Author
ನ್ಯೂಸ್ ಬ್ಯೂರೋ

ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ವಾರ್ಷಿಕೋತ್ಸವ

ಗಂಗೊಳ್ಳಿ: ವಿದ್ಯಾರ್ಥಿ ಜೀವನದ ಪ್ರತಿಯೊಂದು ಕ್ಷಣವೂ ಅತ್ಯಮೂಲ್ಯ. ವಿದ್ಯಾರ್ಥಿಗಳಿಗೆ ಜೀವನದಲ್ಲಿ ಶಿಸ್ತು ಹಾಗೂ ಸಮಯಪ್ರಜ್ಞೆ ಅವಶ್ಯಕ. ವಿದ್ಯಾರ್ಥಿಗಳು ಯಾವುದನ್ನು ಕಷ್ಟ ಎಂದು ತಿಳಿಯದೆ ಮನಸ್ಸಿಟ್ಟು ಅಭ್ಯಾಸ ಮಾಡಿದರೆ ಜೀವನದಲ್ಲಿ ಯಶಸ್ಸು ಗಳಿಸಲು [...]

ಉಪ್ರಳ್ಳಿ ಕಾಳಿಕಾಂಬಾ ದೇವಸ್ಥಾನ ರಂಗಪೂಜೆ, ವಾರ್ಷಿಕ ಮಹಾಸಭೆ

ಬೈಂದೂರು: ಅಶಕ್ತರಿಗೆ, ಶೋಷಿತರಿಗೆ ನೀಡುವ ಆರ್ಥಿಕ ಸಹಕಾರ ಕೇವಲ ಅರ್ಹರಿಗೆ ಮಾತ್ರವಲ್ಲದೆ ಭಗವಂತನಿಗೂ ತಲುಪಲಿದೆ, ತನ್ಮೂಲಕ ಭಗವಂತನೂ ತೃಪ್ತಿಪಟ್ಟು ದಾನಿಯ ಕುಟುಂಬಕ್ಕೆ ಒಳಿತನ್ನು ಮಾಡಲಿದ್ದಾನೆ ಎಂದು ಶ್ರೀಮದ್ ಆನೆಗುಂದಿ ಸರಸ್ವತೀ ಪೀಠ ಕಾಳಹಸ್ತೇಂದ್ರ [...]

ದಾನಗಳಲ್ಲಿ ಶ್ರೇಷ್ಠದಾನ ರಕ್ತದಾನ : ಅಶೋಕ್ ಬೆಟ್ಟಿನ್

ಕುಂದಾಪುರ : ದಾನಗಳಲ್ಲಿ ಅತೀ ಶ್ರೇಷ್ಠದಾನ ರಕ್ತದಾನ. ಒಬ್ಬನ ಜೀವ ಉಳಿಸುವಲ್ಲಿ ಸಹಾಯವಾಗುವ ಈ ದಾನ ದೇವರಿಗೂ ಪ್ರಿಯ. ಕುಂದಾಪುರ ಲಯನ್ಸ್ ಕ್ಲಬ್ ಅಧ್ಯಕ್ಷ ಕೆ. ಅಶೋಕ್ ಬೆಟ್ಟಿನ್ ಹೇಳಿದರು. ಕೆ.ಎಸ್.ಎಸ್. [...]

ಕಾರ್ಟೂನು ಹಬ್ಬ ಸಮಾರೋಪ. ವಿಜೇತರಿಗೆ ಬಹುಮಾನ ವಿತರಣೆ

ಕುಂದಾಪುರ: ಕಾರ್ಟೂನು ಕೇವಲ ಒಂದು ಕಲೆಯಾಗಿ ಮಾತ್ರ ಉಳಿಯದೇ ಸಮಾಜವನ್ನು ರಚನಾತ್ಮಕವಾಗಿ ಕಟ್ಟುವ ಮಾಧ್ಯಮವಾಗಿ ಬೆಳೆದುನಿಂತಿದೆ. ವ್ಯಂಗ್ಯಚಿತ್ರಕಾರರು ಚಿತ್ರ ಕಲಾವಿದರಾಗಿ ಮಾತ್ರವೇ ಉಳಿಯದೇ ಸಮಾಜವನ್ನು ಭಿನ್ನ ದೃಷ್ಠಿಯಿಂದ ಗಮನಿಸುವ ಕಲಾಕಾರರಾಗಿ ಕಾಣಿಸಿಕೊಳ್ಳುತ್ತಾರೆ [...]

ಮಹಿಳೆಗೆ ಪ್ರೋತ್ಸವ ಕೊಟ್ಟರೆ ಉತ್ತಮ ಕಾರ್ಟೂನಿಷ್ಟ್ ಬರಲು ಸಾಧ್ಯ

ಕುಂದಾಪುರ: ಕಾರ್ಟೂನಿನಲ್ಲಿ ಸಮಾಜಕ್ಕೊಂದು ಮಸೇಜ್ ಇರಬೇಕು. ಮಹಿಳೆಯರಿಗೆ ಕಾರ್ಟೂನ್ ರಂಗದಲ್ಲಿ ಪ್ರೋತ್ಸಾಹ ನೀಡಿದರೆ ಮಾಯಾ ಕಾಮತ್ ಅವರಂತಾ ಪ್ರಸಿದ್ಧ ವ್ಯಂಗ್ಯಚಿತ್ರಗಾರರ ಬರಲು ಸಾಧ್ಯ ಎಂದು ಕುಂದಾಪುರ ತಹಸೀಲ್ದಾರ್ ಗಾಯತ್ರಿ ಎನ್.ನಾಯ್ಕ್ ಹೇಳಿದ್ದಾರೆ. [...]

