Author
ನ್ಯೂಸ್ ಬ್ಯೂರೋ

ಕ್ರೀಡಾಕೂಟ: ಪೂರ್ಣಿಮಾ ನಾಯಕ್ ರಾಜ್ಯ ಮಟ್ಟಕ್ಕೆ

ಕುಂದಾಪುರ: ಕುಂದಾಪುರ ಸರಕಾರಿ ಪ.ಪೂ.ಕಾಲೇಜಿನ ಇತಿಹಾಸ ಉಪನ್ಯಾಸಕಿ ಶ್ರೀಮತಿ ಪೂರ್ಣಿಮಾ.ಪಿ.ನಾಯಕ್ ಅವರು ಉಡುಪಿಯಲ್ಲಿ ನಡೆದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಿ ಚಕ್ರ ಎಸೆತದಲ್ಲಿ ಪ್ರಥಮ ಮತ್ತು ೮೦೦ ಮೀ ಓಟದ [...]

ಸರಸ್ವತಿ ವಿದ್ಯಾಲಯದಲ್ಲಿ ಪರಿಸರ ಜಾಗೃತಿ ಕಾರ‍್ಯಕ್ರಮ

ಗಂಗೊಳ್ಳಿ: ಪರಿಸರ ರಕ್ಷಣೆ ಎನ್ನುವದು ಕೇವಲ ವೇದಿಕೆಗಳಿಗೆ ಸೀಮಿತವಾಗಬಾರದು. ನಮ್ಮ ಕಾಳಜಿ ಎಚ್ಚರಿಕೆ ಎಲ್ಲವೂ ಕಾರ‍್ಯರೂಪದಲ್ಲಿ ಮೂಡಿಬರಬೇಕು.ಪ್ರಕೃತಿಯೊಂದಿಗೆ ಅಭಿವೃದ್ಧಿಯ ಚಿಂತನೆ ಮತ್ತು ನಡೆಗಳು ನಮ್ಮದಾಗಬೇಕು ಎಂದು ಎಂದು ಸರಸ್ವತಿ ವಿದ್ಯಾಲಯದ ಆಡಳಿತ [...]

ಶಂಕರನಾರಾಯಣ: ಮೃತ ಜಿಂಕೆ ಪತ್ತೆ

ಶಂಕರನಾರಾಯಣ: ಕುಂದಾಪುರ ತಾಲೂಕು ಶಂಕರನಾರಾಯಣ ಗ್ರಾಮದ ಕಟ್ಟೆಮಕ್ಕಿ ಎಂಬಲ್ಲಿ ಆಳವಾದ ಕಂದಕದ ಒಳಗೆ ಜಿಂಕೆಯೊಂದು ಸತ್ತು ಬಿದ್ದಿರುವುದು ಅರಣ್ಯ ರಕ್ಷಕ ಆನಂದ ಬಳೆಗಾರ್ ಎಂಬುವವರಿಗೆ ಪತ್ತೆಯಾಗಿತ್ತು. ಪ್ರಾಣಭಯದಿಂದ ಓಡಿಬಂದ ಜಿಂಕೆ ಕಂದಕದಲ್ಲಿ [...]

ಹಂಗಳೂರು: ನಿವೇಶನ ಹಕ್ಕುಪತ್ರಕ್ಕಾಗಿ ಒತ್ತಾಯಿಸಿ ನಿವೇಶನ ರಹಿತರ ಸಮಾವೇಶ

ಕುಂದಾಪುರ: ಹಂಗಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವೇಶನ ರಹಿತರು ಸಲ್ಲಿಸಿದ ಒಟ್ಟು 336 ಅರ್ಜಿಗಳನ್ನು ಪರಿಶೀಲಿಸಿ, ಅಂತಿಮ ನಿವೇಶನ ರಹಿತರ ಪಟ್ಟಿ ಸಿದ್ಧ ಪಡಿಸಲಾಗಿದ್ದರೂ ಕುಂದಾಪುರ ತಹಶೀಲ್ದಾರ್ ಕಛೇರಿಯಿಂದ ಕಂದಾಯ ಸರಕಾರಿ ಭೂಮಿಯನ್ನು [...]

