Author
ನ್ಯೂಸ್ ಬ್ಯೂರೋ

ಬೈಂದೂರಿನಲ್ಲಿ ಓಂ ಮಹಾವೀರ ಅಪಾರ್ಟ್‌ಮೆಂಟ್ 2ನೇ ಹಂತದ ಕಟ್ಟಡ ನಿರ್ಮಾಣಕ್ಕೆ ಸಿದ್ದತೆ

ಕುಂದಾಪ್ರ ಡಾಟ್ ಕಾಂ. ಬೈಂದೂರಿನಲ್ಲಿಯೇ ಪ್ರಥಮ ಭಾರಿಗೆ ಶ್ರೀ ಸೌಪರ್ಣಿಕಾ ಡೆವೆಲಪರ‍್ಸ್ ಹಾಗೂ ಮಹಾವೀರ ಕನ್ಸ್ಟ್ರಕ್ಷನ್ಸ್ ಸಂಸ್ಥೆಗಳು ಜಂಟಿಯಾಗಿ ನಿರ್ಮಿಸುತ್ತಿರುವ ಸರ್ವ ಸುಸಜ್ಜಿತವಾದ ವಸತಿ ಸಮುಚ್ಚಯದ ಒಂದನೇ ಹಂತದ ಅಪಾರ್ಟ್‌ಮೆಂಟ್‌ನ ಎಲ್ಲಾ [...]

ಕುಂದಾಪುರ ಪ್ರವಾಸಿಗರಿಗೆ ಯೋಗ್ಯ ತಾಣ: ಉಪವಿಭಾಗಾಧಿಕಾರಿ ಶಿಲ್ಪಾ ನಾಗ್ ಸಿ. ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಜಿಲ್ಲಾ ಪ್ರವಾಸೋಧ್ಯಮ ಇಲಾಖೆ ನೇತೃತ್ವದಲ್ಲಿ ನಡೆಯುತ್ತಿರುವ ಉಡುಪಿ ಪರ್ಬ ಅಂಗವಾಗಿ ಕುಂದಾಪುರದ ಕೋಟೇಶ್ವರ ಕಿನಾರ ಬೀಚ್‌ನಲ್ಲಿ ಕೋಟೇಶ್ವರ ಕಿನರಾ ಬೀಚ್ ಉತ್ಸವ ಸಮಿತಿ [...]

ಕುಂದಗನ್ನಡದ ಉಳಿವಿಗೆ ಅಕಾಡೆಮಿ, ಅಧ್ಯಯನ ಪೀಠ ಅಗತ್ಯ: ತಾಲೂಕು ಸಮ್ಮೆಳನಾಧ್ಯಕ್ಷ ಬಿ. ಅಪ್ಪಣ್ಣ ಹೆಗ್ಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದಕ್ಷಿಣದ ಸುವರ್ಣ ನದಿಯಿಂದ ಉತ್ತರದ ಶಿರಾಲಿ ತನಕ, ಕರಾವಳಿಯಿಂದ ಮಲೆನಾಡಿನ ಮಾಸ್ತಿಕಟ್ಟೆಯ ತನಕ ವ್ಯಾಪಿಸಿಕೊಂಡಿರುವ ಸುಮಾರು ಹದಿನೈದು ಲಕ್ಷಕ್ಕೂ ಹೆಚ್ಚು ಜನರು ಮಾತನಾಡುವ ಕುಂದಾಪ್ರ [...]

9 ಮಂದಿ ಸಾಧಕರು ಹಾಗೂ 1 ಸಂಸ್ಥೆಗೆ ಕುಂದಾಪುರ ತಾಲೂಕು ಸಾಹಿತ್ಯ ಸಮ್ಮೇಳನದ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿಜಯವಾಣಿ ದಿನಪತ್ರಿಕೆಯ ಹಿರಿಯ ವರದಿಗಾರ ಶ್ರೀಪತಿ ಹೆಗಡೆ ಹಕ್ಲಾಡಿ, ಯಕ್ಷಗಾನ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ, ರಂಗಭೂಮಿ ಕಲಾವಿದ ಯೋಗೀಶ ಬಂಕೇಶ್ವರ ಸಹಿತ ಒಂಬತ್ತು [...]

