
ಗಂಗೊಳ್ಳಿ ಸಮುದಾಯ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ
ಕುಂದಾಪುರ: ಸಂಘಟನೆಗಳು ಪ್ರೇರಣಾಶಕ್ತಿಯಾಗಬೇಕೇ ವಿನಹ: ಪ್ರಚೋದನಕಾರಿ ಶಕ್ತಿಯಾಗಬಾರದು. ನಿಸ್ವಾರ್ಥ ಸೇವೆ ಮೂಲಕ ಸಂಘಟನೆಗಳನ್ನು ಬೆಳೆಸಬೇಕು. ಗ್ರಾಮದ ಸಮಸ್ಯೆಗಳಿಗೆ ದಾರಿ ತೋರಿಸಿ ಎಲ್ಲರನ್ನೂ ಒಂದುಗೂಡಿಸುವ ಕೆಲಸ ಮಾಡಬೇಕು. ಗಂಗೊಳ್ಳಿಯಲ್ಲಿ ಎಲ್ಲಾ ಸಮಾಜದ ಜನರನ್ನು
[...]