್.ಅ೦ಬೇಡ್ಕರ್ ಯುವಕ ಮ೦ಡಲ(ರಿ) ಅಮೃತಾ ಯುವತಿ ಮ೦ಡಲ ಮತ್ತು ಅರ್ಚನಾ ಮಹಿಳಾ ಮ೦ಡಲ ಮೇಲ್ ಗ೦ಗೊಳ್ಳಿ ಇವುಗಳ ಸ೦ಯುಕ್ತ ಆಶ್ರಯದಲ್ಲಿ ಗ೦ಗೊಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ [...]

ಅನಿಯಮಿತ ವಿದ್ಯುತ್ ಕಡಿತ ವಿರೋಧಿಸಿ ಪ್ರತಿಭಟನೆ

ಗಂಗೊಳ್ಳಿ: ಕಳೆದ ಎರಡು ವರ್ಷಗಳ ಹಿಂದೆ ಪೂರ್ಣಗೊಂಡಿರುವ ಗಂಗೊಳ್ಳಿಯ ಮೆಸ್ಕಾಂ ಸಬ್‌ಸ್ಟೇಶನ್ ಕಾರ್ಯಾರಂಭಿಸದಿರುವ ಹಾಗೂ ಕಳೆದ ಹಲವು ದಿನಗಳಿಂದ ಅನಿಯಮಿತ ವಿದ್ಯುತ್ ಕಡಿತ ವಿರೋಧಿಸಿ ಗಂಗೊಳ್ಳಿ ನಾಗರಿಕರು ಗಂಗೊಳ್ಳಿಯ ಮೆಸ್ಕಾಂ ಕಛೇರಿ [...]

ಗಂಗೊಳ್ಳಿ ರೋಟರಿ ಅಧ್ಯಕ್ಷರಾಗಿ ಪ್ರದೀಪ್ ಡಿ.ಕೆ ಆಯ್ಕೆ

ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ  2015-16ನೇ ಸಾಲಿನ ಅಧ್ಯಕ್ಷರಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಅಭಿಯಂತರರಾದ ಪ್ರದೀಪ್ ಡಿ.ಕೆ ಆಯ್ಕೆಯಾಗಿದ್ದಾರೆ.  ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ನೌಕರರ ಸಂಘದ ಅಧ್ಯಕ್ಷರಾಗಿಯು [...]

ರಕ್ಷಾ ಗೋಪಾಲ್ ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ

ಗ೦ಗೊಳ್ಳಿ: ದ್ವಿತೀಯ ಪಿಯುಸಿ ಮರು ಮೌಲ್ಯ ಮಾಪನದಲ್ಲಿ ಇ೦ಗ್ಲೀಷ್ ಬಾಷೆಯಲ್ಲಿ ಆರು ಹೆಚ್ಚುವರಿ ಅ೦ಕಗಳನ್ನು ಪಡೆಯುವ ಮುಖೇನ ಪೂರ್ಣ ಪ್ರಜ್ಞಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಗ೦ಗೊಳ್ಳಿಯ ರಕ್ಷಾ ಗೋಪಾಲ್ ವಾಣಿಜ್ಯ [...]

ಸಂಘ ಸಂಸ್ಥೆಗಳು ಸಂಕಷ್ಟದಲ್ಲಿದ್ದವರನ್ನು ಸ್ಪಂದಿಸಬೇಕು : ಶೆಟ್ಟಿಗಾರ್

ಕುಂದಾಪುರ: ಕೇವಲ ಸಂಘಗಳನ್ನು ಸ್ಥಾಪನೆ ಮಾಡಿದರೆ ಸಾಲದು ಬದಲಾಗಿ ತಮ್ಮನ್ನು ತಾವು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವುದರೊಂದಿಗೆ ಸಂಕಷ್ಟದಲ್ಲಿದ್ದವರನ್ನು ಸ್ಪಂದಿಸಬೇಕು. ಇಂತಹ ಸಂಕಷ್ಟಪರಿಹಾರ ನಿಧಿಗಾಗಿ ಆರಂಭಿಕ ದೇಣಿಗೆಯಾಗಿ ವಾಸ್ತುತಜ್ಞ ಬಸವರಾಜ್ ಶೆಟ್ಟಿಗಾರ್‌ರವರು ತಮ್ಮ [...]

ಸರಸ್ವತಿ ವಿದ್ಯಾಲಯದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನ೦ದನೆ

ಗ೦ಗೊಳ್ಳಿ: ಈಗಿನ ಮಾಹಿತಿ ಯುಗದಲ್ಲಿ ಸಾಧನೆಗ ಆಕಾಶವೇ ಮಿತಿ ಎ೦ದು ಹೇಳುವ ಹಾಗಿಲ್ಲ. ಸಾಧನೆ ನಿರ೦ತರವಾದುದು.ಆ ನಿಟ್ಟಿನಲ್ಲಿ ನಾವು ಶ್ರಮ ಹಾಕುತ್ತಿರಬೇಕು.ಜ್ಞಾನವನ್ನು ಹೊ೦ದಿರುವುದಕ್ಕಿ೦ತ ಅದನ್ನು ಸಕರಾತ್ಮಕವಾಗಿ ಬಳಸಿಕೊಳ್ಳುವ ಕಲೆ ಮತ್ತು ಪ್ರಯತ್ನ [...]