Author
ನ್ಯೂಸ್ ಬ್ಯೂರೋ

ಆಳ್ವಾಸ್ ನುಡಿಸಿರಿಗೆ 18,000 ನೊಂದಣಿ, ಈವರೆಗೆ 40,000 ಮಿಕ್ಕಿ ಪ್ರೇಕ್ಷಕರು

ಶಾಂಭವಿ ಎಂ. ಜೆ. | ಕುಂದಾಪ್ರ ಡಾಟ್ ಕಾಂ ವರದಿ ಮೂಡುಬಿದಿರೆ: ಯಾವುದೇ ಕಾರ್ಯಕ್ರಮದ ಯಶಸ್ಸು ಅಲ್ಲಿನ ಸಂಘಟಕರಷ್ಟೇ ಸ್ವಯಂಸೇಕರ ಮೇಲೆಯೂ ಅವಲಂಬಿಸಿದೆ. ನಾಡು ನುಡಿ ಸಂಸ್ಸೃತಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ [...]

ಅವಳು ನೆನಪಾದಳು! ನಗಬೇಡಿ ಬಿ ಸೀರಿಯಸ್

ಸಂದೀಪ್ ಶೆಟ್ಟಿ ಹೆಗ್ಗದ್ದೆ | ಕುಂದಾಪ್ರ ಡಾಟ್ ಕಾಂ ಅಂಕಣ. ಅಭ್ಯಾಸ ಕಡಿಮೆ ನಂಗೆ ಅನುಭವದ ಅಭಾವ ಕಣ್ಮುಚ್ಚಿದರೂ ಕಾಣುತ್ತದೆ ಒಮ್ಮೊಮ್ಮೆ ಅವಳದೇ ಹಾವ ಭಾವ… ಗೊತ್ತಿಲ್ಲ!.. ಅವಳು ಮತ್ತೆ ಮತ್ತೆ [...]

ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಿಂದ ಸ್ವಾವಲಂಬಿ ಬದುಕು

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಅನೇಕ ಜನರಿಗೆ ವರ್ಷದಲ್ಲಿ ಕನಿಷ್ಠ ೧೦೦ ದಿನ ಉದ್ಯೋಗ ನೀಡಲು [...]

ತಮಿಳು ತೆಲುಗು ಮಲೆಯಾಳಂ ಕನ್ನಡ ಭಾಷೆಗಳ ನಾಳೆಗಳ ನಿರ್ಮಾಣ – ವಿಚಾರ ಮಂಡನೆ

ಮೂಡುಬಿದಿರೆ: ಜಾಗತಿಕ ಭಾಷೆಗಳು ನಮ್ಮನ್ನು ಆಳುತ್ತಿರುವ, ಆಕ್ರಮಿಸುತ್ತಿರುವ ಹೊತ್ತಿನಲ್ಲಿ ನಮ್ಮ ಸೋದರ ಭಾಷೆಯ ಆಗುಹೋಗುಗಳನ್ನು ಅರಿಯುವ ಹಿನ್ನೆಲೆಯಲ್ಲಿ ಆಳ್ವಾಸ್ ನುಡಿಸಿರಿಯಲ್ಲಿ `ಸೋದರ ಭಾಷೆಗಳು-ನಾಳೆಗಳ ನಿರ್ಮಾಣ’ ವಿಚಾರ ಗೋಷ್ಠಿ ನಡೆಯಿತು. ಗೋಷ್ಠಿಯಲ್ಲಿ ಕನ್ನಡ, [...]

ಯೋಗಾಸನ ಸ್ವರ್ಧೆ: ಕಿರಣ್ ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಂಬದಕೋಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಾದ ಕಿರಣ 7ನೇ ತರಗತಿ ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಪಡೆದು ರಾಜ್ಯ ಮಟ್ಟಕ್ಕೆ, [...]

ಫೀಳಿಡುವ ಆನೆ, ಘರ್ಜಿಸುವ ಸಿಂಹ ನೋಡಲು ಮುಗಿಬಿದ್ದ ಜನ!

ಶಾಂಭವಿ ಎಂ. ಜೆ | ಕುಂದಾಪ್ರ ಡಾಟ್ ಕಾಂ ವರದಿ ಮೂಡುಬಿದಿರೆ: ಸೊಂಡಿಲೆತ್ತಿ ಘೀಳಿಡುವ ಆನೆಗಳು, ಗರ್ಜಿಸಿ ಬೆದರಿಸುವ ಹುಲಿ ಸಿಂಹ, ಡಿಜೆ ಧ್ವನಿಗೆ ತಕ್ಕಂತೆ ತಲೆಯಾಡಿಸುವ ಚಿಂಪಾಂಜಿ. ದೂರದಿಂದ ನೋಡುವವರಿಗೆ [...]

ಗುರುಕುಲ ಪಬ್ಲಿಕ್ ಸ್ಕೂಲ್: ಸಾಂಸ್ಕ್ರತಿಕ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಪ್ರತಿಷ್ಠಿತ ವಿದ್ಯಾಸಂಸ್ಥೆ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ೧೧ನೇ ವಾರ್ಷಿಕೋತ್ಸವದ ಅಂಗವಾಗಿ ೨೦೧೬-೧೭ನೇ ಸಾಲಿನ ಸಾಂಸ್ಕ್ರತಿಕ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ನೀಡಿ ವಿತರಿಸಲಾಯಿತು. [...]

ಮಕ್ಕಳಿಗೆ ಬಿಸಿ ಊಟಕ್ಕಿಂತ ಗರ್ಭಿಣಿಯರಿಗೆ ಪೌಷ್ಠಿಕ ಆಹಾರ ನೀಡುವುದು ಸೂಕ್ತ: ಡಾ. ಬಿ.ಎಂ. ಹೆಗ್ಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಇಂದು ಸುಮಾರು ನಾಲ್ಕು ಮಿಲಿಯನ್ ಬಡ ಮಕ್ಕಳಿಗೆ ಆಹಾರ ಸಿಗುತ್ತಿಲ್ಲ. ಅವರಲ್ಲಿ ಸಾವಿರಾರು ಮಂದಿ ‘ನೈಡ್ಸ್’ ಎಂಬ ಖಾಯಿಲೆಯಿಂದ ಬಳಲುತಿದ್ದಾರೆ. ಪೌಷ್ಟಿಕ ಆಹಾರದ ಕೊರತೆಯಿಂದಾಗಿ [...]

ನುಡಿಸಿರಿಯಲ್ಲಿ ಸಾಂಸ್ಕೃತಿಕ ಮೆರವಣಿಗೆಯ ಮೆರಗು

ಮೂಡುಬಿದಿರೆ: ನಾಡು ನುಡಿ ಸಂಸ್ಸೃತಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ ೨೦೧೬ ಉದ್ಘಾಟನೆಗೆ ಪೂರ್ವಭಾವಿಯಾಗಿ ರಾಜ್ಯದ ವಿವಿಧೆಡೆಗಳಿಂದ ಭಾಗವಹಿಸಿದ್ದ ಕಲಾತಂಡಗಳು ಪ್ರೇಕ್ಷಕರ ಗಮನ ಸೆಳೆದವು. ಕಲಾತಂಡ ಮೆರಗು: ನುಡಿಸಿರಿಯಲ್ಲಿ 50ಕ್ಕೂ ಅಧಿಕ [...]