ದೇವಲ್ಕುಂದ: ಮೀನು ಸಂಸ್ಕರಣಾ ಘಟಕ ವಿರೋಧಿಸಿ ಬೃಹತ್ ಜನಾಂದೋಲನ

ಕುಂದಾಪುರ: ನಮ್ಮ ಪೂರ್ವಿಕರು ಈ ನೆಲದಲ್ಲಿ ಬಾಳಿ ಬದುಕಿದರು. ನಾವು ಇಲ್ಲಿ ಜೀವನ ಕಟ್ಟಿಕೊಂಡಿದ್ದೇವೆ. ನಮ್ಮ ಮುಂದಿನ ಪೀಳಿಗೆ ಊರು ಬಿಡಬೇಕಾ. ಗ್ರಾಮಸ್ಥರ ಗಮನಕ್ಕೂ ತಾರದೆ, ಗ್ರಾಪಂ ಸದಸ್ಯರ ಮಾಹಿತಿ ಮುಚ್ಚಿಟ್ಟು [...]

ಜಯಪ್ರಕಾಶ್ ಹೆಗ್ಡೆಯದ್ದು ಬಂಡಾಯವಲ್ಲ. ಅಧಿಕಾರ ದಾಹವಷ್ಟೇ: ಪ್ರತಾಪ್ಚಂದ್ರ ಶೆಟ್ಟಿ ಆರೋಪ

ಬೈಂದೂರು: ಇಲ್ಲಿನ ರೋಟರಿ ಸಭಾಭವದಲ್ಲಿ ಯಡ್ತರೆ, ಬೈಂದೂರು, ಪಡುವರಿ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಭೆ ಜರುಗಿತು. ವಿಧಾನ ಪರಿಷತ್ ಅಭ್ಯರ್ಥಿ ಪ್ರತಾಪ್‌ಚಂದ್ರ ಶೆಟ್ಟಿ ಮಾತನಾಡಿ ಬೇರೆಯವರಿಗೂ ಅವಕಾಶ [...]

ಸಮಾಜದ ಅಂಕುಡೊಂಕು ಜನಸಾಮಾನ್ಯರಿಗೆ ತಲುಪಿಸುವ ಸಾಧನ ಕಾರ್ಟೂನು: ಡಾ. ಭಂಡಾರಿ

ಕುಂದಾಪುರ: ನಮ್ಮ ಸುತ್ತಮುತ್ತಲಿನ ಅಂಕುಡೊಂಕು ಜನಸಾಮಾನ್ಯರಿಗೆ ಮುಟ್ಟಿಸುವ ಮತ್ತು ಸಮಾಜವನ್ನು ಸದಾ ಎಚ್ಚರದಲ್ಲಿರಿಸುವ ಶಕ್ತಿ ಕಾರ್ಟೂನಿಗಿದೆ ಎಂದು ಉಡುಪಿ ಬಾಳಿಗಾ ಆಸ್ಪತ್ರೆ ಮನೋವೈದ್ಯ ಡಾ.ಪಿ.ವಿ.ಭಂಡಾರಿ ಅಭಿಪ್ರಾಯಪಟ್ಟಿದ್ದಾರೆ. ಕಾರ್ಟೂನ್ ಕುಂದಾಪುರ ಆಶ್ರಯದಲ್ಲಿ ಕುಂದಾಪುರ [...]

ಕಾಂಗ್ರೆಸ್ ಬಂಡಾಯ, ಸ್ಥಳೀಯಾಡಳಿತಕ್ಕೆ ಸಕಾರಾತ್ಮಕ ಸ್ಪಂದನೆಯೇ ತನಗೆ ವರ: ಕೋಟ ಪೂಜಾರಿ

ಕುಂದಾಪುರ: ಈ ಚುನಾವಣೆಯಲ್ಲಿ ರಾಜಕೀಯ ಪಕ್ಷವಾಗಿ ಬಿಜೆಪಿ ವ್ಯವಸ್ಥಿತ ಕಾರ್ಯ ಯೋಜನೆ ರೂಪಿಸಿದೆ. ಕಾಂಗ್ರೆಸ್‌ನಲ್ಲಿರುವ ಆಂತರಿಕ ಬಂಡಾಯದ ಗೊಂದಲ ಒಂದಷ್ಟು ಮತಗಳು ನಮ್ಮತ್ತ ಬರಲು ಪ್ರೇರಣೆ ನೀಡುತ್ತದೆ ಎಂದು ವಿಧಾನ ಪರಿಷತ್‌ [...]

ಗೋಳಿಗರಡಿ ಮೇಳದ ತಿರುಗಾಟ ಆರಂಭ. ಸಾಸ್ತಾನ ದಿ|ಚಂದು ಪೂಜಾರಿ ಪ್ರಶಸ್ತಿ ಪ್ರದಾನ

ಕುಂದಾಪುರ: ಕರಾವಳಿಯ ಇತಿಹಾಸ ಪ್ರಸಿದ್ಧ ಗೋಳಿಗರಡಿ ಮೇಳ ಗರಡಿಯ ವತಿಯಿಂದ ಯಕ್ಷಗಾನ ಪ್ರದರ್ಶನ ನೀಡುವ ಏಕೈಕ ಮೇಳ ಇದಾಗಿದೆ. ವಿಠಲ ಪೂಜಾರಿ ಅವರ ಸಮರ್ಥ ನೇತೃತ್ವದಲ್ಲಿ ಮೇಳ ಯಶಸ್ವಿ ತಿರುಗಾಟ ನಡೆಸುವ [...]