
ರಾಷ್ಟ್ರೀಯ ಸಮಾಲೋಚನೆಯಲ್ಲಿ ಸ್ಥಳೀಯಾಡಳಿತ ಬಲವರ್ಧನೆ ಪ್ರತಿಪಾದನೆಗೆ ನಿರ್ಧಾರ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಾನವ ಹಕ್ಕುಗಳ ಪ್ರತಿಪಾದನೆ ಮತ್ತು ಸಂಶೋಧನಾ ಪ್ರತಿಷ್ಠಾನವು ನವದೆಹಲಿಯ ಕಾನ್ಸ್ಟಿಟ್ಯೂಶನಲ್ ಕ್ಲಬ್‌ನಲ್ಲಿ ಈಚೆಗೆ ನಡೆಸಿದ ಎರಡು ದಿನಗಳ ರಾಷ್ಟ್ರೀಯ ಸಮಾಲೋಚನಾ ಸಭೆಯಲ್ಲಿ ದೇಶದ ಸ್ಥಳೀಯಾಡಳಿತಗಳ
[...]