Author
ನ್ಯೂಸ್ ಬ್ಯೂರೋ

ಸವಿ-ನುಡಿ ಹಬ್ಬದಲ್ಲಿ ಸಾಹಿತಿ ಜಯಂತ ಕಾಯ್ಕಿಣಿಗೆ ಸನ್ಮಾನ

ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಕುಂದಪ್ರಭ ಕುಂದಾಪುರ, ಸಾಹಿತ್ಯ ವೇದಿಕೆ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿ ಯು.ಶೇಷಗರಿ ಶೆಣೈ ಸ್ಮರಣಾರ್ಥ ಆಯೋಜಿಸಿದ್ದ [...]

ಬೈಂದೂರು: ಸುರಭಿ ರಂಗಧ್ವನಿ-2015, ಗೀತಾ ಸುರತ್ಕಲ್ ಗೆ ಸನ್ಮಾನ

ಬೈಂದೂರು: ರಂಗಭೂಮಿಯಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಅಭಿಮಾನಿಗಳ ಪ್ರೀತಿ, ಸ್ನೇಹ, ಮಮತೆ ಎಲ್ಲವೂ ಸಿಗುತ್ತದೆ. ರಂಗಭೂಮಿಯು ಜನರಿಗೆ ಹತ್ತಿರದಿಂದ ಸ್ಪಂದಿಸುವ ಮಾಧ್ಯಮವಾಗಿದೆ. ಇಲ್ಲಿ ಕಲಾವಿದ ತನ್ನ ಕ್ರೀಯಾಶೀಲತೆಯನ್ನು ಬಳಸಿಕೊಂಡು ಒಳ್ಳೆಯ ನಾಟಕಗಳನ್ನು ಪ್ರದರ್ಶಿಸಿ [...]

ಗುಜ್ಜಾಡಿ ಮೂಲದ ಯುವವೈದ್ಯ ಡಾ.ಗುರುಚರಣ್ ಖಾರ್ವಿ ನಿಧನ

ಕುಂದಾಪುರ: ತಾಲೂಕಿನ ಗಂಗೊಳ್ಳಿ-ಗುಜ್ಜಾಡಿ ಮೂಲದ ಯುವವೈದ್ಯ ಡಾ.ಗುರುಚರಣ್ ಖಾರ್ವಿ (34) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಇವರು ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಯೂರೋಲೋಜಿ ವಿಭಾಗದಲ್ಲಿ ವೈದ್ಯರಾಗಿ [...]

ಕುಂದಾಪುರ ಪ್ರಕಾಶ್ ಇನ್ಸಿಟ್ಯೂಟ್ : ಮಕ್ಕಳ ದಿನಾಚರಣೆ

ಕುಂದಾಪುರ: ಖಾರ್ವಿಕೇರಿ ರಸ್ತೆಯ ಪ್ರಕಾಶ್ ಇನ್ಸಿಟ್ಯೂಟ್ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕಳೆದ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ ಕಲಾ ವಿಭಾಗದಲ್ಲಿ ಖಾಸಗಿಯಾಗಿ ಪರೀಕ್ಷೆಗೆ ಕುಳಿತ ವಿದ್ಯಾರ್ಥಿನಿ ಕು.ಸೌಭಾಗ್ಯ ಇವರಿಗೆ ಸಂಸ್ಥೆಯ [...]

ಸರಸ್ವತಿ ವಿದ್ಯಾಲಯದಲ್ಲಿ ಭಾವೈಕ್ಯತಾ ಸಪ್ತಾಹ

ಗಂಗೊಳ್ಳಿ: ಪ್ರತಿಯೊಬ್ಬ ವ್ಯಕ್ತಿಯೂ ಮೊದಲು ತಾನು ಎಲ್ಲರಂತೆ ಒಬ್ಬ ಮನುಷ್ಯಜೀವಿ ಎನ್ನುವುದನ್ನು ನೆನಪಿಡಬೇಕು. ಜಾತಿ ಧರ್ಮ ವರ್ಣಗಳ ಆಧಾರದ ಮೇಲೆ ಯಾವ ವ್ಯಕ್ತಿಯನ್ನೂ ಅಳೆಯಬಾರದು. ಬೇರೆಯವರು ನಮಗೇನು ಮಾಡಬಾರದೆಂದು ಬಯಸುತ್ತೇವೋ ನಾವು [...]

