ಲೇಕ್ 2024: 14ನೇ ದ್ವೈವಾರ್ಷಿಕ ಸರೋವರ ವಿಚಾರ ಸಂಕಿರಣದ ಸಮಾರೋಪ ಸಮಾರಂಭ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ವಿಜ್ಞಾನಿ ಇದ್ದಲ್ಲಿ ಜ್ಞಾನ, ಜ್ಞಾನ ಇದ್ದಲ್ಲಿ ಕಲೆ ಇರುತ್ತದೆ. ಅಂತೆಯೇ, ಕಲೆ ಇದ್ದಲ್ಲಿ ಪರಿಸರ ರಕ್ಷಣೆ ಮತ್ತು ಕಾಳಜಿಯೂ ಇರುತ್ತದೆ ಎಂದು ಮೂಡುಬಿದಿರೆಯ ಶ್ರೀ ಜೈನಮಠದ
[...]