Author
ನ್ಯೂಸ್ ಬ್ಯೂರೋ

‘ತುಘಲಕ್ ದರ್ಬಾರ್ ಮಾಡಬೇಡಿ’. ಜನತಾ ದರ್ಶನದಲ್ಲಿಯೇ ತಹಶೀಲ್ದಾರ್‌ಗೆ ಎಂಎಲ್‌ಸಿ ತರಾಟೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾರಣ ಕೇಳಿದರೆ ಸಬೂಬು ಹೇಳುತ್ತೀರಿ. ಜನರು ಪ್ರಶ್ನಿಸಿದರೇ ಹಾರಿಕೆಯ ಉತ್ತರ ನೀಡುತ್ತೀರಿ. ನೀವು ಅಧಿಕಾರಿಗಳು ಇಲ್ಲಿ ತುಘಲಕ್ ದರ್ಬಾರ್ ಮಾಡತ್ತಿದ್ದೀರಾ? ಹೀಗೇಂದು ಕುಂದಾಪುರ ತಹಶೀಲ್ದಾರರನ್ನು [...]

ಕುಂದಾಪುರ, ಬಸ್ರೂರು, ಬೈಂದೂರು: ಪವಿತ್ರ ಶುಕ್ರವಾರ ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಂತ ಫಿಲಿಪ್ ನೆರಿ ಚರ್ಚ್ ಬಸ್ರೂರಿನಲ್ಲಿ ಪವಿತ್ರ ಶುಕ್ರವಾರವನ್ನು ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಸ್ಥಳೀಯ ಶಾಲೆಯ ಮೈದಾನಾದಲ್ಲಿ ಸ್ಥಳೀಯ ಚರ್ಚನ ಧರ್ಮಗುರುಗಳಾದ ವಂ ವಿಶಾಲ್ ಲೋಬೊರವರ ಮುಂದಾಳತ್ವದಲ್ಲಿ [...]

ಲೋಕಾಯುಕ್ತದ ಹಲ್ಲು ಕೀಳೋಕೆ ಹಲ್ಲೇ ಇರಲಿಲ್ಲ: ಸೊರಕೆ ಲೇವಡಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡ ಜನತಾ ದರ್ಶನದಲ್ಲಿ ರಾಜ್ಯ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಬಳಿಕ [...]

ಕುಂದಾಪುರ: ಬಿಲ್ಲವ ಸಮುದಾಯ ಭವನ ನಿರ್ಮಾಣಕ್ಕೆ ಚೆಕ್ ಹಸ್ತಾಂತರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬಿಲ್ಲವ ಸಮಾಜ ಸೇವಾ ಸಂಘಟನೆಗಳು ಗ್ರಾಮೀಣ ಭಾಗದ ಬಿಲ್ಲವ ಸಮಾಜದ ಸಮಸ್ಯೆಗಳನ್ನು ಅರಿತು ಪರಿಹಾರ ದೊರಕಿಸಿಕೊಡುವ ಮೂಲಕ ಸಂಘಟನೆಯ ಶಕ್ತಿಯನ್ನು ಇನ್ನಷ್ಟು ಹೆಚ್ಚಿಸಿಕೊಳ್ಳಬೇಕು ಎಂದು [...]

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು : ಉದ್ಯಮಶೀಲತಾ ಅರಿವು ಉಪನ್ಯಾಸ

ಕುಂದಾಪ್ರ ಡಾಟ್ ಕಾಂ – ಕುಂದಾಪುರ: ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದಲ್ಲ ಒಂದು ಪ್ರತಿಭೆ ಇರುತ್ತದೆ. ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯ ಮತ್ತು ಹಿತಾಸಕ್ತಿಗೆ ಅನುಗುಣವಾಗಿ ಯಾವುದಾದರೂ ಕ್ಷೇತ್ರದಲ್ಲಿ ತಮ್ಮನ್ನು ಕ್ರೀಯಾಶೀಲವಾಗಿ ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿಗಳು [...]