ನೂತನ ಬೆಳ್ಳಿರಥದೊಂದಿಗೆ ಉಪ್ಪುಂದ ರಾಣಿಬಲೆ ಮೀನುಗಾರರಿಂದ ಭವ್ಯ ಪುರಮೆರವಣಿಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದ ರಾಣಿಬಲೆ ಮೀನುಗಾರರು ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರಿಗೆ ಬೆಳ್ಳಿರಥ ಸಮರ್ಪಿಸಲಿರುವ ನೂತನ ನೂತನ ಬೆಳ್ಳಿರಥವನ್ನು ಉಪ್ಪುಂದ ಅಂಬಾಗಿಲಿನಿಂದ ಭವ್ಯ ಪುರಮೆರವಣಿಗೆಯ ಮೂಲಕ ಶ್ರೀ [...]

ರಂಗಸುರಭಿ 2017 ನಾಟಕ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗ್ರಾಮಾಂತರ ಪ್ರದೇಶಗಳಲ್ಲಿಯೇ ನಿಜವಾದ ಕಲೆ ಅರಳುತ್ತವೆ. ಕಲಾ ಕ್ಷೇತ್ರದಲ್ಲಿ ನೈಜ ಕೆಲಸವಾಗುತ್ತಿರುವುದು ಹಳ್ಳಿಗಳಲ್ಲಿಯೇ. ಮಾಡುವ ಕೆಲಸದಲ್ಲಿ ಪ್ರೀತಿ ಹಾಗೂ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಗುಣವಿದ್ದಲ್ಲಿ [...]

ರಾಜ್ಯ ಸರಕಾರದಿಂದ ಹಿಂದು ಕಾರ್ಯಕರ್ತರನ್ನು ಮಣಿಸುವ ವ್ಯವಸ್ಥಿತ ಸಂಚು: ಶ್ರೀಧರ ಬಿಜೂರು

ಕುಂದಾಪ್ರಡಾಟ್ ಕಾಂ ಸುದ್ದಿ. ಬೈಂದೂರು: ರಾಜ್ಯದಲ್ಲಿಕಾಂಗ್ರೆಸ್ ಸರಕಾರಅಧಿಕಾರಕ್ಕೆ ಬಂದ ಬಳಿಕ ವ್ಯವಸ್ಥಿತವಾಗಿ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನುಟಾರ್ಗೆಟ್ ಮಾಡಿ ಹತ್ಯೆ ಮಾಡಲಾಗುತ್ತಿದೆ.ಇದನ್ನು ಪ್ರಶ್ನಿಸುವವರನ್ನು ಕಾನೂನಿನ ಮೂಲಕ ಕಟ್ಟಿಹಾಕುವ ಕೆಲಸವನ್ನು ಮಾಡುತ್ತಿದೆಎಂದು ವಿಶ್ವ ಹಿಂದೂ [...]

ಕೊಲ್ಲೂರಿನಲ್ಲಿ ಸಚಿವ ಡಿಕೆಶಿ ಚಂಡಿಕಾಹೋಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಸಕುಟುಂಬಿಕ ರಾಗಿ ಗುರುವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವಿಯ ದರ್ಶನ ಪಡೆದು ವಿಶೇಷ ಪೂಜೆ [...]

ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ’ರೈತ ಸಿರಿ’ ನೂತನ ಕಟ್ಟಡ ಉದ್ಘಾಟನಾ ಸಮಾರಂಭ

ನೇರಪ್ರಸಾರ: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ’ರೈತ ಸಿರಿ’ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಕೆಳಗಿನ ವೀಡಿಯೋ ಕ್ಲಿಕ್ ಮಾಡಿ ಇದನ್ನೂ ಓದಿ: ► ಲೋಕಾರ್ಪಣೆಗೆ ಸಿದ್ಧಗೊಂಡಿದೆ ಖಂಬದಕೋಣೆ ರೈತರ [...]

ಡಿ.20: ರಾಣಿಬಲೆ ಮೀನುಗಾರರಿಂದ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರಿಗೆ ಬೆಳ್ಳಿರಥ ಸಮರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದ ರಾಣಿಬಲೆ ಮೀನುಗಾರರು ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರಿಗೆ ಬೆಳ್ಳಿರಥ ಸಮರ್ಪಿಸಲಿದ್ದು, ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಡಿ. 20ರ [...]