
ಗುಜ್ಜಾಡಿ ಮೂಲದ ಯುವವೈದ್ಯ ಡಾ.ಗುರುಚರಣ್ ಖಾರ್ವಿ ನಿಧನ
ಕುಂದಾಪುರ: ತಾಲೂಕಿನ ಗಂಗೊಳ್ಳಿ-ಗುಜ್ಜಾಡಿ ಮೂಲದ ಯುವವೈದ್ಯ ಡಾ.ಗುರುಚರಣ್ ಖಾರ್ವಿ (34) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಇವರು ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಯೂರೋಲೋಜಿ ವಿಭಾಗದಲ್ಲಿ ವೈದ್ಯರಾಗಿ
[...]