Author
ನ್ಯೂಸ್ ಬ್ಯೂರೋ

ಕುಂದಾಪುರ: ತಾಲೂಕಿನ ವಿವಿಧೆಡೆ ಸಂಭ್ರಮದ ವರಮಹಾಲಕ್ಷ್ಮೀ ವೃತ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರಾವಣ ಶುಕ್ರವಾರದ ಅಂಗವಾಗಿ ತಾಲೂಕಿನ ಹಲವೆಡೆ ವರಮಹಾಲಕ್ಷ್ಮೀ ವೃತ ಸಂಭ್ರಮದಿಂದ ಜರುಗಿತು. ಕುಂದಾಪುರ, ಗಂಗೊಳ್ಳಿ, ಬಗ್ವಾಡಿ, ಉಪ್ಪುಂದ, ಬೈಂದೂರು, ಸಿದ್ಧಾಪುರ ಮುಂತಾದೆಡೆ ದೇವಸ್ಥಾನಗಳಲ್ಲಿ ಸಾಮೂಹಿಕ [...]

ಡಿಕೆಶಿ ಮನೆ ಮೇಲೆ ಐಟಿ ದಾಳಿ ರಾಜಕೀಯ ಪ್ರೇರಿತ: ಕುಂದಾಪುರ ಹಾಗೂ ಬೈಂದೂರು ಕಾಂಗ್ರೆಸ್‌ನಿಂದ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ/ಬೈಂದೂರು: ಅಗಸ್ಟ್ 8ರಂದು ನಡೆಯಲಿರುವ ರಾಜ್ಯಸಭೆಯ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಗರು ಗುಜರಾತ್ ಕಾಂಗ್ರೆಸ್‌ನ ಶಾಸಕರುಗಳಿಗೆ ಕೋಟ್ಯಾಂತರ ರೂಪಾಯಿ ಆಮಿಷ ಒಡ್ಡುತ್ತಿದ್ದಾರೆ. ಮತ್ತು ಅವರಿಂದ ರಾಜೀನಾಮೆ ಕೊಡಿಸುತ್ತಿದ್ದಾರೆ. [...]

ಕಾವ್ಯ ಸಾವಿಗೆ ನ್ಯಾಯ ಸಿಗಲಿ: ನಾವುಂದ ರಿಚರ್ಡ್ ಅಲ್ಮೇಡ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇತ್ತಿಚಿಗೆ ಮೃತರಾದ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಕಾವ್ಯ ಅವರ ಸಾವು ಅನುಮಾನಾಸ್ಪದವಾಗಿದ್ದು ಸೂಕ್ತ ತನಿಕೆ ನಡೆಸಿ ನ್ಯಾಯ ಒದಗಿಸುವಂತೆ ಆಗ್ರಹಿಸಿ ನಾವುಂದ ರಿಚರ್ಡ್ ಅಲ್ಮೇಡ [...]

ಯಡ್ತರೆ ಬಿಲ್ಲವ ಸಂಘದ ಅಧ್ಯಕ್ಷರಾಗಿ ದೊಟ್ಟಯ್ಯ ಪೂಜಾರಿ ಕಾರ್ಯದರ್ಶಿಯಾಗಿ ಕಿಶೋರ್ ಪೂಜಾರಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬ್ಯೆಂದೂರು: ಬಿಲ್ಲವ ಸಮಾಜ ಸೇವಾ ಸಂಘ ರಿ. ಯಡ್ತರೆ ಬ್ಯೆಂದೂರು ಇದರ ೨೦೧೭ನೇ ಸಾಲಿನ ನೂತನ ಅಧ್ಯಕ್ಷರಾಗಿ ಬಿ. ದೊಟ್ಟಯ್ಯ ಪೂಜಾರಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಕಿಶೋರ್ [...]

ಕಾವ್ಯ ಕುಟುಂಬಕ್ಕೆ ನ್ಯಾಯ ಒದಗಿಸಿ: ಎಬಿವಿಪಿ. ಕುಂದಾಪುರದಲ್ಲಿ ಡಾ. ಬಿ. ಬಿ ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೂಡುಬಿದಿರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ, ಕ್ರೀಡಾಪಟು ಕಾವ್ಯಾ ಪೂಜಾರಿ ಸಾವಿನ ಕುರಿತು ಸಮಗ್ರ ತನಿಕೆ ನಡೆಸಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಕುಂದಾಪುರದ [...]

ಇತರೆ ಭಾಷೆಗಳ ಕಲಿಕೆಗೆ ಮಾತೃಭಾಷೆಯೇ ತಳಹದಿ: ಕನರಾಡಿ ವಾದಿರಾಜ ಭಟ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಾಲಾ ಹಂತದಲ್ಲಿ ಇಂಗ್ಲೀಷ್‌ನಂತಹ ಇತರೇ ಭಾಷೆಗಳಲ್ಲಿ ಮಗು ಪ್ರಭುತ್ವವನ್ನು ಸ್ಥಾಪಿಸಬೇಕಾದರೆ ಮಾತೃಭಾಷೆಯಲ್ಲಿ ಗಟ್ಟಿತನವಿರಬೇಕು. ಮಾತೃಭಾಷೆಯನ್ನೇ ಸರಿಯಾಗಿ ಕಲಿಯಲಾರದ ಮಗುವಿಗೆ ಎಂದು ಅಪರಿಚಿತವಾದ ಇನ್ನೊಂದು ಭಾಷೆ [...]

ಕೆಎಸ್‌ಆರ್‌ಟಿಸಿ ಬಸ್ ಸಿಬ್ಬಂದಿಗಳಿಗೆ ಖಾಸಗಿ ಬಸ್ ಏಜೆಂಟರ್ ಬೆದರಿಕೆ: ನಾಗರಿಕ ಹೋರಾಟ ಸಮಿತಿ ಖಂಡನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕುಂದಾಪುರ-ಗಂಗೊಳ್ಳಿ ನಡುವೆ ಸಂಚರಿಸುತ್ತಿರುವ ಕೆಎಸ್‌ಆರ್‌ಟಿಸಿ ಬಸ್ ಸಿಬ್ಬಂದಿಗಳಿಗೆ ಕುಂದಾಪುರದಲ್ಲಿ ಕೆಲ ಖಾಸಗಿ ಬಸ್ ಏಜೆಂಟರು ಬೆದರಿಕೆ ಹಾಕುತ್ತಿರುವ ಘಟನೆಯನ್ನು ಗಂಗೊಳ್ಳಿ ನಾಗರಿಕ ಹೋರಾಟ ಸಮಿತಿ [...]

ಗುಜರಾತ್ ಆಪರೇಷನ್ ಕಮಲ ತಡೆದ ಡಿ.ಕೆ ಶಿವಕುಮಾರ್ ಮೇಲೆ ರಾಜಕೀಯ ಪ್ರೇರಿತ ಐ.ಟಿ ದಾಳಿ: ವಿಶ್ವಾಸ್ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯದಲ್ಲಿ ಗರಿಗೆದರಿರುವ ಕಾಂಗ್ರೆಸ್ ಹಾಗೂ ಸರ್ಕಾರದ ಚಟುವಟಿಕೆಗಳಿಂದ ಜರ್ಜರಿತಗೊಂಡಿರುವ ಬಿಜೆಪಿ ಪಕ್ಷ ತನ್ನ ಹೇಡಿತನವನ್ನು ಪ್ರದರ್ಶಿಸಲು ಮುಂದಾಗಿದ್ದು, ಕೇಂದ್ರದ ಮೋದಿ ಸರ್ಕಾರ ಕರ್ನಾಟಕದ ಸಚಿವರ [...]

ಕಾವ್ಯ ಸಾವಿನ ಸತ್ಯ ಬಯಲುಮಾಡಿ. ಕುಂದಾಪುರದಲ್ಲಿ ಎಬಿವಿಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೂಡುಬಿದಿರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ, ಕ್ರೀಡಾಪಟು ಕಾವ್ಯಾ ಪೂಜಾರಿ ಸಾವಿನ ಕುರಿತು ಸಮಗ್ರ ತನಿಕೆ ನಡೆಸಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಕುಂದಾಪುರದ [...]

ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಪಡೆಯನ್ನು ಸಿದ್ಧಗೊಳಿಸಿ: ಎಐಸಿಸಿ ವೀಕ್ಷಕ ಪಿ.ಸಿ ವಿಷ್ಣುನಾದನ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪ್ರತಿ ಬೂತ್ ಮಟ್ಟದಲ್ಲಿಯೂ ಕಾಂಗ್ರೆಸ್ ಕಾರ್ಯಪಡೆಯನ್ನು ಸಿದ್ಧಗೊಳಿಸಿ ರಾಜ್ಯ ಸರಕಾರದ ಜನಪರ ಯೋಜನೆಗಳನ್ನು ನಾಗರಿಕರಿಗೆ ಮನವರಿಕೆ ಮಾಡಿಕೊಡುವಲ್ಲಿ ಶ್ರಮಿಸಬೇಕಿದೆ. ರಾಜ್ಯದ ಜನರಿಗೆ ವಿವಿಧ ಭಾಗ್ಯಗಳು [...]