Author
ನ್ಯೂಸ್ ಬ್ಯೂರೋ

ಕುಂದಗನ್ನಡದ ಬಗ್ಗೆ ಕೀಳರಿಮೆ ಬೇಡ: ರೇವತಿ ಶೆಟ್ಟಿ

ಕುಂದಾಪುರ:  ಉದ್ಯೋಗ ಅರಸಿ ಪಟ್ಟಣದ ಕಡೆಗೆ ಮುಖಮಾಡುವ ಯುವಕರು, ಪಟ್ಟಣದ ಸಂಸ್ಕೃತಿ ಹಳ್ಳಿಗೆ ಹೊತ್ತು ಹಿಂದಿರುಗುತ್ತಿದ್ದಾರೆ. ಆದರೆ ಆಧುನಿಕ ತಳಕು ಬಳಕಿನೊಂದಿಗೆ ನಮ್ಮೂರಿನ ಭಾಷೆ, ಸಂಸ್ಕೃತಿಯನ್ನು ಉಳಿಸಿಕೊಳ್ಳುವುದೂ ಅಷ್ಟೇ ಮುಖ್ಯ ಎಂದು ಉದ್ಘೋಷಕಿ ರೇವತಿ ಶೆಟ್ಟಿ [...]

ಭಂಡಾರ್‌ಕಾರ್ಸ್ ಪಿ.ಯು ಕಾಲೇಜು: ಜಿಲ್ಲಾ ಮಟ್ಟದ ಶಟ್ಲ್ ಪಂದ್ಯಾಟ ಉದ್ಘಾಟನೆ

ಕುಂದಾಪುರ: ಇಂದಿನ ಕಾಲೇಜುಗಳಲ್ಲಿ ಕ್ರೀಡೆಗೆ ಬೇಕಾದ ಉತ್ತಮ ಸೌಲಭ್ಯಗಳು ದೊರೆಯುತ್ತಿದ್ದರೂ ಕ್ರೀಡೆಯಲ್ಲಿ ಭಾಗವಹಿಸುವವರ ಸಂಖ್ಯೆ ಕಡಿಮೆಯಾಗುತ್ತಿದೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿಯನ್ನು ಬೆಳೆಸಿಕೊಂಡು ಮುನ್ನಡೆಯಿರಿ ಎಂದು ಕರ್ನಾಟಕ ಬ್ಯಾಂಕ್‌ನ ನಿರ್ದೇಶಕರಾದ ಡಾ| [...]

ಬೈಂದೂರು ವಲಯದ ಪ್ರಪ್ರಥಮ ಕಂಬಳ ಸಮಿತಿ ಉದ್ಪಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಕೃಷಿ ಕಾರ್ಯಗಳ ಯಾಂತ್ರೀಕರಣ ಹಾಗೂ ಹೈಕೋರ್ಟ್‌ನ ತಡೆಯಾಜ್ಞೆಯಿಯಿಂದಾಗಿ ಕೃಷಿಗೆ ಪೂರಕ ಕ್ರೀಡೆಯಾದ ಕಂಬಳಕ್ಕೆ ಸ್ವಲ್ಪಮಟ್ಟಿನ ಹಿನ್ನಡೆಯಾಗಿತ್ತು. ಆದರೆ ನೂರಾರು ವರ್ಷಗಳಿಂದ ಮುಂದುವರಿದು ಬಂದ ಕಂಬಳ [...]

ಗ್ರೇಟ್ ಮಲ್ನಾಡ್ ಚಾಲೆಂಜ್: 8 ದಿನ, 700ಕಿ.ಮೀ ಸೈಕಲ್ ಪಯಣ. ಮರವಂತೆಯಲ್ಲಿ ಸಮಾಪನ

ಕುಂದಾಪುರ: ನಗರಗಳಲ್ಲಿ ಬದುಕುವ ಉತ್ಸಾಹಿಗಳಿಗೊಂದು ಹೊಸ ಹುರುಪಿ ನೀಡಿ, ಪರಿಸರ ಸಂರಕ್ಷಣೆ ಹಾಗೂ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದೊಂದಿಗೆ ಒಂದಿಷ್ಟು ಮಂದಿ ಸೈಕಲ್ ಸವಾರಿಗೆ ಹೊರಟಿದ್ದರು. ಬೆಂಗಳೂರು ನಗರನ್ನು ಬಿಟ್ಟು ಸೈಕಲ್ [...]