ಸಮಾಜದ ಸುರಕ್ಷೆಗೆ ಸಾರ್ವಜನಿಕ ಸಹಕಾರ ಅಗತ್ಯ: ಎಸೈ ಸಂತೋಷ್ ಕಾಯ್ಕಿಣಿ

ಬೈಂದೂರು: ಸಮಾಜದಲ್ಲಿ ಇತ್ತೀಚಿನ ದಿನಗಳಲ್ಲಿ ಅಪರಾಧಗಳು ಹೆಚ್ಚಾಗುತ್ತಿರುವುದು ಕಳವಳಕಾರಿ ಸಂಗತಿ. ಸಮಾಜಘಾತುಕರನ್ನು ಹಿಡಿದು ಶಿಕ್ಷಿಸಲು ಜನತೆಯ ರಕ್ಷಣೆಗೆ ಆರಕ್ಷಕರು ಸದಾ ಎಚ್ಚರವಾಗಿರುತ್ತಾರೆ. ಅಪರಾಧಗಳನ್ನು ಪತ್ತೆಮಾಡುವಲ್ಲಿ ನಮಗೆ ಸಾರ್ವಜನಿಕರ ಸಹಕಾರವೂ ಮುಖ್ಯವಾಗಿರುತ್ತದೆ ಎಂದು [...]

ಸರಸ್ವತಿ ವಿದ್ಯಾಲಯ ಗಂಗೊಳ್ಳಿ: ಬಾಲ್ಯವಿವಾಹ ಅರಿವು ಕಾರ‍್ಯಕ್ರಮ

ಗಂಗೊಳ್ಳಿ: ಬಾಲ್ಯ ವಿವಾಹ ಮತ್ತು ಅದರಿಂದಾಗುವ ದುಷ್ಪರಿಣಾಮಗಳೇನು ಎನ್ನುವುದರ ಬಗೆಗಿನ ಪ್ರಾಥಮಿಕ ಅರಿವು ಪ್ರತಿಯೊಬ್ಬರಲ್ಲೂ ಇರಬೇಕು. ಮತ್ತು ಆ ಕುರಿತಾದ ಕಾನೂನು ಜಾಗೃತಿಯನ್ನು ಸಮಾಜದ ಎಲ್ಲಾ ವರ್ಗದ ಜನರಲ್ಲೂ ಮೂಡಿಸುವಲ್ಲಿ ಎಲ್ಲರೂ [...]

ಕುಂದಾಪುರ: ಕೇಂದ್ರ, ರಾಜ್ಯ ಸರಕಾರದ ನೀತಿ ವಿರುದ್ಧ ಬೀಡಿ ಕಾರ್ಮಿಕರ ಪ್ರತಿಭಟನೆ

ಕುಂದಾಪುರ: ಬೀಡಿ ಕಾರ್ಮಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಕಾರ್ಮಿಕರ ಬದುಕು ಕಸಿಯುವ ಕೇಂದ್ರ ಸರ್ಕಾರದ ನಡೆ ವಿರೋಧಿಸಿ ಬೀಡಿ ಕಾರ್ಮಿಕರ ನಿಯೋಜಿತ ಹಕ್ಕೊತ್ತಾಯಗಳ ಜೊತೆಗೆ ಕುಂದಾಪುರ ತಾಲೂಕಿನ ಬೀಡಿ ಕಾರ್ಮಿಕರು ಕುಂದಾಪುರ [...]

ಕರಾಳ ಶನಿವಾರ: 6 ಪ್ರಕರಣಗಳಲ್ಲಿ ಮೂವರು ಮೃತ, ಎಂಟಕ್ಕೂ ಹೆಚ್ಚು ಮಂದಿಗೆ ಗಾಯ

ಕುಂದಾಪುರ: ತಾಲೂಕಿನ ವಿವಿಧೆಡೆ ಶನಿವಾರ ಎನ್ನುವುದು ಕರಾಳ ಶನಿವಾರವಾಗಿ ಪರಿಣಿಸಿತ್ತು. ಬೆಳಿಗ್ಗೆಯಿಂದ ರಾತ್ರಿಯವರೆಗೆ ವರದಿಯಾದ ಅಪಘಾತ ಹಾಗೂ ಆತ್ಮಹತ್ಯೆ ಪ್ರಕರಣ ಜನರಲ್ಲಿ ಕೊಂಚ ದಿಗಿಲು ಮೂಡಿಸಿತ್ತು. ‘ಕುಂದಾಪ್ರ ಡಾಟ್ ಕಾಂ’ ಗೆ ಲಭ್ಯವಾದ ಮಾಹಿತಿಯ [...]

ಶಂಕರನಾರಾಯಣ: ಯುವತಿ ಬಾವಿಗೆ ಹಾರಿ ಆತ್ಮಹತ್ಯೆ

ಶಂಕರನಾರಾಯಣ: ಇಲ್ಲಿನ ಆರ್ಡಿ ಅಲ್ಬಾಡಿ ಗ್ರಾಮದ ಯುವತಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಅಲ್ಪಾಡಿಯ ಸುರೇಂದ್ರ ಶೆಟ್ಟಿ ಎಂಬುವವರ ಮಗಳು ರೀತಾ(23) ಮೃತ ದುರ್ದೈವಿ. ಎಂಡೋಸಲ್ಫಾನ್ ಮಾರಕ ರೋಗಕ್ಕೆ [...]