ಕ್ಯಾಂಪಸ್ ಕಾರ್ನರ್

ಯುವಕರನ್ನು ಸ್ವ-ಉದ್ಯೋಗಿಗಳನ್ನಾಗಿಸಿ ದೇಶದ ನಿರುದ್ಯೋಗ ಸಮಸ್ಯೆ ನಿವಾರಿಸಿ

ಕುಂದಾಪುರ: ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುಂದಾಪುರ, ಕೋಟೇಶ್ವರ, ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ ಮತ್ತು ರುಡ್‌ಸೆಟ್ ಸಂಸ್ಥೆ ಬ್ರಹ್ಮಾವರ ಇವರ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ [...]

ಸರಸ್ವತಿ ವಿದ್ಯಾಲಯದಲ್ಲಿ ಎನ್ನೆಸ್ಸೆಸ್ ಸಮಾರೋಪ

ಗಂಗೊಳ್ಳಿ: ಜೀವನದಲ್ಲಿ ಎನ್ನೆಸ್ಸೆಸ್‌ನಲ್ಲಿ ಕಲಿತ ಉತ್ತಮ ವಿಚಾರಗಳನ್ನು ಆಳವಡಿಸಿಕೊಳ್ಳುವ ಪ್ರಯತ್ನ ಮಾಡಬೇಕು. ಹಾಗಾದಾಗ ಒಂದು ಸಂಘಟನೆಯಲ್ಲಿ ನಾವು ಭಾಗವಹಿಸಿದ್ದಕ್ಕೂ ಸಾರ್ಥಕವಾಗುತ್ತದೆ. ಉಳಿದವರಿಗೆ ಅದು ಸ್ಫೂರ್ತಿಯಾಗುತ್ತದೆ ಎಂದು ವಂಡ್ಸೆ ಸರಕಾರಿ ಪದವಿ ಪೂರ್ವ [...]

ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ಶಿಕ್ಷಕ ರಕ್ಷಕ ಸಭೆ

ಗಂಗೊಳ್ಳಿ: ಬೆಳೆದ ಮಕ್ಕಳನ್ನು ಪ್ರೀತಿಸಿ ಆದರೆ ಮುದ್ದುಮಾಡಲು ಹೋಗಬೇಡಿ. ಯಾಕೆಂದರೆ ಮುದ್ದು ಮಕ್ಕಳನ್ನು ಹಾಳುಮಾಡುತ್ತದೆ. ಆದರೆ ಪ್ರೀತಿ ಮಕ್ಕಳನ್ನು ಬೆಳೆಸುತ್ತದೆ ಎಂದು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ [...]

ಭಾರತೀಯ ಕಥನ ಸಾಹಿತ್ಯ: ಒಂದು ದಿನದ ಕಾರ್ಯಾಗಾರ

ಕುಂದಾಪುರ: ಸಾವಿರಾರು ವರ್ಷಗಳ ಇತಿಹಾಸವಿರುವ ಭಾರತ ಉಪಖಂಡದಲ್ಲಿ ವೈವಿಧ್ಯಮಯ ಸಂಸ್ಕೃತಿಯನ್ನು ಮೈಗೂಡಿಸಿಕೊಂಡು ಬದುಕುತ್ತಿರುವ ನಮಗೆ ಭಾರತೀಯ ಸಮುದಾಯದ ಯಾವ ದಿಕ್ಕಿನತ್ತ ಸಾಗುತ್ತದೆ ಎಂಬುದನ್ನು ಪುನರ್ ಪರಿಶೀಲನೆಗೆ ಅಳವಡಿಸಿಕೊಳ್ಳಬೇಕಾದ ಅನಿವಾರ್ಯತೆ ಒದಗಿಬಂದಿದೆ. ಪೂರಕವಾಗಿ [...]

ವಿವೇಕ ಸಪ್ತಾಹ: ವಿದ್ಯಾರ್ಥಿ ವಿವೇಕ ಕಾರ್ಯಕ್ರಮ

ಗಂಗೊಳ್ಳಿ : ಸ್ವಾಮಿ ವಿವೇಕಾನಂದರು ಇಡೀ ಜಗತ್ತಿಗೆ ಬೆಳಕು ನೀಡಿದ ದಾರ್ಶನಿಕ. ಅವರ ವಿಚಾರಧಾರೆಗಳ ಬಗೆಗೆ ನಮ್ಮ ಯುವಕರ ನಡುವೆ ವಿಚಾರ ಮಂಥನಗಳು ನಡೆಯಬೇಕು ಎಂದು ಸರಸ್ವತಿ ವಿದ್ಯಾಲಯದ ಪ್ರಭಾರ ಪ್ರಾಂಶುಪಾಲೆ [...]

