
ಲೋಕಾರ್ಪಣೆಗೆ ಸಿದ್ಧಗೊಂಡಿದೆ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ ‘ರೈತ ಸಿರಿ’
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪಂದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಸುಮಾರು ಮೂರು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಕಟ್ಟಡ ರೈತ ಸಿರಿ ಲೋಕಾರ್ಪಣೆಗೆ ಸಜ್ಜುಗೊಂಡಿದ್ದು ಡಿ.14ರ ಗುರುವಾರ
[...]