
ರಂಗಭೂಮಿಯಲ್ಲಿ ತೊಡಗಿಸಿಕೊಳ್ಳುವುದರಿಂದ ಮಕ್ಕಳಲ್ಲಿ ಆರೋಗ್ಯಕರ ಮನಸ್ಸು: ವಾಸುದೇವ ಗಂಗೇರಾ
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಸಮಾಜದ ಸಂಪನ್ನವರ್ಗ ತಮ್ಮ ಮಕ್ಕಳನ್ನು ನಾಟಕರಂಗದ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಲು ಸಕಾರಾತ್ಮಕವಾಗಿ ಸ್ಪಂದಿಸದ ಸಮಯವೊಂದಿತ್ತು. ಆದರೆ ಈಗ ಬದುಕು ನಿಂತ ನೀರಾಗದೇ ಮನಸ್ಸಿಗೆ ಮುದಕೊಡುವ
[...]