ಹೆಮ್ಮಾಡಿ ಕಾಲೇಜಿನಲ್ಲಿ ಯೋಗ ಕ್ಷೇಮ ಆರೋಗ್ಯ ಮಾಹಿತಿ

ಕುಂದಾಪುರ: ಎಲ್ಲಾ ರೋಗಗಳಿಗೆ ಮೂಲ ಕಾರಣವಾಗಿರುವ ವಾತ, ಪಿತ್ತ,ಕಫ ನಿಯಂತ್ರಿಸಿಕೊಳ್ಳಬೇಕು. ಶರೀರ ಮತ್ತು ಆರೋಗ್ಯ ಸಮತೋಲನೆಗೆ ಪ್ರಕೃತಿದತ್ತ ಆಹಾರ ಸೇವಿಸುತ್ತಾ ಒಳ್ಳೆಯ ವಿಚಾರ ಮತ್ತು ಭಾವನೆಗಳನ್ನು ಮೈಗೂಡಿಸಿಕೊಂಡಾಗ ಆರೋಗ್ಯವೇ ಭಾಗ್ಯ ಎನಿಸಿಕೊಳ್ಳಲು [...]

ಎನ್ನೆಸ್ಸೆಸ್: ಸೇವಾ ಮನೋಭಾವನೆಯಿಂದ ನಾಯಕತ್ವ ಬೆಳೆಸಿಕೊಳ್ಳಿ

ಕುಂದಾಪುರ: ವಿದ್ಯಾರ್ಥಿಗಳು ಸೇವಾ ಮನೋಭಾವನೆಯಿಂದ ಸತ್ಕಾರ್ಯದಲ್ಲಿ ತೊಡಗಿಸಿಕೊಂಡಾಗ ಸಾಮಾಜಿಕ ಜವಾಜ್ಬಾರಿ ಮತ್ತು ನಾಯಕತ್ವದ ಗುಣಗಳು ಬೆಳೆಯಲು ಸಾದ್ಯ ಎಂದು ಮಂಜುನಾಥ ಚಡಗ ಹೇಳಿದರು. ಅವರು ಸಾಸ್ತಾನ ಪಾಂಡೇಶ್ವರ ಖಾಸಗಿ ಹಿರಿಯ ಪ್ರಾಥಮಿಕ [...]

ಕೋಡಿ ಬ್ಯಾರೀಸ್: ವಾರ್ಷಿಕ ಕ್ರೀಡಾಕೂಟ

ಕುಂದಾಪುರ: ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿತ್ತು. ಈ ವಾರ್ಷಿಕ ಕ್ರೀಡಾಕೂಟದ ಧ್ವಜಾರೋಹಣವನ್ನು ಕೋಡಿಯ ಕೌನ್ಸಿಲರ್ ಪ್ರಭಾಕರ್ ಶೇರೆಗಾರ್ ರವರು ನೆರವೇರಿಸಿ, ’ಸ್ವರ್ಧೆಗಳಲ್ಲಿ ಸೋಲು ಗೆಲುವು ಸಹಜ ಗೆಲುವಿಗಾಗಿ [...]

ಬ್ಯಾರೀಸ್ ಶಿಕ್ಷಣ ಸಂಸ್ಥೆ: 110ನೇ ವರ್ಷಾಚರಣೆಯ ಲಾಂಛನ ಬಿಡುಗಡೆ

ದೂರದೃಷ್ಟಿಯಿಂದ ಹುಟ್ಟಿಕೊಂಡ ಈ ವಿದ್ಯಾ ಸಂಸ್ಥೆ ಸಮಾಜಕ್ಕೆ ಉತ್ತಮ ಸಂದೇಶ ನೀಡಲಿ: ಸಚಿವ ವಿನಯ ಕುಮಾರ್ ಸೊರಕೆ ಕುಂದಾಪುರ: ಇಲ್ಲಿನ ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ 110 ನೇ ವಾರ್ಷಿಕಾಚರಣೆಯ [...]

ಸರಸ್ವತಿ ವಿದ್ಯಾಲಯದಲ್ಲಿ ಪ್ರಜ್ವಲ್ ಗೆ ಸನ್ಮಾನ

ಗಂಗೊಳ್ಳಿ: ಇತ್ತೀಚೆಗೆ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವದ ಸಂದರ್ಭದಲ್ಲಿ, ರಾಷ್ಟ್ರಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಟೆನ್ನಿಕಾಯ್ಟ್ ಸ್ಪರ್ಧೆಯಲ್ಲಿ ಕಾಲೇಜನ್ನು ಪ್ರತಿನಿಧಿಸಿದ ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಪ್ರಜ್ವಲ್ ಖಾರ್ವಿ [...]