Author
ನ್ಯೂಸ್ ಬ್ಯೂರೋ

ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ವಾರ್ಷಿಕೋತ್ಸವ

ಗಂಗೊಳ್ಳಿ : 1890ರ ದಶಕದಲ್ಲಿ ಆರಂಭವಾಗಿದ್ದ ಎಸ್.ವಿ. ವಿದ್ಯಾಸಂಸ್ಥೆಗಳು ನಿರಂತರವಾಗಿ ಸುತ್ತಮುತ್ತಲಿನ ಸಹಸ್ರಾರು ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ವಿದ್ಯಾಭ್ಯಾಸ ನೀಡುವ ಮೂಲಕ ವಿದ್ಯಾ ಕ್ಷೇತ್ರದಲ್ಲಿ ವಿಶಿಷ್ಟ ಸ್ಥಾನಮಾನವನ್ನು ಪಡೆದುಕೊಂಡಿದೆ. ಶಾಲೆಯ ಆರಂಭಿಸುವ [...]

ರೋಟರಿ ಜಿಲ್ಲಾ ಕ್ರಿಕೆಟ್ ಪಂದ್ಯಾಟ : ರೋಟರಿ ಕುಂದಾಪುರ ಚಾಂಪಿಯನ್

ಕುಂದಾಪುರ: ಪುತ್ತೂರಿನ ಫಿಲೋಮಿನ ಕ್ರೀಡಾಂಗಣದಲ್ಲಿ ನಡೆದ ರೋಟರಿ 3180 ಇದರ ಜಿಲ್ಲಾ ಕ್ರೀಡಾಕೂಟದಲ್ಲಿ ಕ್ರಿಕೆಟ್ ಪಂದ್ಯಾಟದ ಫೈನಲ್ ಹಣಾಹಣಿ ನಡೆಯಿತು. ರೋಟರಿ ವಲಯ1ರ ಕ್ರಿಕೆಟ್ ಪಂದ್ಯಾಟದಲ್ಲಿ ಚಾಂಪಿಯನ್ ಶಿಫ್ ಪಡೆದು ರೋಟರಿ [...]

ಗಂಗೊಳ್ಳಿಯಲ್ಲಿ ಗೋ ಭಿಕ್ಷಾ ಯಾತ್ರೆ

ಗಂಗೊಳ್ಳಿ: ಗಂಗೊಳ್ಳಿಯ ಕ್ರಾಂತಿವೀರರ ಅಭಿಮಾನಿ ಬಳಗದ ಆಶ್ರಯದಲ್ಲಿ ಹಿಂದು ಜಾಗರಣ ವೇದಿಕೆ ಗಂಗೊಳ್ಳಿ, ವೀರ ಸಾವರ್ಕರ್ ದೇಶಪ್ರೇಮಿಗಳ ಬಳಗ ಗಂಗೊಳ್ಳಿ, ಭಗತ್ ಸಿಂಗ್ ಅಭಿಮಾನಿಗಳ ಬಳಗ ಗಂಗೊಳ್ಳಿ ಹಾಗೂ ಸ್ವಾಮೀ ವಿವೇಕಾನಂದ [...]

ನಿರ್ಮಲ ಗ್ರಾಮ ಅಭಿಯಾನ ಮತ್ತು ಅಂಗದಾನದ ಅರಿವು ಕುರಿತ ಬೀದಿನಾಟಕ

ಬೈಂದೂರು: ಗೋಳಿಹೊಳೆ ಶ್ರೀ ಮಹಿಷಮರ್ಧಿನಿ ಸಭಾಂಗಣದಲ್ಲಿ ನಡೆಯುತ್ತಿರುವ ಕುಂದಾಪುರ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದ ಸ್ವಯಂಸೇವಕರು ನಿರ್ಮಲ ಗ್ರಾಮ ಅಭಿಯಾನ [...]

ವಿವಿಧ ಪಕ್ಷಿ ಪ್ರಬೇಧ ಮಾಹಿತಿ ಕಾರ್ಯಗಾರ

ಕುಂದಾಪುರ: ಪ್ಲೋರಾ ಎಂಡ್ ಫೌನಾ ಕ್ಲಬ್ಬಿನ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಇಕೋಕ್ಲಬ್‌ಗಳ ಸಮ್ಮೇಳನದಲ್ಲಿ ನಿವೃತ್ತ ಪ್ರಾಣಿಶಾಸ್ತ್ರ ಪ್ರಾಧ್ಯಾಪಕರಾದ ವಿ.ಎಲ್. ಉಪಾಧ್ಯರು ಸಂಪನ್ಮೂಲ ವ್ಯಕ್ತಿಯಾಗಿ ತನ್ನ ಛಾಯಾಚಿತ್ರಗಳ ಮೂಲಕ ವಿದ್ಯಾರ್ಥಿಗಳಿಗೆ ವಿವಿಧ ಪ್ರಭೇದದ ಪಕ್ಷಿಗಳ [...]