ಕೊಲ್ಲೂರು ದೇವಳದಿಂದ ರೆಡ್ ಕ್ರಾಸ್ ಸೊಸೈಟಿಗೆ ಅಂಬುಲೆನ್ಸ್ ಕೊಡುಗೆ

ಕೊಲ್ಲೂರು: ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಶಾಖೆ ಇವರ ಹೊರಾಂಗಣ ರಕ್ತದಾನ ಶಿಭಿರಕ್ಕೆ ಅವಶ್ಯವಿರುವ ರೂ. 11,12,383.00 ವೆಚ್ಛದ ಅಂಬುಲೆನ್ಸ್ ನ್ನು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ [...]

ಬಿಎಸ್‌ಎನ್‌ಎಲ್ ಕಛೇರಿ ಸಹಾಯಕಿ ತೆರೆಸಾ ಪೌಲೂಸ್ ಗೆ ಬೀಳ್ಕೂಡುಗೆ

ಬೈಂದೂರು: ಕಳೆದ 18ವರ್ಷಗಳಿಂದ ಬೈಂದೂರು ಬಿಎಸ್‌ಎನ್‌ಎಲ್ ಕಛೇರಿಯಲ್ಲಿ ಹಿರಿಯ ಟೆಲಿಕಾಂ ಕಛೇರಿ ಸಹಾಯಕಿ ಆಗಿ ಕಾರ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ತೆರೆಸಾ ಪೌಲೂಸ್ ಅವರನ್ನು ಕಛೇರಿಯ ಸಿಬ್ಬಂಧಿಗಳು ಬೀಳ್ಕೊಟ್ಟರು. ಸಮಾರಂಭದ ಅಧ್ಯಕ್ಷತೆಯನ್ನು ಬೈಂದೂರು [...]

ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಶ್ರಮಶಕ್ತಿ ಹಾಗೂ ಇತರೆ ಯೋಜನೆ ಚಕ್ ವಿತರಣೆ

ಬೈಂದೂರು: ರಾಜ್ಯದಲ್ಲಿರುವ ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ದಲಿತ ಸಮುದಾಯಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಬಜೆಟ್‌ನಲ್ಲಿ ಹೆಚ್ಚು ಹಣ ಮೀಸಲಿರಿಸಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಈ ವರ್ಗದವರನ್ನು ಮುಖ್ಯವಾಹಿನಿಗೆ ತರುವ [...]

ಮದ್ದೋಡಿ ಶಾಲೆ: ಹಳೆ ವಿದ್ಯಾರ್ಥಿ ಸಂಘ, ಆರೋಗ್ಯ ಶಿಬಿರ ಉದ್ಘಾಟನೆ

ಬೈಂದೂರು: ಅತ್ಯಂತ ಹಿಂದುಳಿದ ಗ್ರಾಮೀಣ ಭಾಗದ ಜನರಿಗೆ ತಮ್ಮ ಆರೋಗ್ಯ ಸಮಸ್ಯೆಯಿಂದ ದೂರದ ಆಸ್ಪತ್ರೆಗಳಗೆ ಹೋಗಲು ಅನಾನುಕೂಲತೆಯಿಂದ ಕಷ್ಟಸಾಧ್ಯ. ಹೀಗಾಗಿ ಆಯಾ ಹಳ್ಳಿಯಲ್ಲಿರುವ ಸಂಘ-ಸಂಸ್ಥೆಗಳು ಆರೋಗ್ಯ ಶಿಬಿರಗಳ ಮೂಲಕ ತಜ್ಞವೈದ್ಯರನ್ನು ಹಳ್ಳಿಗೆ [...]

ಬೈಂದೂರು ಶಾಸಕರಿಂದ ಕಿಂಡಿ ಅಣೆಕಟ್ಟು ಗುದ್ದಲಿಪೂಜೆ

ಬೈಂದೂರು: ಕಿಂಡಿ ಅಣೆಕಟ್ಟು(ಬ್ಯಾರೇಜ್) ನಿರ್ಮಾಣದಿಂದ ಈ ಭಾಗದ ರೈತರ ಬಹುದಿನಗಳ ಬೇಡಿಕೆ ಈಡೇರಿದಂತಾಗುತ್ತದೆ ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಮದ್ದೋಡಿ-ಕುಂಜಳ್ಳಿ ಎಂಬಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಮಂಜೂರಾದ ರೂ. [...]

ಬೈಂದೂರು: ಇನೋವಾಗೆ ಟ್ರಕ್ ಡಿಕ್ಕಿ. ಓರ್ವ ಗಂಭೀರ

ಬೈಂದೂರು: ಇಲ್ಲಿಗೆ ಸಮೀಪದ ಶಿರೂರು ಗ್ರೀನ್ ವ್ಯಾಲಿ ಶಾಲೆಯ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ತಿರುವಿನಲ್ಲಿ ಇನ್ನೋವಾ ಕಾರು ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಓರ್ವ ಗಂಭೀರ ಗಾಯಗೊಂಡು ಓರ್ವನಿಗೆ [...]