
40 ಸಾವಿರ ಮಂದಿಯಿಂದ ಆಳ್ವಾಸ್‍ನಲ್ಲಿ 71ನೇ ಸ್ವಾತಂತ್ರ್ಯ ಸಂಭ್ರಮ
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ : ಸತ್ಯ ಪ್ರಾಮಾಣಿಕತೆಗಳು ಎಂದಿಗೂ ತಮ್ಮ ಬೆಲೆ ಕಳೆದುಕೊಳ್ಳುವುದಿಲ್ಲ. ಅವು ಹೆಚ್ಚು ಮೌಲ್ಯಯುತ ಸಂಗತಿಗಳಾಗಿವೆ. ಎಂದಿಗೂ ಸತ್ಯವೇ ಜಯಿಸುತ್ತದೆ. ವಿದ್ಯಾರ್ಥಿಗಳು ತಮ್ಮ ವೈಯುಕ್ತಿಕ ಜೀವನದಲ್ಲಿ
[...]