ಕಾರ್ಟೂನು ಹಬ್ಬ: ಮಾಸ್ಟ್ರರ್ಸ್ ವಿಚಾರ ಹರಿಯಿತು. ಕಾರ್ಟೂನು ಮೊಗ್ಗು ಅರಳಿತು!

ಕುಂದಾಪುರ: ಕೆಲವಾರು ವರ್ಷಗಳ ಹಿಂದೆ ಡ್ರಾಯಿಂಗ್ ಹಾಳೆ, ಪೆನ್ನು, ಬ್ರಶ್ ಉಪಯೋಗಿಸಿಕೊಂಡು ಕಾರ್ಟೂನು ರಚಿಸಲಾಗುತ್ತಿತ್ತು. ಇಂದು ಕಂಪ್ಯೂಟರ್, ಮೌಸ್ ನಮ್ಮನ್ನು ಆವರಿಸಿಕೊಂಡಿದೆ. ಈ ಹೊಸ ಉಪಕಣಗಳಿಗೆ ನೀವು ಒಗ್ಗಿಕೊಂಡಿದ್ದೀರಾ? ಕಾರ್ಟೂನ್ ವೃತ್ತಿಯನ್ನಾಗಿ [...]

ಕಾರ್ಟೂನಿನಲ್ಲಿ ಕಲೆ, ಸಾಹಿತ್ಯ ಏಕಕಾಲಕ್ಕೆ ಅಭಿವ್ಯಕ್ತಗೊಳ್ಳುತ್ತದೆ: ರಂಗಕರ್ಮಿ ಸುರೇಶ್ ಆನಗಳ್ಳಿ

ಕುಂದಾಪುರ: ಸಾಹಿತ್ಯ ಮತ್ತು ಚಿತ್ರಕಲೆಯ ಮೂಲಕ ಏಕಕಾಲದಲ್ಲಿ ಜನರಿಗೆ ನಾಟುವ ಶಕ್ತಿ ಇರುವುದು ಕಾರ್ಟೂನಿಗೆ ಮಾತ್ರ. ಕಲಾತ್ಮಕ, ಸಾರ್ವಕಾಲಿಕ ಹಾಗೂ ತಕ್ಷಣಕ್ಕೆ ಸ್ಪಂದಿಸುವಂತೆ ಮಾಡುವ ಗುಣ ಇದರಲ್ಲಿದೆ ಎಂದು ರಂಗಕರ್ಮಿ ಸುರೇಶ್ [...]

ಭಾಗವತ ಸದಾಶಿವ ಅಮೀನ್‌ ಗೆ ಸನ್ಮಾನ

ಕುಂದಾಪುರ: ಶ್ರೀ ಹಾಗುಳಿ ಸೇವಾ ಸಮಿತಿ ಬಾಳಿಕೆರೆ ನೇತೃತ್ವದಲ್ಲಿ ಶ್ರೀ ಆದಿಮುಡೂರ ಹಾಗುಳಿ, ಚಿಕ್ಕು ಸಪರಿವಾರ ದೈವಸ್ಥಾನ ಬಾಳಿಕೆರೆ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಕೆಂಚನೂರು, ಯಕ್ಷಮಿತ್ರ ಬಳಗ ಕೆಂಚನೂರು ಇವರ ಸಂಯುಕ್ತ [...]

ಮದುವೆಯಾಗಲು ನೋಟಿನಲ್ಲಿ ದೇವರ ಅನುಮತಿ ಬೇಡಿದ ಭೂಪ!

ಪ್ರೀತಿಯ ಅಮಲ ಏರಿದರೇ ಅವರ ನಡೆ-ನುಡಿಗಳ ಅಂಕೆಯಲ್ಲಿರುವುದಿಲ್ಲ ಎಂಬುದನ್ನು ಸಾಕಷ್ಟು ಪ್ರಕರಣಗಳು ಸಾಕ್ಷೀಕರಿಸಿವೆ. ಎದೆಯ ಮೇಲೆ ಟ್ಯಾಟೋ ಹಾಕಿಸಿಕೊಳ್ಳುವುದು, ಕೈಯಲ್ಲಿ ಬ್ಲೇಡಿನಿಂದ ಬರೆದುಕೊಳ್ಳುವುದು, ರಕ್ತದಲ್ಲಿ ಪ್ರೇಮಪತ್ರ ಬರೆದು ಪ್ರೇಮ ಪರಾಕಾಷ್ಟೆ ತೋರಿಸುವುದು [...]

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಆಲೂರು ಶಾಲೆ ಅನುಷಾ ಚಾಂಪಿಯನ್

ಕುಂದಾಪುರ: ಕಾರ್ಕಳದ ಬೈಲೂರಿನಲ್ಲಿ ನಡೆದ 2015-16ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದಲ್ಲಿ ಕುಂದಾಪುರ ತಾಲೂಕು ಆಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ [...]