ಬ್ರೇಕ್ ವಾಟರ್ ವಿಸ್ತರಣಾ ಕಾಮಗಾರಿ, ಮೀನುಗಾರರ ಸಮಾವೇಶ ಚಪ್ಪರ ಮುಹೂರ್ತ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ 102.11 ಕೋಟಿ ವೆಚ್ಚದಲ್ಲಿ ನಡೆಯಲಿರುವ ಬ್ರೇಕ್ ವಾಟರ್ ವಿಸ್ತರಣಾ ಕಾಮಗಾರಿಯ ಶಂಕುಸ್ಥಾಪನೆ ಹಾಗೂ ಮೀನುಗಾರರ ಸಮಾವೇಶಕ್ಕೆ ಗಂಗೊಳ್ಳಿ ಹಾಗೂ ಸುತ್ತಮುತ್ತಲಿನ [...]

ಗಾಣಿಗ ಸಂಘದಿಂದ ಭಾಗವತ ಹೆರೆಂಜಾಲು ಗೋಪಾಲ ಗಾಣಿಗರಿಗೆ ಧನಸಹಾಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬಡಗುತಿಟ್ಟಿನ ಯಕ್ಷಗಾನ ಭಾಗವತ ಹೆರೆಂಜಾಲು ಗೋಪಾಲ ಗಾಣಿಗ ಅವರ ನಾಗೂರು ಬ್ಯಾಟರಕ್ಲು ನಿವಾಸಕ್ಕೆ ಉಪ್ಪುಂದ ಗಾಣಿಗ ಸೇವಾ ಸಂಘದ ಪದಾಧಿಕಾರಿಗಳು ಭೇಟಿನೀಡಿ ಸಂಘದ ವತಿಯಿಂದ [...]

ಕುಂದಾಪುರದಲ್ಲಿ ಹೋಳಿ ಮೆರವಣಿಗೆ. ಬಣ್ಣಗಳ ಓಕುಳಿಯಲ್ಲಿ ಮಿಂದೆದ್ದ ಜನ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕೊಂಕಣಿ ಖಾರ್ವಿ ಸಮಾಜ ಬಾಂಧವರ ಬಹುದೊಡ್ಡ ಹಬ್ಬ ಹೋಳಿಯನ್ನು ವಾರಗಳ ಕಾಲ ಅದ್ದೂರಿಯಾಗಿ ಆಚರಿಸಲಾಗಿದ್ದು ಕೊನೆಯ ದಿನ ಹೋಳಿ ಓಕುಳಿ ಹಾಗೂ ಬೃಹತ್ ಪುರಮೆರವಣಿಗೆಯೊಂದಿಗೆ [...]

ಲಾಸ್ಟ್ ಓವರ್: ಹೀಗೊಂದು ಕುಂದಾಪ್ರ ಕನ್ನಡ ಸಂಭಾಷಣೆ!

◦ ಕುಂದಾಪ್ರ ಡಾಟ್ ಕಾಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಭಾರತ-ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಕೊನೆಯ ಓವರ್ ಆರಂಭವಾಗುತ್ತಿದ್ದಂತೆ ಭಾರತೀಯ ಅಭಿಮಾನಿಗಳು ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಮುಳುಗಿ, ಬೌಲರ್ ಹಾರ್ದಿಕ್ ಪಾಂಡ್ಯನ ಪ್ರತಿ ಎಸೆತವನ್ನೂ [...]

ಕುಂದಾಪುರ ಹೋಲಿ ರೊಜಾರಿ ಚರ್ಚ್: ಪರಮ ಪ್ರಸಾದದ ಸಂಸ್ಕಾರ ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಎಸು ಕ್ರಿಸ್ತರು ಪವಿತ್ರ ಗುರುವಾರದಂದು ಪರಮ ಪ್ರಸಾದದ ಸಂಸ್ಕಾರ, ಗುರು ದೀಕ್ಷೆ ಸಂಸ್ಕಾರದ ಆಚರಣೆ ಮಾಡಿ, ಯೇಸು ತನ್ನಂತೆ ನೀವೂ ಕೂಡ ಬೇರೆಯವರ ಸೇವೆ, [...]