ಗುಜ್ಜಾಡಿ: ಸ್ಪಂದನ ಯುವ ಸಂಘ ವಾರ್ಷಿಕೋತ್ಸವ

ಗಂಗೊಳ್ಳಿ: ಗುಜ್ಜಾಡಿ ಮಂಕಿಯಲ್ಲಿನ ಸ್ಪಂದನ ಯುವ ಸಂಘದ ವಾರ್ಷಿಕೋತ್ಸವ ಸಮಾರಂಭ ಇತ್ತೀಚಿಗೆ ಮಂಕಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಿತು. ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಹರೀಶ ಮೇಸ್ತ ಸಮಾರಂಭದ [...]

ಕುಂಭಾಶಿ : ಕೃಷಿ ಕೂಲಿಕಾರರ ಬೃಹತ್ ಸಮಾವೇಶ

ಕುಂದಾಪುರ: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕುಂದಾಪುರ ತಾಲೂಕು ಸಮಿತಿ ಹಾಗೂ ಕುಂಭಾಶಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವೇಶನ ರಹಿತರ ಹೋರಾಟ ಸಮಿತಿಗಳ ಜಂಟಿ ಆಶ್ರಯದಲ್ಲಿ ಕುಂಭಾಶಿ ಗ್ರಾಮ ಪಂಚಾಯತ್ [...]

ರಾಜ್ಯದಲ್ಲಿ ವಿದ್ಯುತ್ ಕ್ಷಾಮ ತಲೆದೂರದಂತೆ ಕ್ರಮ. ಉಡುಪಿಗೆ ದಿನಪೂರ್ತಿ ವಿದ್ಯುತ್: ಡಿಕೆಶಿ ಭರವಸೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ರಾಜ್ಯದಲ್ಲಿ ಮಳೆ ಕಡಿಮೆ ಇರುವುದರಿಂದ ಮುಂದೆ ತಲೆದೂರಬಹುದಾದ ವಿದ್ಯುತ್ ಸಮಸ್ಯೆ ನಿವಾರಣೆಗೆ ಈಗಾಗಲೇ ಸೂಕ್ತ ಕ್ರಮ ಕೈಗೊಂಡಿದ್ದು ಡಿಸೆಂಬರ್ 15ರ ಬಳಿಕ ಈ ಬಗ್ಗೆ [...]

ಕೊಲ್ಲೂರು: ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನದ ಸವಾರ ಮೃತ

ಕೊಲ್ಲೂರು: ಸಮೀಪದ ಹಾಲ್ಕಲ್ ಆಶ್ರಮದ ಬಳಿ ಗುರುವಾರ ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನದ ಸವಾರ ಮೃತಪಟ್ಟ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ನಾಗೇಶ ದಾಸ್ (58) ಮೃತಪಟ್ಟ ದುರ್ದೈವಿ. [...]

ತಗ್ಗರ್ಸೆ ಕಂಬಳ ಸಂಪನ್ನ. ಬಹುಮಾನ ವಿತರಣೆ

ಬೈಂದೂರು: ಐತಿಹಾಸಿಕ ಪ್ರಸಿದ್ಧ ತಗ್ಗರ್ಸೆ ಹೆಗ್ಡೆ ಮನೆಯವರ ವರ್ಷಾವದಿ ಕಂಬಳ ಮಹೋತ್ಸವವು ತಗ್ಗರ್ಸೆ ಕಂಬಳಗದ್ದೆಯಲ್ಲಿ ಸಂಭ್ರಮ ಸಡಗರದಿಂದ ನಡೆಯಿತು. ಮಾಜಿ ಶಾಸಕ ಕೆ. ಲಕ್ಷ್ಮಿ ನಾರಾಯಣ ಕಂಬಳೋತ್ಸವಕ್ಕೆ ಚಾಲನೆ ನೀಡಿದರು. ಬೈಂದೂರು [...]

ಜಗತ್ತನ್ನೆ ಗೆದ್ದ ಅಲೆಕ್ಸಾಂಡರ್ ಕೊನೆಯ ದಿನಗಳಲ್ಲಿ ಕಂಡುಕೊಂಡ ಸತ್ಯ

ಜಗತ್ತನ್ನೆ ಗೆದ್ದ ಅಲೆಕ್ಸಾಂಡರ್ ತನ್ನ ಮರಣ ಕಾಲದ ಒಂದು ದಿನ ತನ್ನ ಸೇನಾಧಿಪತಿಯನ್ನು ಕರೆದು “ಮೂರು” ಅಪ್ಪಣೆ ಮಾಡಿದ. ೧. ನನ್ನ ಮರಣದ ನಂತರ, ನನ್ನ ಶವ ಪೆಟ್ಟಿಗೆಯನ್ನು ಇಡೀ ದೇಶಗಳಲ್ಲಿನ [...]